Actress Malavika Mohanan: ಈ ನಟಿಯ ನೋಟಕ್ಕೆ, ಮೈ ಮಾತಕ್ಕೆ ಫಿದಾ ಆಗದವರೇ ಇಲ್ಲ. ಮೈಚಳಿ ಬಿಟ್ಟು ನಟಿಸುವುದಕ್ಕೂ ಸೈ ಎನ್ನುವ ಈ ಸುರಸುಂದರಿಗೆ ಸರಿಯಾದ ಅವಕಾಶಗಳು ದೊರೆಯುತ್ತಿಲ್ಲ. ಹಾಗಾಗಿಯೇ ಈ ನಿರ್ಧಾರ ಕೈಗೊಂಡ್ರ ನಟಿ.
Nidra devi Next Door Cinema: ಚಿತ್ರದಲ್ಲಿ ಪ್ರವೀರ್ ಶೆಟ್ಟಿ, ರಿಷಿಕಾ ನಾಯಕ್ ನಾಯಕ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗು ಶ್ರುತಿ ಹರಿಹರನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Anant Ambani wedding: ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಮಹೋತ್ಸವ ಜರುಗಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ವರನ ಪೋಷಕರಾದ ನೀತಾ ಮತ್ತು ಮುಖೇಶ್ ಅಂಬಾನಿ ಪ್ರಾಧನಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Raj B Shetty : ಇತ್ತೀಚೆಗಷ್ಟೆ ಟರ್ಬೋ ಎಂಬ ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೂಪಾಂತರ ಎಂಬ ಹೊಸ ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನವನ್ನು ಸೆಳೆದಿದ್ದಾರೆ.
Rishab Shetty : ಕಲ್ಕಿ 2898 AD ಸಿನಿಮಾ ಜೂನ್ 27 ರಂದು ಬಿಡುಗಡೆಯಾಗಲಿದ್ದು, ಇದಕ್ಕೂ ಮುನ್ನ ಕಾಂತಾರ ಶಿವನ ಕಲ್ಕಿ ಪ್ರಚಾರದ ವಿಡಿಯೋ ಒಂದು ಸೋಷಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿದೆ.
Prabhas : ಪ್ರಭಾಸ್ ನಟನೆಯ ಕಲ್ಕಿ ಚಿತ್ರ ಜೂನ್ 27ರಂದು ರಿಲೀಸ್ ಆಗಲಿದ್ದು, ಈಗಾಗಲೇ ಆನ್ಲೈನ್ ಟಿಕೆಟ್ ಬುಕಿಂಗ್ ಪ್ರಾರಂಭವಾಗಿದೆ ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದ್ದು ಟಿಕೆಟ್ ರೇಟ್ ಡಬಲ್ ಆಗಿದೆ.
Nadaprabhu Kempegowda : ಕನ್ನಡದ ಖ್ಯಾತ ನಿರ್ದೇಶಕ ಟಿ ಎಸ್ ನಾಗಾಭರಣ ಅವರ ನಿರ್ದೇಶನದಲ್ಲಿ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಜೀವನಗಾಥೆ ಸಿನಿಮಾ ರೂಪದಲ್ಲಿ ತೆರೆಗೆ ಬರುತ್ತಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಬ್ಲಾಕ್ಬಸ್ಟರ್ ಹಿಟ್ ಸಿನಿಮಾ ಕೆಜಿಎಫ್ ಚಾಪ್ಟರ್ 1 ಮರುಬಿಡುಗಡೆ ಆಗುತ್ತಿದೆ. ನೋಡಬೇಕು ಎನ್ನುವ ಕುತೂಹಲ ಇದ್ಯಾ? ಹಾಗಿದ್ರೆ ಎಲ್ಲಿ ಮತ್ತು ಯಾವಾಗ ಎಂಬುದರ ಕುರಿತು ಮಾಹಿತಿ ಇಲ್ಲಿದೆ..
ಭಾರತೀಯ ಮೂಲದ ಅಮೇರಿಕನ್ ನಟಿ, ಅವರು ಪ್ರಧಾನವಾಗಿ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾರೆ ಇದೀಗ ನಟಿ ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ, ಸಿನಿಮಾದ ನಾಯಕ ಯಾರು ಗೊತ್ತಾ ಹಾಗೂ ಆ ಸಿನಿಮಾ ಹೆಸರೇನು ಎನ್ನುವುದರ ಮಾಹಿತಿ ಇಲ್ಲಿದೆ.
Kalki 2898 AD : ನಾಗ್ ಅಶ್ವಿನ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ ಪ್ಯಾನ್ ಇಂಡಿಯಾದ ಸೂಪರ್ ಸ್ಟಾರ್ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಕಲ್ಕಿ 2898 AD' ಇದೇ ಜೂನ್ 27 ರಂದು ಬಿಡುಗಡೆಯಾಗುತ್ತಿದೆ
Mother's Day : ಮೇ 12 ಇಂದು ವಿಶ್ವ ತಾಯಂದಿರ ದಿನಾಚರಣೆ ನಿಮ್ಮ ಅಮ್ಮನೊಂದಿಗೆ ಈ ಸಿನಿಮಾಗಳನ್ನು ನೋಡುತ್ತಾ ಕಾಲ ಕಳೆಯಿರಿ. ಅಮ್ಮಂದಿರ ಪ್ರೀತಿ, ತ್ಯಾಗ ಮತ್ತು ನಿಸ್ವಾರ್ಥತೆಗಾಗಿ ಪ್ರತಿದಿನ ಆಚರಿಸಲು ಯೋಗ್ಯರು ಇಲ್ಲಿ ಕೆಲವು ಸಿನಿಮಾಗಳ ಪಟ್ಟಿ, ಈ ಸಿನಿಮಾಗಳನ್ನು ನಿಮ್ಮ ಅಮ್ಮೊಂದಿರೊಂದಿಗೆ ಕೂತು ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.