ಸೋಶಿಯಲ್ ಮೀಡಿಯಾದಲ್ಲಿ ಎಲ್ಲೆಲ್ಲೂ ‘ಕಂಬ್ಳಿಹುಳ’ ಸಿನಿಮಾದ್ದೇ ಮಾತು. ಚಿತ್ರ ನೋಡಿದ ಚಿತ್ರ ಪ್ರೇಮಿಗಳು ಸಿನಿಮಾದ ಹೊಸತನವನ್ನು ಒಪ್ಪಿ ಅಪ್ಪಿಕೊಂಡಿದ್ದು ಮಾತ್ರವಲ್ಲದೇ ಹೊಸಬರ ಪ್ರಯತ್ನವಿರುವ ಚಿತ್ರವನ್ನು ಇನ್ನಷ್ಟು ಜನ ನೋಡಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಸಪೋರ್ಟ್ ಕಂಬ್ಳಿಹುಳ, ನಮ್ಮ ಮಣ್ಣಿನ ಸಿನಿಮಾ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ರೆಂಡ್ ಮಾಡುತ್ತಿದ್ದಾರೆ. ಇದು ಕನ್ನಡ ಸಿನಿ ಪ್ರೇಮಿಗಳು ಹೊಸಬರ ಸಿನಿಮಾಗೆ ನೀಡುತ್ತಿರೋ ಸಪೋರ್ಟ್ ಆದ್ರೆ ಇತ್ತ ಚಂದನವನ ಕೂಡ ಕಂಬ್ಳಿಹುಳ ಸಿನಿಮಾ ತಂಡಕ್ಕೆ ಬೆನ್ನೆಲುಬಾಗಿ ನಿಂತಿದೆ.
ʻಕಾಂತಾರʼ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆ ಮೇಲೆ ದೈವ ಆವಾಹನೆ..! ಮಂಗಳೂರಿನಲ್ಲಿ ಪಿವಿಆರ್ ಮಾಲ್ನಲ್ಲಿ ವಿಚಿತ್ರ ಘಟನೆ. ‘ಕಾಂತಾರ’ ಸಿನಿಮಾ ಪ್ರೇಕ್ಷಕರನ್ನು ದಿಗ್ಭಮೆಗೊಳಿಸಿದ ಘಟನೆ. ಸಿನಿಮಾ ನೋಡುತ್ತಿದ್ದಂತೆ ಮಹಿಳೆ ಮೇಲೆ ಆವಾಹನೆಯಾದ ದೈವ!
ವಸಿಷ್ಠ ಬಂಟನೂರು ಮಾತನಾಡಿ, 1975 ಇದು ನನ್ನ ಎರಡನೇ ಕನಸು. ನನ್ನ ಕನಸು ನನಸು ಮಾಡಲು ಕೈ ಜೋಡಿಸಿದ ನನ್ನ ತಂಡದವರು, ನಿರ್ಮಾಪಕರೂ ಎಲ್ಲರಿಗೂ ಧನ್ಯವಾದ. ಇದೊಂದು ಥ್ರಿಲ್ಲರ್ ಬೇಸ್ ಸಿನಿಮಾ.
The Kashmir Files:ಭಾರತದ ಮೇಲಿನ ಅಭಿಮಾನದಿಂದ ಒಬ್ಬರೇ ಚಿತ್ರ ವೀಕ್ಷಿಸಿದ ಅಪರೂಪದ ಪ್ರಸಂಗ ಪಾಂಡವಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣ ಆವರಣದಲ್ಲಿರುವ ಕೋಕಿಲ ಚಿತ್ರಮಂದಿರದಲ್ಲಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.