Sabarimala pilgrims: ಈ ಆದೇಶವು 2025ರ ಜನವರಿ 20ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಅಗತ್ಯವಿರುವ ಎಕ್ಸ್-ರೇ, ಇಟಿಡಿ (ಸ್ಫೋಟಕ ಟ್ರೇಸ್ ಡಿಟೆಕ್ಟರ್) ಮತ್ತು ಭೌತಿಕ ತಪಾಸಣೆ ಹೀಗೆ ಭದ್ರತಾ ತಪಾಸಣೆಗಳ ಬಳಿಕವೇ ಅನುಮತಿ ನೀಡಲಾಗುವುದು. ಒಟ್ಟು 2 ತಿಂಗಳು ಅಂದರೆ ಜನವರಿ ಅಂತ್ಯದವರೆಗೆ ತೀರ್ಥಯಾತ್ರೆಗಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯವು ತೆರೆದಿರುತ್ತದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (Bengaluru Kempegowda International Airport) ತನ್ನ ಗ್ರಾಹಕ-ಕೇಂದ್ರಿತ ವಿಧಾನಕ್ಕೆ ಪ್ರಶಂಸೆಗೆ ಒಳಗಾಗಿದ್ದು, ಸ್ಮಾರ್ಟ್ ಆವಿಷ್ಕಾರ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಅಳವಡಿಕೆಗೆ ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2022ರಲ್ಲಿ ಎರಡು ಪ್ರಮುಖ ಪುರಸ್ಕಾರಗಳನ್ನು ತನ್ನದಾಗಿಸಿಕೊಂಡಿದೆ.
ದೇಶದಲ್ಲಿ ನಿಗದಿತ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಅಮಾನತು ಮುಂದಿನ ಆದೇಶದವರೆಗೆ ವಿಸ್ತರಿಸಲಾಗಿದೆ ಎಂದು ವಿಮಾನಯಾನ ನಿಯಂತ್ರಕ ಡಿಜಿಸಿಎ ಸೋಮವಾರದಂದು ತಿಳಿಸಿದೆ.ಜನವರಿ 19 ರಂದು, ಅಮಾನತು ಫೆಬ್ರವರಿ 28 ರವರೆಗೆ ವಿಸ್ತರಿಸಲಾಯಿತು.
ಅಧಿಕೃತ ಆದೇಶದ ಪ್ರಕಾರ ನಾಗರಿಕ ವಿಮಾನಯಾನ ಸಚಿವಾಲಯವು ಶುಕ್ರವಾರ (ಮೇ 28) ದರಗಳ ಮೇಲಿನ ಮಿತಿಯನ್ನು ಶೇಕಡಾ 15 ರಷ್ಟು ಹೆಚ್ಚಿಸಿರುವುದರಿಂದ ದೇಶೀಯ ವಿಮಾನ ಪ್ರಯಾಣವು ದುಬಾರಿಯಾಗಲಿದೆ.ಜೂನ್ 1 ರಿಂದ ವಿಮಾನಯಾನ ಹೆಚ್ಚಳ ಜಾರಿಗೆ ಬರಲಿದೆ ಎಂದು ಅದು ಹೇಳಿದೆ.
ಮೇ 25 ನೇ ತಾರೀಖಿನಿಂದ ಅಂದರೆ ಸೋಮವಾರದಿಂದ ದೇಶಾದ್ಯಂತ ದೇಸೀಯ ನಾಗರಿಕ ವಿಮಾನಯಾನ ಸೇವೆಯನ್ನು ಕ್ರಮೇಣವಾಗಿ ಆರಂಭಿಸಲಾಗುವುದು ಎಂದು ಕೇಂದ್ರ ವಿಮಾನಯಾನ ಸಚಿವ ಹರ್ದೀಪ್ ಪುರಿ ಹೇಳಿದ್ದಾರೆ.
ನಾಗರಿಕ ಕೇಂದ್ರ ವಿಮಾನಯಾನ ಸಚಿವಾಲಯ ವಿಮಾನ ಪ್ರಯಾಣವನ್ನು ಪುನರಾರಂಭಿಸುವ ಮೊದಲು ಪ್ರಮುಖ ಮಾರ್ಗಸೂಚಿಗಳ ಕರಡು ಪ್ರತಿಯನ್ನು ಜಾರಿಗೊಳಿಸಿದೆ. ಮೊದಲ ಹಂತದಲ್ಲಿ, 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾರಾಟವನ್ನು ನಿಷೇಧಿಸಲಾಗಿದೆ.
ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧ ಸನ್ನದ್ಧ ಎಂಬ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಚಂಡೀಗಢ, ಅಮೃತ್ಸರ, ಜಮ್ಮು, ಲೇಹ್ ಹಾಗೂ ಶ್ರೀನಗರ ವಿಮಾನ ನಿಲ್ದಾಣಗಳಲ್ಲಿ ನಾಗರಿಕ ವಿಮಾನಯಾನ ಸೇವೆಗಳನ್ನು ರದ್ದುಪಡಿಸಿ ಆದೇಶ ಹೊರಡಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.