ಮಧುಮೇಹದಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವು ನಿರಂತರವಾಗಿ ಅಧಿಕವಾಗಿದ್ದರೆ ಲವಂಗದ ನೀರನ್ನು ಪರಿಹಾರವಾಗಿ ಬಳಸಬೇಕು.ಲವಂಗ ಒಂದು ಆಯುರ್ವೇದ ಮೂಲಿಕೆ.ಇದು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಮಧುಮೇಹವು ಉರಿಯೂತಕ್ಕೆ ಸಂಬಂಧಿಸಿದ ಕಾಯಿಲೆಯಾಗಿದೆ.
Clove Water Benefits: ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಕೆ, ಫೈಬರ್ ಮತ್ತು ಪೊಟ್ಯಾಸಿಯಮ್ನಂತಹ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಲವಂಗವನ್ನು ಪ್ರತಿಯೊಬ್ಬರೂ ತಮ್ಮ ಆಹಾರದಲ್ಲಿ ಬಳಸಬಹುದು.
Clove water Benefits : ಕೆಲವೊಂದು ಮನೆಮದ್ದುಗಳನ್ನು ಅನುಸರಿಸುವ ಮೂಲಕ ಭವಿಷ್ಯದಲ್ಲಿ ಎದುರಾಗಬಹುದಾದ ದೊಡ್ಡ ರೋಗಗಳ ಅಪಾಯವನ್ನು ಕಡಿಮೆ ಮಾಡಬಹುದು. ಖಾಲಿ ಹೊಟ್ಟೆಯಲ್ಲಿ ಪ್ರತಿದಿನ ಲವಂಗದ ನೀರನ್ನು ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.
Cloves Benefits: ಲವಂಗ ನಮ್ಮ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದ ಒಂದು ಸಂಬಾರ ಪದಾರ್ಥವಾಗಿದೆ. ಮತ್ತೊಂದೆಡೆ, ನೀವು ಪ್ರತಿದಿನ ಬೆಳಗ್ಗೆ ಲವಂಗವನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ಸೇವಿಸಿದರೆ, ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ.
Health Benefits of Cloves: ಲವಂಗದಲ್ಲಿ ವಿಟಮಿನ್ ಸಿ, ಕೆ, ಫೈಬರ್, ಮ್ಯಾಂಗನೀಸ್, ಕ್ಯಾಲೋರಿಗಳು, ಕಾರ್ಬೋಹೈಡ್ರೇಟ್ಗಳು, ರಂಜಕ, ಪೊಟ್ಯಾಸಿಯಮ್, ವಿಟಮಿನ್ ಎ, ಕ್ಯಾಲ್ಸಿಯಂ ಸಮೃದ್ಧವಾಗಿದೆ.
Clove Health Benefits - ಸಾಮಾನ್ಯವಾಗಿ ಬಳಕೆಯಾಗುವ ಮಸಾಲೆ ಪದಾರ್ಥಗಳಲ್ಲಿ ಲವಂಗ (Clove) ಕೂಡ ಒಂದು. ಲವಂಗ್ ಕೇವಲ ನಿಮ್ಮ ಊಟದ ರುಚಿಯನ್ನು ಮಾತ್ರ ಹೆಚ್ಚಿಸದೇ ಸಾಕಷ್ಟು ಪೌಷ್ಟಿಕ ಅಂಶಗಳನ್ನು ಹೊಂದಿದೆ. ಇದೆ ಕಾರಣದಿಂದ ಆಯುರ್ವೇದದ ಔಷಧಿಗಳಲ್ಲಿ ಪ್ರಾಚೀನ ಕಾಲದಿಂದಲೂ ಲವಂಗ್ ಬಳಕೆಯಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.