ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್' ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಬೆಂಗಳೂರಿನಲ್ಲಿ ಹೇಳಿದ್ದಾರೆ.
ಕೃತಕಬುದ್ಧಿಮತ್ತೆಯಂಥ ಅತ್ಯಾಧುನಿಕ ತಂತ್ರಜ್ಞಾನ ವಿಷಯಗಳ ಕುರಿತು ಸುಮಾರು 2000 ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಕೋರ್ಸ್ ನಡೆಸಲು ಸಿದ್ಧ ಎಂದು ಹುವೈ ಸಂಸ್ಥೆಯವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.