CNG PNG Price: ಪ್ರತಿ ತಿಂಗಳ ಮೊದಲ ದಿನಾಂಕದ ಜೊತೆಗೆ ನಮ್ಮ ದಿನನಿತ್ಯದ ಜೀವನದಲ್ಲಿ ಕೆಲ ಬದಲಾವಣೆಗಳು ಸಂಭವಿಸುತ್ತವೆ, ಈ ಬಾರಿಯೂ ಕೆಲ ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ. ಈ ಬದಲಾವಣೆಗಳ ಬಗ್ಗೆ ನಿಮಗೂ ಗೊತ್ತಿರಲೇಬೇಕು.
CNG-PNG Price: ದೇಶೀಯವಾಗಿ ತಯಾರಿಸಿದ ಅನಿಲ ಬೆಲೆಗಳಲ್ಲಿನ ಕಡಿತದ ಲಾಭವನ್ನು ಸಿ ಎನ್ ಜಿ-ಪಿ ಎನ್ ಜಿ ಗ್ರಾಹಕರಿಗೆ ವರ್ಗಾಯಿಸಲು ಸಂತೋಷವಾಗಿದೆ ಎಂದು ಎಂಜಿಎಲ್ ಹೇಳಿಕೆಯಲ್ಲಿ ತಿಳಿಸಿದೆ. ಈ ನಿರ್ಧಾರದ ಅಡಿಯಲ್ಲಿ, ಮುಂಬೈ ಮೆಟ್ರೋಪಾಲಿಟನ್ ಪ್ರದೇಶ ಮತ್ತು ಹತ್ತಿರದ ಪ್ರದೇಶಗಳಲ್ಲಿ ಸಿ ಎನ್ ಜಿ ಬೆಲೆಯಲ್ಲಿ ಕೆಜಿಗೆ 8 ರೂ ಮತ್ತು ಪಿ ಎನ್ ಜಿ ಪ್ರತಿ ಕ್ಯೂಬಿಕ್ ಮೀಟರ್ಗೆ ರೂ 5 ಕಡಿಮೆ ಮಾಡಲಾಗುತ್ತಿದೆ.
CNG Price Latest Update: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ವರ್ಷ 2023-24ನೇ ಸಾಲಿನ ಸಾಮಾನ್ಯ ಬಜೆಟ್ ಮಂಡಿಸಲಿದ್ದಾರೆ. ಆದರೆ ಬಜೆಟ್ ಮಂಡನೆಗೂ ಮುನ್ನವೇ ಜನ ವಾಹನ ಮಾಲೀಕರಿಗೆ ಒಂದು ಭಾರಿ ನೆಮ್ಮದಿಯ ಸುದ್ದಿ ಪ್ರಕಟವಾಗಿದೆಮಹಾನಗರ ಗ್ಯಾಸ್ ಲಿಮಿಟೆಡ್ ಸಿಎನ್ಜಿ ಬೆಲೆಯನ್ನು ಕಡಿತಗೊಳಿಸಿ ಮುಂಬೈ ಮತ್ತು ಸುತ್ತಮುತ್ತಲಿನ ವ್ಯಾಪ್ತಿಯ ಲಕ್ಷಾಂತರ ಜನರಿಗೆ ಭಾರಿ ನೆಮ್ಮದಿಯನ್ನು ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಎಂಜಿಎಲ್ ಅಧಿಕಾರಿಯೊಬ್ಬರು, ಸಿಎನ್ಜಿ ಬೆಲೆಯನ್ನು ಕೆಜಿಗೆ 2.5 ರೂ ಕಡಿತಗೊಳಿಸಲಾಗಿದೆ ಎಂದಿದ್ದಾರೆ.
CNG Price update: ದೇಶಾದ್ಯಂತ ಕಳೆದ ಕೆಲವು ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆದರೆ, ದೇಶದ ಕೆಲವು ಭಾಗಗಳಲ್ಲಿ ಸಿಎನ್ಜಿ ದರ ಆಕಾಶ ಮುಟ್ಟುತ್ತಿದೆ.
CNG-PNG Price Hike: ದೇಶದಲ್ಲಿ ಹಣದುಬ್ಬರ ಜನಸಾಮಾನ್ಯರ ಜೇಬಿಗೆ ಹೆಚ್ಚುವರಿ ಹೊರೆ ಹಾಕುತ್ತಿದೆ. ಸತತ ಎರಡು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾದ ನಂತರ ಇದೀಗ ಸಿಎನ್ಜಿ ಮತ್ತು ಪಿಎನ್ಜಿ ಬೆಲೆಯಲ್ಲಿ ಏರಿಕೆಯಾಗಿದೆ.
ಕಳೆದ 45 ದಿನಗಳಲ್ಲಿ ಸಿಎನ್ಜಿ ಬೆಲೆಗಳು ಮೂರನೇ ಬಾರಿಗೆ ಏರಿಕೆ ಮಾಡಲಾಗಿದೆ. ಈ ಹೆಚ್ಚಳದ ನಂತರ, ದೆಹಲಿ ಎನ್ಸಿಆರ್ ಜನರ ಮೇಲೆ ಪರಿಣಾಮ ಬೀರಿದೆ. ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್ ಸಿಎನ್ಜಿ ಬೆಲೆ ಏರಿಕೆ ಕುರಿತು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ.
CNG Price: ದುಬಾರಿ ಪೆಟ್ರೋಲ್ ಮತ್ತು ಡೀಸೆಲ್ ನಿಂದಾಗಿ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಇದೆ. ದೆಹಲಿ-ಎನ್ಸಿಆರ್ ಸೇರಿದಂತೆ ಅನೇಕ ನಗರಗಳಲ್ಲಿ ಇಂದಿನಿಂದ ಸಿಎನ್ಜಿ ಬೆಲೆಗಳನ್ನು ಹೆಚ್ಚಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.