ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ 2 ಲಕ್ಷ ಮತ್ತು ಬಿಬಿಎಂಪಿಯಿಂದ 3 ಲಕ್ಷ ಹೀಗೆ ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ.
Domestic violence case: ಹನಿಮೂನ್ಗೆಂದು ನೇಪಾಳಕ್ಕೆ ಹೋದಾಗ ತನಗೆ ಆದ ಅವಮಾನ ಸೇರಿದಂತೆ ತಮ್ಮ ಮದುವೆ ಸಮಯದಲ್ಲಿ ನಡೆದ ಭಯಾನಕ ಘಟನೆಗಳ ಬಗ್ಗೆ ಪತ್ನಿ ತನ್ನ ಅರ್ಜಿಯಲ್ಲಿ ತಿಳಿಸಿದ್ದರು.
Viral News: ಕಳೆದ ವರ್ಷ ವೃದ್ಧ ದಂಪತಿಗಳು ರೈಲಿನಲ್ಲಿ ಪ್ರಯಾಣಕ್ಕಾಗಿ ಟೀಕೆಟ್ ಖರೀದಿಸಿದರೂ, ಅಲ್ಲಿ ಟಿಸಿ ಅವರಿಗೆ ಟಿಕೇಟ್ ರಹಿತ ಪ್ರಯಾಣಿಕರೆಂದು 22,000 ರೂ.ಗಿಂತ ಹೆಚ್ಚಿನ ದಂಡವನ್ನು ವಿಧಿಸಿದರು. ಆದರೆ ಈ ದಂಪತಿಯ ಪುತ್ರ ಕೋರ್ಟ್ನಲ್ಲಿ IRCTC ವಿರುದ್ದ ದೂರು ದಾಖಲಿಸಿದ ಬಳಿಕ, ಇತ್ತೀಚೆಗೆ 40,000 ರೂ. ಪರಿಹಾರವಾಗಿ ಪಡೆದರು.
`ಮೃತ ಕಾರ್ಮಿಕರೆಲ್ಲರೂ ಬಿಹಾರದವರು. ಇವರ ಪಾರ್ಥಿವ ಶರೀರಗಳನ್ನು ಬೆಳಗಾವಿ ಅಥವಾ ಕಲಬುರಗಿ ವಿಮಾನ ನಿಲ್ದಾಣದ ಮೂಲಕ ಪಾಟ್ನಾಗೆ ಕಳಿಸಿ ಕೊಡಲಾಗುವುದು. ಬಳಿಕ, ಮೃತ ಕಾರ್ಮಿಕರ ಊರುಗಳಲ್ಲಿರುವ ಕುಟುಂಬಗಳಿಗೆ ಶವಗಳನ್ನು ತಲುಪಿಸಲು ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದಾರೆ.
Elephant Attack On Women: 2 ತಿಂಗಳ ಹಿಂದೆ ಅರೆನೂರು ಬಳಿ ಚಿನ್ನಿ ಎಂಬುವರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಇದೀಗ 45 ವರ್ಷದ ವೀಣಾ ಸಾವನ್ನಪ್ಪಿದ್ದಾರೆ. ನಿಮಗೆ ಇನ್ನೆಷ್ಟು ಬಲಿ ಬೇಕು? ಎಂದು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2019 ರಲ್ಲಿ ದುಬೈನಲ್ಲಿ 12 ಭಾರತೀಯರು ಸೇರಿದಂತೆ 17 ಜನರ ಸಾವಿಗೆ ಕಾರಣವಾದ ಬಸ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಭಾರತೀಯ ವ್ಯಕ್ತಿಗೆ 5 ಮಿಲಿಯನ್ (₹ 11 ಕೋಟಿಗೂ ಹೆಚ್ಚು) ಪರಿಹಾರವನ್ನು ನೀಡಲಾಗಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.
ಈ ಹಿಂದೆ ಕರ್ನಾಟಕ ಹೈಕೋರ್ಟ್, ಮೋಟಾರ್ ಅಪಘಾತ ಕ್ಲೇಮ್ಸ್ ಟ್ರಿಬ್ಯೂಲನ್ ನೀಡಿದ್ದ ಪರಿಹಾರ ಮೊತ್ತವನ್ನು 8.9 ಲಕ್ಷ ರೂ.ದಿಂದ ಶೇ.6ರ ಬಡ್ಡಿ ಸೇರಿ 13.65 ಲಕ್ಷ ರೂ.ಗೆ ಹೆಚ್ಚಿಸಿತ್ತು.
ಕೆಐಡಿಬಿ(KIADB)ಯಿಂದ ಸ್ವಾಧೀನಪಡಿಸಿಕೊಂಡ ಜಮೀನಿಗೆ ರೈತರು ನಗದು ಪರಿಹಾರ(Compensation) ಪಡೆಯದೇ ಇದ್ದಲ್ಲಿ, ಅಭಿವೃದ್ಧಿಪಡಿಸಿದ ನಿವೇಶನದಲ್ಲಿ ಪ್ರತಿ ಎಕರೆಗೆ 10,781 ಚ. ಅಡಿ ಜಾಗವನ್ನು ಫಲಾನುಭವಿಗಳಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ(Murugesh Nirani) ತಿಳಿಸಿದ್ದಾರೆ.
ಟಿಎಂಸಿ ಮುಖಂಡ ದಿನೇಶ್ ತ್ರಿವೇದಿ ಮತ್ತು ರಾಜ್ಯಸಭಾ ಸಂಸದ ಎಂಡಿ ನಾಡಿಮುಲ್ ಹಕ್ ಅವರು ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ವೇಳೆ ಪೊಲೀಸ್ ಕ್ರಮದಲ್ಲಿ ಮೃತಪಟ್ಟ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರಾದ ನೌಶೀನ್ ಅವರ ಕುಟುಂಬ ಸದಸ್ಯರಿಗೆ ಪರಿಹಾರವನ್ನು ನೀಡಿದರು.
ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವೆಯಾಗಿರುವ ಕಮಲಾ ರಾಣಿ ವರುಣ್ ಉನ್ನಾವೋ ಸಂತ್ರಸ್ಥೆಯ ಕುಟುಂಬ ಸದಸ್ಯರಿಗೆ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಲಾಗುವುದು ಎಂದು ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.