Congress Loots Karnataka: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ನಾಳೆ (ಜೂನ್ 20) ಸೈಕಲ್ ಜಾಥಾ ಬಿಜೆಪಿ ಕಚೇರಿ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ನಡೆಯಲಿದೆ.
Belagavi Woman Assault Case: ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆಹೊತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಬಿಜೆಪಿ ಆಗ್ರಹಿಸಿದೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಂತೂ ಆಟಕ್ಕುಂಟು ಲೆಕ್ಕಕ್ಕಿಲ್ಲ. ತಾವೊಬ್ಬ ಗೃಹ ಸಚಿವ ಎಂಬುದನ್ನೇ ಮಿನಿಸ್ಟರ್ ಸಾಹೇಬ್ರು ಮರೆತಂತಿದೆ’ ಎಂದು ಟೀಕಿಸಿದೆ.
Belagavi Woman Assault Case: ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ಘಟನೆ ನಾಗರೀಕ ಸಮಾಜವೇ ತಲೆತಗ್ಗಿಸುವಂತಹದ್ದು. ಆದರೆ ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರ ಮಾತ್ರ ಈ ಘಟನೆಯ ಬಗ್ಗೆ ತುಟಿಕ್ ಪಿಟಿಕ್ ಅನ್ನುತ್ತಿಲ್ಲವೆಂದು ಬಿಜೆಪಿ ಕಿಡಿಕಾರಿದೆ.
Majestic Nandini booths: ಪ್ರಚಾರದ ತೆವಲಿಗೆ ಬಿದ್ದು ನಂದಿನಿ ಬೂತ್ಗೆ ಹೋಗಿ ಉತ್ಪನ್ನಗಳನ್ನು ಖರೀದಿ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸರ್ಕಾರ ಇದೀಗ ಮೆಜೆಸ್ಟಿಕ್ ಬಿಎಂಟಿಸಿ ನಿಲ್ದಾಣದಲ್ಲಿನ ಶಾಪ್ಗಳನ್ನು ಕ್ಲೋಸ್ ಮಾಡಿಸುತ್ತಿದೆ. ಸೇವ್ ನಂದಿನಿ ಅಭಿಯಾನ ಇದೀಗ ಶುರುವಾಗಿದೆ ತುಘಲಕ್ ಸರ್ಕಾರದಿಂದ ನಮ್ಮ ನಂದಿನಿಯನ್ನು ಉಳಿಸಿಕೊಳ್ಳಬೇಕಿದೆ.ʼ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಕಲೆಕ್ಷನ್ ಮಾಸ್ಟರ್ಸ್ಗಳ #ATMSarkaraಕ್ಕೆ ರಾಜ್ಯದ ಹತ್ತು ಹಲವು ಸಮಸ್ಯೆಗಳಿಗಿಂತ ತೆಲಂಗಾಣದಲ್ಲಿ ಚುನಾವಣೆ ಪ್ರಚಾರ ಮಾಡಿ, ಹಣ ಕೊಟ್ಟು, ಪಾರ್ಟಿ ಮಾಡಿಕೊಂಡು ಬರುವುದೇ ಮುಖ್ಯವಾಗಿದೆ ಎಂದು ಬಿಜೆಪಿ ಟೀಕಿಸಿದೆ.
BJP Slams Priyank Kharge: ತಂದೆಯ ಕೃಪಾಕಟಾಕ್ಷದಿಂದ ಸಿದ್ದರಾಮಯ್ಯರ ಹಿಡಿತಕ್ಕೂ ಸಿಗದೆ ಪ್ರಿಯಾಂಕ್ ಖರ್ಗೆ ಆಡಿದ್ದೇ ಆಟ ಎನ್ನುವಂತಾಗಿರುವುದು ಕರ್ನಾಟಕದ ದುರಂತ..! ಎಂದು ಬಿಜೆಪಿ ಕುಟುಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.