Karnataka Cm Race : ಒಂದು ಕಡೆ ಸಿದ್ದರಾಮಯ್ಯ ಬಗ್ಗುತ್ತಿಲ್ಲ, ಮತ್ತೊಂದೆಡೆ ಡಿಕೆ ಶಿವಕುಮಾರ್ ಜಗ್ಗುತ್ತಿಲ್ಲ. ಸಿಎಂ ಸ್ಥಾನಕ್ಕೆ ಯಾರ ಹೆಸರು ಸೂಚಿಸುವುದು ಎನ್ನುವುದೇ ಹೈ ಕಮಾಂಡ್ ಗೆ ತಲೆನೋವಾಗಿದೆ.
Karnataka Elections 2023: ದೇಶಕ್ಕೆ ಮಾದರಿ ಆಡಳಿತ ನೀಡುವ ವ್ಯಕ್ತಿ ಹಾಗೂ ಪಕ್ಷವನ್ನು ಉಳಿಸುವವರು ಮುಖ್ಯಮಂತ್ರಿ ಆಗಬೇಕೆಂಬುದು ನನ್ನ ಅಭಿಪ್ರಾಯ. ಹೈಕಮಾಂಡ್ ನನ್ನ ಅಭಿಪ್ರಾಯ ಕೇಳಿದರೆ ಹೇಳುತ್ತೇನೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ(CLP) ಸಭೆಯಲ್ಲಿ ಒಂದು ಸಾಲಿನ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
Siddaramaiah Vs DK Shivakumar: ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯರಿಗೆ ಇಲ್ಲ, ನನಗೂ ಘೋಷಣೆ ಮಾಡುವ ಹಕ್ಕಿಲ್ಲ. ಎಐಸಿಸಿಗೆ ಮಾತ್ರ ಅಭ್ಯರ್ಥಿಗಳ ಘೋಷಣೆ ಮಾಡುವ ಹಕ್ಕಿದೆ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ ಅಂತಾ ಡಿಕೆಶಿ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಬಂದಿದೆ. ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಡಿಕೆಶಿ ನಿನ್ನೆ ರಾತ್ರಿ 9 ಗಂಟೆ ಡಿಕೆಶಿ ದೆಹಲಿಗೆ ತೆರಳಿದ್ದು, ಇಂದು ಹೈಕಮಾಂಡ್ ಭೇಟಿಯಾಗಲಿದ್ದಾರೆ.
ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆಯ ಕ್ರೆಡಿಟ್ ಪಡೆಯಲು ಡಿಕೆಶಿ ಕಸರತ್ತು ನಡೆಸುತ್ತಿದ್ದಾರೆ ಎಂಬುದು ಕಂಡುಬಂದಿದೆ. ಹೀಗಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮುನಿಸಿಕೊಂಡು ಏಕಾಂಗಿಯಾಗಿ ಹೆಜ್ಜೆ ಹಾಕಿದರು.
ಪಂಜಾಬ್ ಕಾಂಗ್ರೆಸ್ ನಲ್ಲಿನ ಗೊಂದಲದ ನಡುವೆ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಸಲಹೆಗಾರ ಮಲ್ವಿಂದರ್ ಸಿಂಗ್ ಮಾಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಅವರ ಸಲಹೆಗಾರರಾಗಿದ್ದ ಅವಧಿಯಲ್ಲಿ, ಮಾಲಿ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.ಇದರ ನಂತರ, ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ನವಜೋತ್ ಸಿಂಗ್ ಸಿಧು ಅವರ ಸಲಹೆಗಾರರನ್ನು ತೆಗೆದುಹಾಕುವಂತೆ ಕೇಳಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.