ಇಂದು ಬೆಂಗಳೂರು ಕೋರ್ಟ್ಗೆ ರಾಹುಲ್ ಗಾಂಧಿ ಹಾಜರ್
ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ರಾಹುಲ್ ಗಾಂಧಿ
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ
ಸುಳ್ಳು ಜಾಹೀರಾತು ನೀಡಿದ್ದಾರೆಂದು ಬಿಜೆಪಿ ದೂರು
ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೂರು ನೀಡಿದ್ದ ಬಿಜೆಪಿ
Rahul Gandhi : ರಾಹುಲ್ ಗಾಂಧಿ ಮದುವೆ ಹೇಳಿಕೆ ವೈರಲ್: ದೇಶದ ಅತಿ ದೊಡ್ಡ ಬ್ರಹ್ಮಚಾರಿ ರಾಹುಲ್ ಗಾಂಧಿಗೆ ಶುಭ ಸುದ್ದಿಯೊಂದು ಕೇಳಿಬಂದಿದೆ. ಶೀಘ್ರದಲ್ಲೇ ಮದುವೆಯಾಗಬೇಕು ಎಂದು ಘೋಷಿಸಿದರು. ವಿಡಿಯೋ ವೈರಲ್ ಆಗಿದೆ.
ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಿನ್ಮಯ ಆಸ್ಪ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ 4.25ಕ್ಕೆಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರು ಸಾವಿನ ಕುರಿತು ಪುತ್ರ ತಿಳಿಸಿದ್ದಾರೆ
ಕೋಮುವಾದಿ ಪಕ್ಷ ಆದ್ರೂ,ಕರಡಿ ಸಂಗಣ್ಣ ಜಾತ್ಯತೀತ ವ್ಯಕ್ತಿ ಸಂಗಣ್ಣ ಕರಡಿಯವರು ಮುಂದೆ ಕಾಂಗ್ರೆಸ್ಗೆ ಬರಬಹುದು ಕೊಪ್ಪಳದ ಗಂಗಾವತಿಯಲ್ಲಿ ಮಾಜಿ MLC H.R.ಶ್ರೀನಾಥ್ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ಸಂಗಣ್ಣ ಬಂದ್ರೆ ನಮ್ಮ ಪಕ್ಷಕ್ಕೆ ಲಾಭ ಆಗುತ್ತೆ ಸಂಸದ ಕರಡಿ ಸಂಗಣ್ಣ ಒಳ್ಳೆಯ ನಾಯಕ
ಬೆಳಗಾವಿ ಚುನಾವಣಾ ಅಖಾಡಕ್ಕೂ ಪ್ರಿಯಾಂಕಾ ಗಾಂಧಿ ಎಂಟ್ರಿ. ಇಂದು 12ಗಂಟೆಗೆ ಖಾನಾಪುರಕ್ಕೆ ಪ್ರಿಯಾಂಕಾ ಗಾಂಧಿ ಆಗಮನ. ಪ್ರಿಯಾಂಕಾ ಗಾಂಧಿ ಸ್ವಾಗತಕ್ಕೆ ಕಾಂಗ್ರೆಸ್ ನಾಯಕರ ತಯಾರಿ. ಖಾನಾಪುರ ಕೈ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಪರ ಪ್ರಚಾರ. ಖಾನಾಪುರ ತಾಲೂಕು ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ.
Karnataka Election 2023: ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದೆ. ಇದರಿಂದ ಬೇಸರಗೊಂಡಿದ್ದ ಸವದಿ ಅವರನ್ನು ಕಾಂಗ್ರೆಸ್ ನಾಯಕ ರಾಜು ಕಾಗೆ ಭೇಟಿ ಮಾಡಿದ್ದರು. ಈ ಬೆಳವಣಿಗೆ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ.
SC ST Reservation: ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದ ಸೇರ್ಪಡೆ ಶಿಫಾರಸ್ಸು ವಿಳಂಬ ಖಂಡಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡರು. ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಮೂಲಕ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಷ್ ಪ್ರಸ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡರು.
ಯಾರೇ ಯಾವುದೇ ಹೇಳಿಕೆಯನ್ನು ಕೊಡಬಹುದು. ಆದರೆ, ಅಂತಹ ಹೇಳಿಕೆ ಕೊಡಬೇಕಾದರೆ ಅದಕ್ಕೂ ಮುಂಚೆ ಅದಕ್ಕೆ ಸೂಕ್ತವಾದಂತ ಒಂದು ಆಧಾರ ಕೊಟ್ಟರೆ ಆ ಮಾತಿಗೆ ಬೆಲೆ ಇರುತ್ತದೆ ಎಂದು ವಿಶ್ವಸ್ಥ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ಪೇಜಾವರ ಮಠಕ್ಕೆ ಮುಸ್ಲಿಮರು ಜಾಗ ಕೊಟ್ಟ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಐಪಿಎಸ್ ಡಿ.ರೂಪ ಮತ್ತು ಐಎಎಸ್ ರೋಹಿಣಿ ನಡುವಿನ ಹಾದಿ ಬೀದಿ ರಂಪಾಟದ ನಡುವೆ 8 ವರ್ಷದಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಡಿಕೆ ರವಿ ಸಾವು ಮತ್ತು ಸುದ್ದಿಯಾಗುತ್ತಿದೆ. ಡಿ. ರೂಪ ಪದೇ ಪದೇ ರವಿ ಹೆಸರನ್ನ ಬಳಸಿರೋದಕ್ಕೆ ಒಂದಷ್ಟು ಪರ ವಿರೋಧದ ಚರ್ಚೆಗಳಾಗುತ್ತಿವೆ.
Mandy : ಚುನಾವಣೆ ಕುರಿತಂತೆ ಸಂಸದೆ ಸುಮಲತಾ ಜೊತೆ ಇನ್ಮುಂದೆ ಗುರುತಿಸಿಕೊಳ್ಳಬೇಡಿ.ಸುಮಲತಾ ಬೆಂಬಲಿಗರು ನಡೆಸುವ ಸಭೆಗು ಹೋಗಬೇಡಿ. ಸಂಸದೆ ಬೆಂಬಲಿಗರು ಕಾಂಗ್ರೆಸ್ಸಿಗರನ್ನ ಕರೆಯಲುಬೇಡಿ.!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮದುವೆ ವಿಚಾರ ಸದಾ ಸುದ್ದಿಯಲ್ಲಿರುತ್ತದೆ. ವಿವಾಹ ಯಾವಾಗ ಎಂಬ ಪ್ರಶ್ನೆಗೆ ರಾಹುಲ್ ಗಾಂಧಿಯವರು ಸಹ ಸರಿಯಾದ ಉತ್ತರ ಇದುವರೆಗೂ ನೀಡಿಲ್ಲ. ಇದೀಗ ತಾವು ಮದುವೆ ವಿರೋಧಿ ಅಲ್ಲ, ಸರಿಯಾದ ಬಾಳ ಸಂಗಾತಿ ಸಿಕ್ಕರೆ ವೈವಾಹಿಕ ಜೀವನಕ್ಕೆ ಕಾಲಿಡುವುದಾಗಿ ತಿಳಿಸಿದ್ದಾರೆ. ಈ ಕುರಿತ ವಿಡಿಯೋ ಸೋಷಿಯಲ್ ಒಂದು ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಅಧ್ಯಕ್ಷ (ನಿರ್ವಹಣಾ ಮಂಡಳಿ) ಡಾ.ಅಜಯ್ ಸ್ವರೂಪ್ ಅವರು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ನಾಯಕ ಸತೀಶ್ ಜಾರಕಹೊಳಿಯವರು ಹಿಂದೂ ಧರ್ಮದ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ ಬಗ್ಗೆ, ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ. "ಅವರ ಹೇಳಿಕೆ ನನಗೆ ಆಶ್ಚರ್ಯ ತಂದಿಲ್ಲ, ಅವರು ತಮ್ಮ ಪಕ್ಷದ ನಿಜ ಧೋರಣೆಯನ್ನು, ಧ್ವನಿಸಿದ್ದಾರೆ". - ಗೃಹ ಸಚಿವ ಆರಗ ಜ್ಞಾನೇಂದ್ರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.