Bulli Bai App: ಬುಲ್ಲಿ ಬಾಯಿ ಅಪ್ಲಿಕೇಶನ್ (Bulli Bai App)ನಲ್ಲಿ ಟ್ವಿಟರ್ನ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಿಂದ ಕದ್ದ ಅನೇಕ ಮಹಿಳೆಯರ ಫೋಟೋಗಳನ್ನು ಹಾಕಲಾಗಿದೆ. ಈ ಅಪ್ಲಿಕೇಶನ್ನಲ್ಲಿ ಮಹಿಳೆಯರ ಆನ್ಲೈನ್ ಬಿಡ್ಡಿಂಗ್ ಮಾಡಲಾಗುತ್ತದೆ.
ಈ ಕುರಿತು ಹೇಳಿಕೆ ನೀಡಿರುವ BJP ಸಂಸದ, "ಈ ಜನರು ನಿಮ್ಮ ಮನೆಗೆ ನುಗ್ಗಲಿದ್ದಾರೆ, ಹೆಣ್ಣುಮಕ್ಕಳನ್ನು ಅಪಹರಿಸಿ, ಅವರ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆಗೈಯಲಿದ್ದಾರೆ. ಇಂದು ನಿಮ್ಮ ಬಳಿ ಸಮಯವಿದೆ ಆದರೆ, ನಾಳೆ ಮೋದಿ ಕೂಡ ನಿಮ್ಮನ್ನು ಕಾಪಾಡಲು ಬರುವುದಿಲ್ಲ" ಎಂಬ ವಿವಾದಾತ್ಮಕ ಟಿಪ್ಪಣಿ ಮಾಡಿದ್ದಾರೆ.
ರಂಗೋಲಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಓರ್ವ ಟ್ವಿಟ್ಟರ್ ಬಳಕೆದಾರರು ನಿಮ್ಮ ಮೇಲೂ ಕೂಡ ಆಸಿಡ್ ದಾಳಿ ನಡೆದಿದೆ ಎಂಬುದು ನಮ್ಮೆಲ್ಲರಿಗೂ ಗೊತ್ತು ಆದರೆ ಯಾರು ಆ ದಾಳಿ ನಡೆಸಿದ್ದರು ಅವರ ಹೆಸರು ನಮಗೆ ಇದುವರೆಗೆ ತಿಳಿದಿಲ್ಲ ಎಂದಿದು ಪರೋಕ್ಷವಾಗಿ ಪ್ರಶ್ನಿಸಿದ್ದಾನೆ.
ದೀಪಿಕಾ ಪಡುಕೋಣೆ ಹೆಸರನ್ನು ಉಲ್ಲೇಖಿಸದೆ ಅವರನ್ನು ಪ್ರಶ್ನಿಸಿರುವ ಕಂಗನಾ ಸಹೋದರಿ ರಂಗೋಲಿ ಚಂದೆಲ್, ಉರಿ ಉಗ್ರ ದಾಳಿ, ಆರ್ಟಿಕಲ್ 370, CAA ಅಥವಾ ದೇಶದ ಇತರೆ ಯಾವುದೇ ವಿಷಯಗಳ ಬಗ್ಗೆ ಯಾವುದೇ ಐಡಿಯಾಲಾಜಿಗೆ ಸಾಥ್ ನೀಡಿದ್ದಾರೆಯೇ? ಎಂದು ಪ್ರಸ್ನಿಸಿದ್ದಾರೆ. ನಾನು ಈಗಲೂ ಸಹ ಹೇಳುತ್ತೇನೆ ಅವರಿಗೆ JNU ವಿದ್ಯಾರ್ಥಿಗಳ ಬಗ್ಗೆ ಯಾವುದೇ ಆಸಕ್ತಿ ಇಲ್ಲ, ಅವರಿಗೆ ಹಣದಲ್ಲಿ ಮಾತ್ರ ಆಸಕ್ತಿ ಇದೆ ಎಂದಿದ್ದಾರೆ.
ನಾಚಿಕೆಗೇಡಿನ ಹೇಳಿಕೆಯಲ್ಲಿ ಶ್ರವಣ್ ಫೇಸ್ಬುಕ್ನಲ್ಲಿ ಹೇಳಿದ್ದು, ಅತ್ಯಾಚಾರದ ಸಂದರ್ಭದಲ್ಲಿ ಮಹಿಳೆಯರು ಕಾಂಡೋಮ್ಗಳನ್ನು ಕೊಂಡೊಯ್ಯಬೇಕು ಮತ್ತು ಪೊಲೀಸ್ ಸಹಾಯವಾಣಿ 100 ಕ್ಕೆ ಕರೆ ಮಾಡುವ ಬದಲು ತಮ್ಮ ಪ್ರಾಣ ಉಳಿಸಿಕೊಳ್ಳಬೇಕು.
ಗೃಹ ಸಚಿವ ರಾಜನಾಥ್ ಸಿಂಗ್ ಶನಿವಾರದಂದು ಭಾರತ-ಫ್ರಾನ್ಸ್ ರಫೆಲ್ ಜೆಟ್ ವಿಮಾನದ ಒಪ್ಪಂದದ ಸುತ್ತಲಿನ ವಿವಾದದ ಕುರಿತು ಮಾತನಾಡುತ್ತಾ ಫ್ರೆಂಚ್ ಮಾಜಿ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಅವರ ಹೇಳಿಕೆಯನ್ನು ಆಧಾರರಹಿತ ಎಂದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.