Drink to reduce belly fat: ಈ ಬೀಜ ನೆನೆಸಿದ ನೀರನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೊಜ್ಜು ಸಮಸ್ಯೆಗೆ ಇದು ಪರಿಹಾರ ನೀಡುತ್ತದೆ.
ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದೆ. ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಮೆದುಳಿನ ಆರೋಗ್ಯವನ್ನು ರಕ್ಷಿಸುತ್ತದೆ. ಜೀರ್ಣಕ್ರಿಯೆ ಮತ್ತು ಕರುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ. ಸೋಂಕುಗಳ ವಿರುದ್ಧ ಹೋರಾಡಿ ನಿಮ್ಮ ಚರ್ಮವನ್ನು ರಕ್ಷಿಸುತ್ತದೆ. ಹಾಗಾಗಿ ನಿಮ್ಮ ಆಹಾರ ಕ್ರಮದಲ್ಲಿ ಕೊತ್ತಂಬರಿ ಸೊಪ್ಪನ್ನು ಸೇರಿಸಿಕೊಳ್ಳುವುದು ಉತ್ತಮ.
Coriander Leaves Benefits: ಕೊತ್ತಂಬರಿ ಸೊಪ್ಪನ್ನು ಮಲಬದ್ದತೆ ನಿವಾರಿಸಲು ದಿವ್ಯೌಷಧ ಎಂದು ಹೇಳಲಾಗುತ್ತದೆ. ಕೊತ್ತಂಬರಿಯಲ್ಲಿ ಫೈಬರ್, ವಿಟಮಿನ್ ಸಿ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕಬ್ಬಿಣದಂತಹ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ. ಇದು ಮಲಬದ್ದತೆ ನಿವಾರಿಸಲು ಮಾತ್ರವಲ್ಲ ಇನ್ನೂ ಹಲವು ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ಔಷಧವಾಗಿ ಕಾರ್ಯನಿರ್ವಹಿಸುತ್ತದೆ.
ಆಹಾರ ತಜ್ಞ ಡಾ.ರಂಜನಾ ಸಿಂಗ್ ಅವರ ಪ್ರಕಾರ, ಕೊತ್ತಂಬರಿ ಸೊಪ್ಪಿನಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಕೆ, ಉತ್ಕರ್ಷಣ ನಿರೋಧಕಗಳು, ಫೋಲೇಟ್, ಬೀಟಾ ಕ್ಯಾರೋಟಿನ್ ಇತ್ಯಾದಿಗಳಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.