ರಾಷ್ಟ್ರದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Coronavirus New Cases In India: ಕೆಲವು ತಿಂಗಳ ಬಳಿಕ ಈಗ ದೇಶದಲ್ಲಿ ಮತ್ತೊಮ್ಮೆ ಕೊರೊನಾ ಪ್ರಕರಣಗಳು ಹೆಚ್ಚಾಗಲು ಪ್ರಾರಂಭಿಸಿವೆ. ಈ ಬಾರಿ ಕೊರೊನಾ ಸಣ್ಣ ಮಕ್ಕಳನ್ನು ಬಲಿಪಶು ಮಾಡುತ್ತಿರುವುದು ಆತಂಕಕಾರಿ ಸಂಗತಿ. ದೆಹಲಿ ಸಮೀಪದ ದೊಡ್ಡ ನಗರದ ಶಾಲಾ ಹಾಸ್ಟೆಲ್ನಲ್ಲಿ 17 ಮಕ್ಕಳಿಗೆ ಕೋವಿಡ್ ಸೋಂಕು ತಗುಲಿರುವುದು ಪತ್ತೆಯಾಗಿದೆ.
CM Bommai on Corona : ಕೋವಿಡ್ ವಿಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಭೆಯಲ್ಲಿ ಸೂಚಿಸಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕೊರೊನಾ ಹೆಸರು ಕೇಳಿದರೆ ಸಾಕು ಜನರು ಭಯ ಬೀಳುವಂತಾಗಿದೆ. ಕೆಲವರು ಸೋಂಕಿಗೆ ಹೆದರಿದರೆ, ಮತ್ತೆ ಕೆಲವರು ಲಾಕ್ಡೌನ್ ಭೀತಿಯನ್ನು ಎದುರಿಸುತ್ತಿದ್ದಾರೆ. ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದೆ. ನಿನ್ನೆ ರಾತ್ರಿ ಟಾಸ್ಕ್ ಫೋರ್ಸ್ ಜತೆ ಆರೋಗ್ಯ ಇಲಾಖೆಯ ಆಯುಕ್ತ ಡಿ.ರಂದೀಪ್ ಮಹತ್ವದ ಸಭೆ ನಡೆಸಿದರು.
ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ಬಂದಿಲ್ಲ. ಏಪ್ರಿಲ್ 9 ರ ನಂತರ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದನ್ನು ಗಮನಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
'XE' ತಳಿಯ ಪ್ರಕರಣವು ನಗರದಲ್ಲಿ ಹರಡಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಜೀನೋಮ್ ಸೀಕ್ವೆನ್ಸಿಂಗ್ ಮಾಡಲಾಗುತ್ತಿದೆ. ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಕೋವಿಡ್ -19 ಸೋಂಕಿಗೆ ಒಳಗಾದ ಜನರ ಸುಮಾರು 300 ಮಾದರಿಗಳನ್ನು ಜಿನೋಮ್ ಅನುಕ್ರಮಕ್ಕಾಗಿ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Balarampur Viral Video - ಉತ್ತರ ಪ್ರದೇಶದ ಬಲರಾಮ್ ಪುರ್ ಜಿಲ್ಲೆಯಲ್ಲಿ ಮಾನವೀಯತೆಗೆ ಕಳಂಕ ತರುವ ದೃಶ್ಯ ಹೊರಹೊಮ್ಮಿದೆ. ಇಲ್ಲಿ ಕೊರೊನಾ ಸೋಂಕಿತ ತನ್ನ ಚಿಕ್ಕಪ್ಪನ ಶವವನ್ನು ಆತನ ಸಹೋದರ ಮಗ ಮತ್ತೋರ್ವ ವ್ಯಕ್ತಿಯ ಸಹಾಯದಿಂದ ಶನಿವಾರ ಮದ್ಯಾಹ್ನ ರಾಪ್ತಿ ನದಿಗೆ ಎಸೆದಿದ್ದಾನೆ.
ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಕಳೆದ ಒಂದೇ ದಿನ 2767 ಜನರನ್ನು ಕರೋನಾ ಬಲಿ ಪಡೆದುಕೊಂಡಿದೆ. ಇದು ಭಾರತದ ಮಟ್ಟಿಗೆ ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಸಂಖೆಯ ಮರಣ ಪ್ರಮಾಣವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.