ಇನ್ನೇನು ಕೊರೋನಾವೈರಸ್ ಸಾಂಕ್ರಾಮಿಕದಿಂದ ಎಲ್ಲವೂ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ನಿಟ್ಟುಸಿರು ಬಿಡುವಷ್ಟರಲ್ಲಿ ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್, ಚೀನಾ, ಅಮೆರಿಕದಂತಹ ದೇಶಗಳಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಉಲ್ಬಣಿಸಿವೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಸಚಿವಾಲಯವು ದೇಶದಲ್ಲಿ ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇದುವರೆಗೆ ದೇಶದಲ್ಲಿ ಒಟ್ಟು 4,33,62,294 ಜನರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಗುರುವಾರ ದೇಶದಲ್ಲಿ 13,313 ಕೊರೊನಾ ಪ್ರಕರಣಗಳು ವರದಿಯಾಗಿವೆ.
Covid 4th Wave: ಇತ್ತೀಚಿನ ದಿನಗಳಲ್ಲಿ, ದೇಶದಲ್ಲಿ ಕರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಏತನ್ಮಧ್ಯೆ, ಐಸಿಎಂಆರ್ ತಜ್ಞ ಸಮೀರನ್ ಪಾಂಡಾ ಅವರು ನೆಮ್ಮದಿಯ ಸುದ್ದಿಯನ್ನು ನೀಡಿದ್ದಾರೆ. ದೇಶದಲ್ಲಿ ಕೊರೊನಾ ನಾಲ್ಕನೇ ಅಲೆ ಇನ್ನೂ ಕಾಣಿಸಿಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.
Omicron Variant: ಕರೋನಾ ವೈರಸ್ನ ಓಮಿಕ್ರಾನ್ ರೂಪಾಂತರದ ಬಗ್ಗೆ ಪ್ರಪಂಚದಾದ್ಯಂತ ಆತಂಕದ ಮೋಡ ಕವಿದಿದೆ. ಈ ಮಧ್ಯೆ ಲಸಿಕೆಯ ಬೂಸ್ಟರ್ ಡೋಸ್ ಬಗ್ಗೆಯೂ ಭಾರೀ ಚರ್ಚೆ ನಡೆದಿದೆ. ಇಂತಹ ಪರಿಸ್ಥಿತಿಯಲ್ಲಿ ಉನ್ನತ ಆರೋಗ್ಯ ತಜ್ಞರು ಆಘಾತಕಾರಿ ಹೇಳಿಕೆ ನೀಡಿದ್ದಾರೆ.
Coronavirus Latest News - ಕರೋನಾ ವೈರಸ್ನ ಮೂರನೇ ಅಲೆಯ (Coronavirus Third Wave) ಸಾಧ್ಯತೆಯ ಅಪಾಯಗಳ ವಿರುದ್ಧ ಹೋರಾಡುತ್ತಿರುವ ಭಾರತವು, ಎರಡನೇ ಕರೋನ ಅಲೆಯ (Coronavirus Second Wave) ಭೀಕರ ರೂಪವನ್ನು ಕಂಡಿದೆ.
Coronavirus Vaccine: ವರ್ಷ 2016ರಲ್ಲಿ 65 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ವಯಸ್ಸಿನ ಸುಮಾರು 250ಕ್ಕೂ ಅಧಿಕ ವಯಸ್ಸಿವರಿಗೆ ಪರೀಕ್ಷೆಯ ಭಾಗವಾಗಿ ಬೆಳಗ್ಗೆ (9 ರಿಂದ 11ಗಂಟೆಯವರೆಗೆ) ಇನ್ಫ್ಲುಯೆಂಜಾ ಲಸಿಕೆ ನೀಡಲಾಗಿತ್ತು. ಈ ಜನರಲ್ಲಿ ಮದ್ಯಾಹ್ನದ ಬಳಿಕ ಲಸಿಕೆ ನೀಡಲಾಗಿರುವ ಜನರ ಹೋಲಿಕೆಯಲ್ಲಿ ಅಧಿಕ ಆಂಟಿಬಾಡಿ ಪ್ರತಿಕ್ರಿಯೆಗಳನ್ನು ಗಮನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.