ರಾಜ್ಯ ಸರ್ಕಾರವು ವಿಚಾರಣಾ ಆಯೋಗಗಳ ಕಾಯ್ದೆ 1952ರನ್ವಯ “ಕೋವಿಡ್ ಭ್ರಷ್ಟಾಚಾರದ” ಕುರಿತು ಸತ್ಯ ಶೋಧನೆಗಾಗಿ ಜಸ್ಟೀಸ್ ಜಾನ್ ಮೈಕಲ್ ಕುನ್ಹಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ನೇಮಿಸಲಾಗಿತ್ತು. ಈ ಆಯೋಗ ತನ್ನ ಕಾರ್ಯ ಅವಧಿಯಲ್ಲಿ ತನಖೆ ನಡೆಸಿ 2 ಮಧ್ಯಂತರ ವರದಿಗಳನ್ನು ನೀಡಿ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು, ಎಳೆ ಎಳೆಯಾಗಿ ಬಿಡಿಸಿಟ್ಟಿದೆ.
Oxford-AstraZeneca COVID-19: ಇತ್ತೀಚಿನ ದಿನಗಳಲ್ಲಿ ಆಕ್ಸ್ಫರ್ಡ್-ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳ ಬಗ್ಗೆ ನಿರಂತರವಾಗಿ ವರದಿಯಾಗುತ್ತಿತ್ತು. ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ರಕ್ತದ ಪ್ಲೇಟ್ಲೆಟ್ ಎಣಿಕೆಗೆ ಕಾರಣವಾಗುವ ಅಪರೂಪದ ಅಡ್ಡ ಪರಿಣಾಮದಿಂದಾಗಿ ಈ ವ್ಯಾಕ್ಸಿನ್ ಜಾಗತಿಕವಾಗಿ ಟೀಕೆಗೆ ಗುರಿಯಾಗಿತ್ತು.
ವಿಶ್ವ ಸಂಸ್ಥೆ ಲಸಿಕೆಯ ಅಡ್ಡಪರಿಣಾಮದ ಬಗ್ಗೆ ವಿಸ್ತೃತವಾಗಿ ಹೇಳಿದೆ. ಇದನ್ನು ಅರಿತ ಅನೇಕ ದೇಶಗಳು ಆ ಲಸಿಕೆಯನ್ನು ಬ್ಯಾನ್ ಮಾಡಿವೆ. ಆದರೆ ಪ್ರಧಾನಿ ಮೋದಿ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಳ್ಳಲು, ಜನರ ₹35,000 ಕೋಟಿ ಖರ್ಚು ಮಾಡಿ ದೇಶದ 80 ಪ್ರತಿಶತ ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದರು. ಕೋವ್ಯಾಕ್ಸಿನ್ (Covaxin) ಅನ್ನು 20 ಪ್ರತಿಶತ ಮಂದಿಗೆ ಮಾತ್ರ ನೀಡಲಾಗಿದೆ ಎಂದು ಹೇಳಿದರು.
ನಿನ್ನೆ 252 ಕೋವಿಡ್ ಪಾಸಿಟಿವ್ ಕೇಸ್ಗಳು ವರದಿ
441 ಮಂದಿ ಗುಣಮುಖ, 1031 ಒಟ್ಟು ಸಕ್ರಿಯ ಕೇಸ್ ವರದಿ
ನಿನ್ನೆ ಮತ್ತೆ 2 ಮಂದಿಯನ್ನು ಬಲಿ ಪಡೆದುಕೊಂಡ ಕೋವಿಡ್
ಬೆಂಗಳೂರಿನಲ್ಲೇ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ವರದಿ
ಬೆಂಗಳೂರಿನಲ್ಲಿ ಇಲ್ಲಿಯವರೆಗೂ 470 ಸಕ್ರಿಯ ಕೇಸ್ ವರದಿ
ರಾಜ್ಯದಲ್ಲಿ ದಿನೆ ದಿನೇ ಹಚ್ಚುತ್ತಿದೆ ಕೋವಿಡ್ ಉಪಟಳ
ರಾಜ್ಯದಲ್ಲಿ ನಿನ್ನೆ ಒಟ್ಟು 1222 ಸಕ್ರಿಯ ಕೇಸ್ ವರದಿ
ಮೂರು ಮಂದಿಯನ್ನು ಬಲಿ ಪಡೆದುಕೊಂಡ ಕೋವಿಡ್
ಕಳೆದ 24 ಗಂಟೆಯಲ್ಲಿ 279 ಪಾಸಿಟಿವ್ ಕೇಸ್ಗಳು ವರದಿ
ಬೆಂಗಳೂರಿನಲ್ಲೇ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ದಾಖಲು
ರಾಜ್ಯದಲ್ಲಿ ಮತ್ತೆ ಹೆಚ್ಚಾಯ್ತು ಕೋವಿಡ್ ಪ್ರಕರಣಗಳು
ರಾಜ್ಯದಲ್ಲಿ ನಿನ್ನೆ ಒಟ್ಟು 1181 ಸಕ್ರಿಯ ಕೋವಿಡ್ ಕೇಸ್
ಕಳೆದ 24 ಗಂಟೆಯಲ್ಲಿ 329 ಪಾಸಿಟಿವ್ ಕೇಸ್ಗಳು ವರದಿ
ನಿನ್ನೆ ಮಹಾಮಾರಿಗೆ ಮತ್ತೊಂದು ಬಲಿ ಪಡೆದ ಕೋವಿಡ್
ಬೆಂಗಳೂರಿನಲ್ಲಿ ಇಲ್ಲಿಯವರೆಗೂ 562 ಸಕ್ರಿಯ ಕೇಸ್ ವರದಿ
Yash Letter: ಚಂದನವನದ ನಟ, ಅಭಿಮಾನಿಗಳ ನೆಚ್ಚಿನ ರಾಕಿಂಗ್ ಯಶ್ ಜನ್ಮದಿನಕ್ಕೆ 3 ದಿನಗಳು ಮಾತ್ರ ಬಾಕಿಯಿದ್ದು, ಈಗಾಗಲೇ ಫ್ಯಾನ್ಸ್ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದಾರೆ. ಕಾಮನ್ ಡಿಪಿ ರಿಲೀಸ್ ಮಾಡೋಕೆ ಕಾಯ್ತಿದ್ದು, ಮತ್ತೆ 'ಟಾಕ್ಸಿಕ್' ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗುತ್ತದೆ ಎನ್ನುವ ನಿರೀಕ್ಷೆಯಲ್ಲಿರುವಾಗ, ನಟ ಯಶ್ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ. ಇದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಕೋವಿಡ್ ನಿಯಂತ್ರಣ ಬಗ್ಗೆ ಮುಂದಿನ ಕ್ರಮಗಳತ್ತ ಸಭೆಯಲ್ಲಿ ಚರ್ಚೆ
ಇಂದು 12 ಗಂಟೆಗೆ ನಡೆಯಲಿರುವ ಕ್ಯಾಬಿನೆಟ್ ಉಪಸಮಿತಿ ಮೀಟಿಂಗ್
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಕೂಡ ಇಂದಿನ ಸಭೆಯಲ್ಲಿ ಭಾಗಿ
ನಗರದ ದಕ್ಷಿಣ ವಲಯ ಕಚೇರಿ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಕೋಟ್ಟಾ ಕಾಯ್ದೆ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು.
ದಿನೆ ದಿನೆ ಏರಿಕೆ ಆಗ್ತಿರೋ ಕೊರೊನಾ ಸೋಂಕಿತರ ಸಂಖ್ಯೆ!
ಕೇರಳದಿಂದಲೇ ತನ್ನ ಆರ್ಭಟ ಮುಂದುವರೆಸಿದ ಕೊರೊನಾ
ಕೇರಳದಲ್ಲಿ 8ಕ್ಕು ಹೆಚ್ಚು ಕೊರೊನಾ ರೂಪಾಂತರಿ JN1ಗೆ ಬಲಿ
ರಾಜ್ಯದಲ್ಲಿ ಹೊಸ ತಳಿಗೆ ಕಟ್ಟೆಚ್ಚರ ವಹಿಸಿರುವ ರಾಜ್ಯ ಸರ್ಕಾರ
ಕೇರಳ ಜೊತೆಗೆ ತಮಿಳುನಾಡಿನಲ್ಲೂ ರೂಪಾಂತರಿಗೆ ನರಳಾಟ
JN1 ರೂಪಾಂತರಿ ತಳಿ ಯಾವುದೇ ಕಾರಣಕ್ಕೂ ರಾಜ್ಯಕ್ಕೆ ಕಾಲಿಡದಂತೆ ಎಚ್ಚರ ವಹಿಸಿರುವ ಆರೋಗ್ಯ ಇಲಾಖೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.