ಈ ಬಗ್ಗೆ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಹೆಚ್. ಡಿ. ಕುಮಾರಸ್ವಾಮಿ, ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ.
IND VS SL: ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಬೇಕಿದ್ದ ಎರಡನೇ ಟಿ 20 ಪಂದ್ಯವನ್ನು ಮುಂದೂಡಲಾಗಿದೆ. ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಕ್ರುನಾಲ್ ಪಾಂಡ್ಯ ಅವರ ಕೊರೊನಾ ವರದಿ ಸಕಾರಾತ್ಮಕ ಹೊರಬಂದಿದೆ.
ಡೆಲ್ಟಾ ಪ್ಲಸ್ ರೂಪಾಂತರದ ಮೊದಲ ಪ್ರಕರಣ ಮಧ್ಯಪ್ರದೇಶದ ಭೋಪಾಲ್ ನಿಂದ ವರದಿಯಾಗಿದೆ. ಗುರುವಾರ, ರಾಜಧಾನಿಯಲ್ಲಿನ 65 ವರ್ಷದ ಮಹಿಳೆ ಕರೋನಾ ವೈರಸ್ನ ಡೆಲ್ಟಾ ಪ್ಲಸ್ ರೂಪಾಂತರದಿಂದ ಸೋಂಕಿಗೆ ಒಳಗಾಗಿರುವುದು ದೃಢಪಟ್ಟಿದೆ.
"ನಾನು ಕೋವಿಡ್ 19 ಪಾಸಿಟಿವ್ ಆಗಿದೆ. ನಾನು ತಕ್ಷಣ ಹೋಂ ಕ್ವಾರಂಟೈನ್ ಆಗಿದ್ದೇನೆ. ನಾನು ವೈದ್ಯರ ಸಲಹೆಯ ಮೇರೆಗೆ ಕೋವಿಡ್ ಗೆ ಸಂಬಂಧಿಸಿದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರು ಕೂಡಲೇ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ವಿನಂತಿಸುತ್ತಿದ್ದೇನೆ."
By accepting cookies, you agree to the storing of cookies on your device to enhance site navigation, analyze site usage, and assist in our marketing efforts.