PAN Card: ಹಣಕಾಸು ಸಂಬಂಧಿಸಿದ ಪ್ರತಿ ಕೆಲಸಕ್ಕೂ ಪ್ಯಾನ್ ಕಾರ್ಡ್ ಬೇಕೇ ಬೇಕು. ಆದರೆ, ಪ್ಯಾನ್ ಕಾರ್ಡ್ ಸಂಬಂಧಿಸಿದ ವಿಷಯದಲ್ಲಿ ನೀವು ಸ್ವಲ್ಪ ನಿರ್ಲಕ್ಷ್ಯ ತೋರಿದ್ರೂ ಅಪಾಯ ತಪ್ಪಿದ್ದಲ್ಲ.
Block Debit/Credit Card: ನಿಮ್ಮ ಎಟಿಎಂ (ಡೆಬಿಟ್/ಕ್ರೆಡಿಟ್) ಕಾರ್ಡ್ ಕಳೆದು ಹೋಗಿದ್ದರೆ ಮೋಸ ಹೋಗುವುದನ್ನು ತಪ್ಪಿಸಲು ಆ ಕಾರ್ಡ್ಗಳನ್ನು ನಿರ್ಬಂಧಿಸುವುದು ಉತ್ತಮ ಆಯ್ಕೆಯಾಗಿದೆ.
UPI ATM Cardless Cash WithDraw: ಒಂದೊಮ್ಮೆ ನೀವು ನಿಮ್ಮ ಕ್ರೆಡಿಟ್-ಬೇಬಿಟ್ ಕಾರ್ಡ್ ಅನ್ನು ಮನೆಯಲ್ಲಿಯೇ ಮರೆತು ಬಂದಿದ್ದರೆ ಹಣ ವಿತ್ ಡ್ರಾ ಮಾಡಲು ಯೋಚಿಸುವುದೇ ಬೇಡ. ಯುಪಿಐ ಅಪ್ಲಿಕೇಶನ್ಗಳ ಮೂಲಕ ಕಾರ್ಡ್ರಹಿತ ನಗದು ವಿತ್ ಡ್ರಾ ಮಾಡಬಹುದು.
Rules Changes From 1st July: ಜುಲೈ ತಿಂಗಳಲ್ಲಿ ನೇರವಾಗಿ ನಿಮ್ಮ ಜೇಬಿಗೆ ಸಂಬಂಧಿಸಿದ ಕೆಲವು ನಿಯಮಗಳು ಬದಲಾಗಲಿವೆ. ಜೊತೆಗೆ ಈ ತಿಂಗಳು ಹಣಕಾಸಿಗೆ ಸಂಬಂಧಿಸಿದ ಕೆಲವು ಕೆಲಸಗಳನ್ನು ಮಾಡಲು ಗಡುವು ಕೂಡ ಮುಗಿಯಲಿವೆ. ಹಾಗಿದ್ದರೆ, ಜುಲೈ ತಿಂಗಳಿನಲ್ಲಿ ಯಾವೆಲ್ಲಾ ನಿಯಮಗಳು ಬದಲಾಗಲಿವೆ ಎಂದು ತಿಳಿಯೋಣ...
Credit Card: ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ ಬಳಕೆ ಹೆಚ್ಚಾಗಿದೆ. ಇದರೊಂದಿಗೆ ಹಲವು ಬಾರಿ ಬ್ಯಾಂಕ್ಗಳು ತಮ್ಮ ಗ್ರಾಹಕರ ಒಪ್ಪಿಗೆ ಇಲ್ಲದೆಯೇ ಅವರ ಹೆಸರಿನಲ್ಲಿ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲಾಗಿರುತ್ತದೆ. ಯಾವುದೇ ಬ್ಯಾಂಕ್ ಈ ರೀತಿ ಮಾಡುವುದು ತಪ್ಪಾಗಿದ್ದು ಅಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂದು ತಿಳಿಯಿರಿ.
Credit Card Tips: ನಮ್ಮ ಬಳಿ ನಗದು ಇಲ್ಲದಿದ್ದರೂ ಕ್ರೆಡಿಟ್ ಕಾರ್ಡ್ ಇದ್ದರೆ ತಕ್ಷಣದ ಅಗತ್ಯತೆಗಳನ್ನು ಪೂರೈಸಬಹುದು. ಕ್ರೆಡಿಟ್ ಕಾರ್ಡ್ಗಳ ಬಳಕೆಯಿಂದ ಹಲವು ಪ್ರಯೋಜನಗಳು ಕೂಡ ಲಭ್ಯವಿವೆ. ಆದರೆ, ನೀವು ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ಗಳನ್ನು ಹೊಂದಿದ್ದು ನಿಯಮಿತವಾಗಿ ಅವುಗಳನ್ನು ಬಳಸದಿದ್ದರೆ ಇದರಿಂದ ಏನಾಗುತ್ತೆ ಎಂದು ಎಂದಾದರೂ ಯೋಚಿಸಿದ್ದೀರಾ?
Credit Card: ಪ್ರಸ್ತುತ, ಕ್ರೆಡಿಟ್ ಕಾರ್ಡ್ಗಳ ಟ್ರೆಂಡ್ ಹೆಚ್ಚಾಗಿದೆ. ಆದಾಗ್ಯೂ, ಕೆಲವರು ಕ್ರೆಡಿಟ್ ಕಾರ್ಡ್ ಎಂದರೆ ಹೆದರುತ್ತಾರೆ. ಇದಕ್ಕೆ ಮುಖ್ಯ ಕಾರಣ, ಕ್ರೆಡಿಟ್ ಕಾರ್ಡ್ ಅನ್ನು ಸರಿಯಾಗಿ ನಿರ್ವಹಿಸದಿದ್ದರೆ ಸಾಲದ ಸುಳಿಯಲ್ಲಿ ಸಿಲುಕುವ ಸಾಧ್ಯತೆ ಇರುತ್ತದೆ.
Credit Card: ನಿಮ್ಮ ಬಳಿಯೂ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇದ್ದರೆ ಈ ಸುದ್ದಿಯನ್ನು ತಪ್ಪದೇ ಓದಿ. ಐಸಿಐಸಿಐ ಬ್ಯಾಂಕ್ನಿಂದ ಇತ್ತೀಚೆಗೆ ವಿತರಿಸಲಾದ ಸುಮಾರು 17,000 ಕ್ರೆಡಿಟ್ ಕಾರ್ಡ್ಗಳ ವಿವರಗಳು ಸೋರಿಕೆಯಾಗಿವೆ ಎಂಬ ಆಘಾತಕಾರಿ ಸುದ್ದಿ ವರದಿಯಾಗಿದೆ.
Fuel Credit Card: ಗ್ರಾಹಕರಿಗೆ ರಿವಾರ್ಡ್ಸ್, ಸೇವಿಂಗ್ಸ್ ನೀಡುವ ಹಲವಾರು ರೀತಿಯ ಕ್ರೆಡಿಟ್ ಕಾರ್ಡ್ಗಳಲ್ಲಿ ಇಂಧನ ಕ್ರೆಡಿಟ್ ಕಾರ್ಡ್ ಕೂಡ ಒಂದು. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಮತ್ತು ಇಂಡಿಯನ್ ಆಯಿಲ್ನಂತಹ ತೈಲ ಮಾರುಕಟ್ಟೆ ಕಂಪನಿಗಳೊಂದಿಗೆ ಪಾಲುದಾರರಾಗಿರುವ ಬ್ಯಾಂಕುಗಳಿಂದ ಇಂಧನ ಕ್ರೆಡಿಟ್ ಕಾರ್ಡ್ಗಳನ್ನು ಪಡೆಯಬಹುದು. ಇದನ್ನು ಹೇಗೆ ಪಡೆಯುವುದು? ಇದರ ಪ್ರಯೋಜನಗಳೇನು ಎಂದು ತಿಳಿಯೋಣ...
Credit Card Rules Change: ಕ್ರೆಡಿಟ್ ಕಾರ್ಡ್ಗಳಿಗೆ ಸಂಬಂಧಿಸಿದಂತೆ ಪ್ರಮುಖ ನಿಯಮಗಳನ್ನು ಆರ್ಬಿಐ ಬದಲಾಯಿಸಿದೆ. ಇದರೊಂದಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್ಗಳು ಮತ್ತು ಹಣಕಾಸು ಕಂಪನಿಗಳ ನಿಯಂತ್ರಿತತೆಯನ್ನು ತೊಡೆದುಹಾಕಿದ್ದು ಗ್ರಾಹಕರಿಗೆ ಹೆಚ್ಚಿನ ಪ್ರಯೋಜನವನ್ನು ಕಲ್ಪಿಸಿದೆ.
Credit Card Benefits: ಕ್ರೆಡಿಟ್ ಕಾರ್ಡ್ ಹಣಕಾಸಿನ ಸಾಧನವಾಗಿದ್ದು ಇದನ್ನು ಬಳಸುವುದರಿಂದಾಗುವ ಹಣಕಾಸು ಉಳಿತಾಯಕ್ಕೆ ಆಗುವ ಪ್ರಯೋಜನಗಳೇನು ಗೊತ್ತೇ? ಕ್ರೆಡಿಟ್ ಕಾರ್ಡ್ ಬಳಸುವುದರಿಂದಾಗುವ ಹಲವಾರು ಪ್ರಯೋಜನಗಳು ಹೀಗಿವೆ.
Personal loan vs Credit card: ವೈಯಕ್ತಿಕ ಸಾಲ ಮತ್ತು ಕ್ರೆಡಿಟ್ ಕಾರ್ಡ್ ಸಾಲ ಎರಡೂ ಕೂಡ ಬೇಕೆಂದಾಗ ಸುಲಭವಾಗಿ ಲಭ್ಯವಾಗುವ ಸಾಲ ಸೌಲಭ್ಯಗಳಾಗಿವೆ. ಆದರೆ, ಇವೆರಡೂ ಕೂಡ ವಿಭಿನ್ನವಾಗಿದ್ದು ಇದರ ಅನುಕೂಲ ಅನಾನುಕೂಲಗಳಲ್ಲೂ ಕೆಲವು ವ್ಯತ್ಯಾಸಗಾಲನು ಕಾಣಬಹುದು.
Credit Card Balance Transfer: ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ ಬ್ಯಾಲೆನ್ಸ್ ವರ್ಗಾವಣೆ ಪದ್ದತಿ ಹೆಚ್ಚು ಚಾಲ್ತಿಯಲ್ಲಿದೆ. ವಾಸ್ತವವಾಗಿ, ಈ ಆಯ್ಕೆಯು ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಕ್ರೆಡಿಟ್ ಕಾರ್ಡ್ ಸಾಲದ ಬಲೆಯಿಂದ ರಕ್ಷಣೆ ಒದಗಿಸುತ್ತದೆ. ಆದರೂ, ನೀವು ನಿಮ್ಮ ಕ್ರೆಡಿಟ್ ಕಾರ್ಡ್ ಬ್ಯಾಲೆನ್ಸ್ ವರ್ಗಾವಣೆ ಮಾಡುವಾಗ ಕೆಲವು ವಿಚಾರಗಳ ಬಗ್ಗೆ ವಿಶೇಷ ಗಮನ ಹರಿಸುವುದು ಮುಖ್ಯವಾಗಿದೆ.
New Guidelines for Credit Cards : ಇನ್ನು ಈ ವಿಚಾರದಲ್ಲಿ ಬ್ಯಾಂಕ್ ತನ್ನ ಮನ ಬಂದಂತೆ ನಡೆದುಕೊಳ್ಳುವುದು ಸಾಧ್ಯವಾಗುವುದಿಲ್ಲ. ಆರ್ ಬಿಐ ಕ್ರೆಡಿಟ್ ಕಾರ್ಡ್ ಗಳ ನಿಯಮವನ್ನು ಬದಲಾಯಿಸಿದೆ.
Credit Card Rules: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕ್ರೆಡಿಟ್ ಕಾರ್ಡ್ಗೆ ಸಂಬಂಧಿಸಿದ ನಿಯಮಗಳನ್ನು ಬದಲಾಯಿಸಿದ್ದು, ಇದರನ್ವಯ ಈಗ ಬ್ಯಾಂಕ್ ಅಲ್ಲ ಬ್ಯಾಂಕ್ ಗ್ರಾಹಕರು ತಮ್ಮ ನೆಚ್ಚಿನ ಕಾರ್ಡ್ ಅನ್ನು ಆಯ್ಕೆ ಮಾಡಬಹುದು.
Credit Card: ನಮ್ಮಲ್ಲಿ ಕೆಲವರು ಕ್ರೆಡಿಟ್ ಕಾರ್ಡ್ಗಳನ್ನು ಅನಗತ್ಯ ವೆಚ್ಚ ಎಂದು ಪರಿಗಣಿಸುತ್ತಾರೆ. ಆದರೆ, ಕ್ರೆಡಿಟ್ ಕಾರ್ಡ್ ಅನ್ನು ಎಚ್ಚರಿಕೆಯಿಂದ ಬಳಸುವುದರಿಂದ ಇದು ತುಂಬಾ ಪ್ರಯೋಜನಕಾರಿ ಆಗಿದೆ.
Debit-Credit Cards: ಡೆಬಿಟ್-ಕ್ರೆಡಿಟ್ ಕಾರ್ಡ್ಗಳು ನಮ್ಮ ಜೀವನವನ್ನು ಇನ್ನೂ ಸುಲಭಗೊಳಿಸಿವೆ. ಆದರೆ, ಕೆಲವು ಸ್ಥಳಗಳಲ್ಲಿ ಈ ಡೆಬಿಟ್-ಕ್ರೆಡಿಟ್ ಕಾರ್ಡ್ಗಳನ್ನು ಬಳಸುವುದರಿಂದ ನೀವು ನಷ್ಟವನ್ನು ಅನುಭವಿಸಬೇಕಾಗಬಹುದು.
Credit Card: ಕ್ರೆಡಿಟ್ ಕಾರ್ಡ್ ಸಾಲದ ಹೊರೆಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ. ಆದರೆ, ಬುದ್ಧಿವಂತಿಕೆಯಿಂದ ಬಳಸಿದರೆ, ಕ್ರೆಡಿಟ್ ಕಾರ್ಡ್ ತುಂಬಾ ಪ್ರಯೋಜನಕಾರಿಯಾಗಿದೆ. ಹಾಗಿದ್ದರೆ, ಕ್ರೆಡಿಟ್ ಕಾರ್ಡ್ನಿಂದ ಗರಿಷ್ಠ ಲಾಭವನ್ನು ಪಡೆಯಲು ಅದನ್ನು ಹೇಗೆ ಬಳಸಬೇಕು ಎಂದು ತಿಳಿಯೋಣ...
Credit Card: ಅಗತ್ಯವಿದ್ದಾಗ ಹಣಕಾಸಿನ ನೆರವು ಪಡೆಯಲು ನಿಸ್ಸಂದೇಹವಾಗಿ ಕ್ರೆಡಿಟ್ ಕಾರ್ಡ್ ಜನರಿಗೆ ತುಂಬಾ ಅನುಕೂಲಕರ ಎಂಬುದರಲ್ಲಿ ಸಂದೇಹವೇ ಇಲ್ಲ. ಆದರೆ, ಇದನ್ನು ಸರಿಯಾಗಿ ಬಳಸದಿದ್ದರೆ, ಇಲ್ಲವೇ, ಕ್ರೆಡಿಟ್ ಕಾರ್ಡ್ ಬಳಕೆಯ ಸಂದರ್ಭದಲ್ಲಿ ಕೊಂಚ ನಿರ್ಲಕ್ಷವೂ ಸಹ ನಿಮ್ಮನ್ನು ಸಾಲದ ಸುಳಿಯಲ್ಲಿ ಸಿಲುಕಿಸಬಹುದು.
Credit Score: ಕ್ರೆಡಿಟ್ ಕಾರ್ಡ್ ಬಳಕೆದಾರರು ಉತ್ತಮ ಕ್ರೆಡಿಟ್ ಸ್ಕೋರ್ ಅನ್ನು ನಿರ್ವಹಿಸಲು ಅಗತ್ಯವಿದೆ. ಹಾಗಾದ್ರೆ ಹೊಸ ವರ್ಷದಲ್ಲಿ ನಿಮ್ಮ ಕ್ರೆಡಿಟ್ ಸ್ಕೋರ್ ಅನ್ನು ಹೆಚ್ಚಿಸಲು ಇಲ್ಲಿದೆ ಸುಲಭ ಪರಿಣಾಮಕಾರಿ ಸಲಹೆಗಳು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.