Dinesh Karthik first Wife: ಖ್ಯಾತ ಕ್ರಿಕೆಟಿಗ ದಿನೇಶ್ ಕಾರ್ತಿಕ್ 2004 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿ ಇಲ್ಲಿಯವರೆಗೆ, 26 ಟೆಸ್ಟ್ ಪಂದ್ಯಗಳನ್ನು ಹೊರತುಪಡಿಸಿ, ಅವರು 94 ODI ಮತ್ತು 32 T20 ಪಂದ್ಯಗಳನ್ನು ಸಹ ಆಡಿದ್ದಾರೆ.
India Playing XI against Bangladesh: ರಿಷಭ್ ಪಂತ್ ತಮ್ಮ ಬ್ಯಾಟಿಂಗ್ ಮೂಲಕ ಪಂದ್ಯದ ದಿಕ್ಕನ್ನೇ ಬದಲಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ, ಆದರೆ ರಾಹುಲ್ ಈ ಸ್ವರೂಪದಲ್ಲಿ ಹೆಚ್ಚು ವಿಶ್ವಾಸಾರ್ಹ ಬ್ಯಾಟ್ಸ್ಮನ್. 2023ರ ಏಕದಿನ ವಿಶ್ವಕಪ್ನಲ್ಲಿ ರಾಹುಲ್ ಉತ್ತಮ ಪ್ರದರ್ಶನ ನೀಡಿದರು.
WPL 2025: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು 2025 ರ ಮಹಿಳಾ ಪ್ರೀಮಿಯರ್ ಲೀಗ್ ಋತುವಿನಲ್ಲಿ ತಮ್ಮ ಆವೇಗವನ್ನು ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಬೃಹತ್ ಗುರಿಯನ್ನು ಬೆನ್ನಟ್ಟಿ ರೋಮಾಂಚಕ ಗೆಲುವು ಸಾಧಿಸಿದ ಆರ್ಸಿಬಿ, ಎರಡನೇ ಪಂದ್ಯದಲ್ಲೂ ತನ್ನ ಪ್ರಾಬಲ್ಯ ಮುಂದುವರಿಸಿದೆ.
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ಸ್ಥಳದಲ್ಲಿ 5 ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೊಂದಿರುವುದರಿಂದ ಅವರು ಈ ಪಂದ್ಯಾವಳಿಯಲ್ಲಿ 183 ರನ್ ಗಳನ್ನು ಗಳಿಸಿದರೆ, ರೋಹಿತ್ ದುಬೈನಲ್ಲಿ 500 ಏಕದಿನ ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಎನ್ನುವ ಕೀರ್ತಿಗೆ ಪಾತ್ರರಾಗಲಿದ್ದಾರೆ.
Shubman Gill Century: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪ್ರವಾಸಿ ಇಂಗ್ಲೆಂಡ್ ನಡೆಯುತ್ತಿರುವ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶುಭಮನ್ ಗಿಲ್ ಸ್ಫೋಟಕ ಶತಕ ಸಿಡಿಸಿದ್ದಾರೆ.
Virat Kohli Viral Video: ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ಕೊಹ್ಲಿ ಮಹಿಳೆಯೊಬ್ಬರನ್ನ ತಬ್ಬಿಕೊಂಡಿರುವ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಕೊಹ್ಲಿ ಅಪ್ಪಿಕೊಂಡ ಆ ಮಹಿಳೆ ಯಾರು? ಆಕೆಯ ಜೊತೆಗೆ ಕೊಹ್ಲಿ ಆತ್ಮಿಯವಾಗಿ ಮಾತನಾಡಿದ್ದು ಏಕೆ? ಅಂತಾ ನೆಟಿಜನ್ಸ್ ಚರ್ಚಿಸುತ್ತಿದ್ದಾರೆ.
ಈಗ ನಾವು ಚಾಂಪಿಯನ್ಸ್ ಟ್ರೋಫಿ ವಿಚಾರಕ್ಕೆ ಬರುವುದಾದರೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಇನ್ನೊಂದೆಡೆಗೆ ಭಾರತ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.
Team India Star Player: ಚಾಂಪಿಯನ್ಸ್ ಟ್ರೋಫಿಗೂ ಮುನ್ನವೇ ಭಾರತದ ದಿಗ್ಗಜ ಆಟಗಾರ ನಿವೃತ್ತಿಯಾಗಿದ್ದಾರೆ. ಈ ಸ್ಟಾರ್ ಆಟಗಾರ ತಮ್ಮ ವೃತ್ತಿ ಜೀವನದಲ್ಲಿ ಒಟ್ಟು 16 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.
ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೀ 20 ಪಂದ್ಯದಲ್ಲಿ ಟೀಮ್ ಇಂಡಿಯಾ 15 ರನ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.
Team India cricketers who have not hit a six: ಏಕದಿನ ಮತ್ತು ಟಿ20 ಕ್ರಿಕೆಟ್ನಲ್ಲಿ ಒಂದೇ ಒಂದು ಸಿಕ್ಸರ್ ಬಾರಿಸಲು ಸಾಧ್ಯವಾಗದ ಮೂವರು ಆಟಗಾರರು ಟೀಮ್ ಇಂಡಿಯಾದಲ್ಲಿದ್ದಾರೆ ಎಂದರೆ ನಿಮಗೆ ನಂಬಲು ಸಾಧ್ಯವೇ?
ಕ್ರಿಕೆಟ್ನಲ್ಲಿ ಹಲವು ಸ್ಪೂರ್ತಿದಾಯಕ ಕಥೆಗಳಿವೆ. ಅದರಲ್ಲಿ ಸಿರಾಜ್ರದ್ದು ಭಿನ್ನ-ವಿಭಿನ್ನ. ಹೈದರಾಬಾದ್ನ ಹಳೆಯ ನಗರದಲ್ಲಿ ಸಾಧಾರಣ ಕುಟುಂಬದಲ್ಲಿ ಜನಿಸಿದರು. ತಂದೆ ಮೊಹಮ್ಮದ್ ಗೌಸ್ ಆಟೋ-ರಿಕ್ಷಾ ಚಾಲಕ ಮತ್ತು ತಾಯಿ ಶಬಾನಾ ಬೇಗಂ ಗೃಹಿಣಿ. ಆತನ ತಂದೆ ಕುಟುಂಬ ಪೋಷಿಸಲು ದಣಿವರಿಯದೆ ಕೆಲಸ ಮಾಡುತ್ತಿದ್ದರು. ಮತ್ತೊಂದೆಡೆ ಸಿರಾಜ್ಗೆ ಕ್ರಿಕೆಟ್ ಮೇಲೆ ಹುಚ್ಚು. ಇಂದು ಭಾರತ ಬೌಲಿಂಗ್ ಅಸ್ತ್ರವಾಗಿರುವ ಮಿಯಾ ಸಿರಾಜ್, ಒಂದು ಕಾಲದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಆಡಿ ಬೆಳೆದವನು.
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಹುತೇಕ ನೆಟ್ಟಿಗರು ಇಬ್ಬರ ನಡುವೆ ಲವ್ವಿ ಡವ್ವಿ ನಡೆಯುತ್ತೆ ಎಂದು ಕಾಮೆಂಟ್ ಮಾಡಿದ್ದರೆ ಇನ್ನು ಕೆಲವರು ಇಬ್ಬರ ನಡುವೆ ಅಂತದ್ದೇನು ಇಲ್ಲ, ಆಟ ನೆಚ್ಚಿನ ಕ್ರಿಕೆಟಿಗನಾಗಿರಬಹುದು ಅಷ್ಟೇ ಎಂದು ಹೇಳಿದ್ದಾರೆ.
ಊರ್ವಶಿ ಅಭಿನಯದ 'ಡಾಕು ಮಹಾರಾಜ್' ಚಿತ್ರವು ಬಾಕ್ಸ್ ಆಫೀಸ್ನಲ್ಲಿ 156 ಕೋಟಿ ರೂ.ಗಿಂತ ಹೆಚ್ಚು ಗಳಿಸಿದ್ದು, ಇದು ಅವರ ವೃತ್ತಿಜೀವನದ ಪ್ರಮುಖ ಸಾಧನೆ ಎಂದು ಪರಿಗಣಿಸಲಾಗಿದೆ.ಈ ಹಿಂದೆ, ಕ್ರಿಕೆಟಿಗ ರಿಷಬ್ ಪಂತ್ ಜೊತೆಗಿನ ಡೇಟಿಂಗ್ ವದಂತಿಗಳಿಗಾಗಿ ಊರ್ವಶಿ ಆಗಾಗ್ಗೆ ಸುದ್ದಿಯಲ್ಲಿದ್ದರು.
Vijay Hazare Trophy: ಶತಕ ಬಾರಿಸುವ ಮೂಲಕ ಕರ್ನಾಟಕಕ್ಕೆ ಗೆಲುವು ತಂದುಕೊಟ್ಟ ಪಡಿಕ್ಕಲ್ ಬ್ಯಾಟಿಂಗ್ ನೋಡಿದ ಆರ್ಸಿಬಿ ಫ್ಯಾನ್ಸ್ ಫುಲ್ ಖುಷಿಯಾಗಿದ್ದಾರೆ. ಏಕೆಂದರೆ 2025ರ ಮೆಗಾ ಹರಾಜಿನಲ್ಲಿ ದೇವದತ್ ಪಡಿಕ್ಕಲ್ ಆರ್ಸಿಬಿ ತಂಡ ಸೇರಿಕೊಂಡಿದ್ದಾರೆ.
Melbourne Stadium: ಸಾಮಾನ್ಯವಾಗಿ ಕ್ರೀಡಾ ಮೈದಾನದಲ್ಲಿ ಆಗಾಗ ಸಣ್ಣಪುಟ್ಟ ಅಥವಾ ದೊಡ್ಡ ಅಪಘಾತಗಳು ಸಂಭವಿಸುವುದನ್ನು ನಾವು ನೋಡುತ್ತೇವೆ. ವಿಶೇಷವಾಗಿ ಕ್ರಿಕೆಟ್ನಲ್ಲಿ ಇಂತಹ ವಿಷಯಗಳನ್ನು ನಾವು ಆಗಾಗ್ಗೆ ಕೇಳುತ್ತೇವೆ. ಕ್ರಿಕೆಟಿಗರು ಬಾಲ್ನಿಂದ ಗಂಭೀರವಾಗಿ ಗಾಯಗೊಂಡಿರುವ ಅಥವಾ ಸಾವನ್ನಪ್ಪಿದ ಪ್ರಕರಣಗಳೂ ಇವೆ. ಆದರೆ ಇತ್ತೀಚೆಗೆ ನಡೆದ ಪಂದ್ಯ ಒಂದರಲ್ಲಿ ಚೆಂಡು ಬಡಿದು ಅಪರೂಪದ ಜಾತಿಯ ಪಾರಿವಾಳ ಸಾವನ್ನಪ್ಪಿದೆ. ಈ ಬಗ್ಗೆ ಕ್ರಿಕೆಟ್ ಅಭಿಮಾನಿಗಳ ಜತೆಗೆ ಮೈದಾನದಲ್ಲಿರುವ ಕ್ರಿಕೆಟಿಗರು, ಪ್ರೇಕ್ಷಕರು ವಿಷಾದ ವ್ಯಕ್ತಪಡಿಸುತ್ತಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 1 ಬಾಲ್ನಲ್ಲಿ 17 ರನ್ ಗಳಿಸಿದ ವಿಶ್ವದಾಖಲೆಯನ್ನು ಹೊಂದಿರುವ ದಾಖಲೆ ಬಗ್ಗೆ ನೀವು ಎಂದಾದರೂ ಕೇಳಿದ್ದಿರಾ..? ಹೌದು, ನಿಮಗೆ ಈ ದಾಖಲೆ ಅಚ್ಚರಿ ಎನಿಸಬಹುದಾದರೂ ಕೂಡ ಸತ್ಯವಾಗಿದೆ.ಈ ದಾಖಲೆಯನ್ನು ಭಾರತೀಯ ಆಟಗಾರನೊಬ್ಬ ನಿರ್ಮಿಸಿದ್ದಾರೆ.ರೋಹಿತ್ ಶರ್ಮಾ ಮತ್ತು ಕ್ರಿಸ್ ಗೇಲ್ ಅವರಂತಹ ಸ್ಫೋಟಕ ಬ್ಯಾಟ್ಸ್ಮನ್ಗಳು ಸಹ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 1 ಎಸೆತದಲ್ಲಿ 17 ರನ್ ಗಳಿಸಲು ಸಾಧ್ಯವಾಗಿಲ್ಲ. ಅಂತದ್ದರಲ್ಲಿ ಈ ದಾಖಲೆ ನಿರ್ಮಿಸಿದವರು ಯಾರು ಎನ್ನುವ ಬಗ್ಗೆ ನಿಮಗೆ ಕುತೂಹಲ ಇರಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.