ಈ ಹಿಂದೆ ವಿರಾಟ್ ಕೊಹ್ಲಿಗೆ ಡಿಕ್ಕಿ ಹೊಡೆದಾಗ ಇದು ಆಕಸ್ಮಿಕವಾಗಿ ಆಗಿರುವ ಘಟನೆ, ನಾನು ನನ್ನ ಗ್ಲೋಸ್ ಸರಿಪಡಿಸಿಕೊಳ್ಳುತ್ತಿದ್ದೆ ಆಗ ಕೊಹ್ಲಿ ಆಕಸ್ಮಿಕವಾಗಿ ಡಿಕ್ಕಿ ಹೊಡೆದಿದ್ದಾರೆ. ಇದೆಲ್ಲಾ ಕ್ರಿಕೆಟ್ ನಲ್ಲಿ ಒಮ್ಮೊಮ್ಮೆ ಸಾಮಾನ್ಯವಾಗಿ ನಡೆಯುತ್ತದೆ ಎಂದು ಸ್ಯಾಮ್ ಕಾನ್ಸ್ಟಾಸ್ ಹೇಳಿದ್ದರು. ಆದ್ರೆ ಇದೀಗ ಅವರು ಹೇಳೋದೇನು ಗೊತ್ತಾ?
Team india: 2024 ರಲ್ಲಿ, ನಮ್ಮ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೆಲವು ನಷ್ಟಗಳು ಮತ್ತು ಕೆಲವು ಲಾಭಗಳು ಸಂಭವಿಸಿವೆ. ಅದರಲ್ಲೂ ಟೀಂ ಇಂಡಿಯಾದಲ್ಲಿ ಕೆಲವು ಹಿರಿಯ ಆಟಗಾರರು ಈಗ ಮತ್ತೆ ನಿವೃತ್ತಿ ಘೋಷಿಸಿದ್ದು, ಇನ್ನು ಕೆಲವು ಆಟಗಾರರು ನಿವೃತ್ತಿ ಘೋಷಿಸಲು ರೆಡಿಯಾಗಿದ್ದಾರೆ ಎನ್ನಲಾಗುತ್ತಿದೆ..
2011 ರಲ್ಲಿ ಆರ್ ಆಶ್ವಿನ್ ತನ್ನ ಬಾಲ್ಯದ ಗೆಳತಿಯನ್ನೇ ವಿವಾಹವಾದರು.ತಮಿಳು ಸಂಪ್ರದಾಯದ ಪ್ರಕಾರ ಮದುವೆಯ ಕಾರ್ಯ ನಡೆಯಿತು.ಕೇವಲ ಕುಟುಂಬದ ಸದಸ್ಯರು ಹಾಗೂ ಆಪ್ತ ಸ್ನೇಹಿತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Team India Star Player: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅಜಿಂಕ್ಯ ರಹಾನೆ ಬ್ಯಾಟ್ನಿಂದ ಅಬ್ಬರಿಸುತ್ತಿದ್ದಾರೆ. ಅವರು ಪಂದ್ಯಾವಳಿಯಲ್ಲಿ 170 ಸ್ಟ್ರೈಕ್ ರೇಟ್ನೊಂದಿಗೆ 432 ರನ್ ಗಳಿಸಿದರು.
ಭಾರತದ ಅತ್ಯಂತ ಪ್ರತಿಭಾವಂತ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದ ವಿನೋದ್ ಕಾಂಬ್ಳಿ ಅಲ್ಪಾವಧಿಯಲ್ಲಿಯೇ ಅವರ ಕ್ರಿಕೆಟ್ ಕರಿಯರ್ ಕೂಡ ಹಾಳಾಗಿ ಹೋಯ್ತು. ಸಚಿನ್ ತೆಂಡೂಲ್ಕರ್ ಅವರ ಬಾಲ್ಯದ ಗೆಳೆಯರಾಗಿದ್ದ ಕಾಂಬ್ಳಿ ಟೆಸ್ಟ್ ಗೆ ಪಾದಾರ್ಪಣೆ ಮಾಡಿದ ಸಣ್ಣ ವಯಸ್ಸಿನಲ್ಲಿಯೇ ಸತತ ದ್ವಿಶತಕ ಗಳಿಸಿದ ಹೆಗ್ಗಳಿಕೆ ಅವರದ್ದಾಗಿದೆ.ಆದಾಗ್ಯೂ ಅವರ ಕ್ರಿಕೆಟ್ ಜೀವನ ಏಕಾಏಕಿ ಮೊಟಕುಗೊಂಡಿದ್ದು ಏಕೆ ಎನ್ನುವುದನ್ನು ಈಗ ತಿಳಿಯೋಣ ಬನ್ನಿ.
IND vs AUS: ಒಂದೆಡೆ ಭಾರತ-ಆಸ್ಟ್ರೇಲಿಯಾ ನಡುವೆ ಟೆಸ್ಟ್ ಪಂದ್ಯ ನಡೆಯುತ್ತಿದ್ದರೆ ಮತ್ತೊಂದೆಡೆ ದಕ್ಷಿಣ ಆಫ್ರಿಕಾದಿಂದ ಶಾಕಿಂಗ್ ನ್ಯೂಸ್ ಬಂದಿದೆ. ಮ್ಯಾಚ್ ಫಿಕ್ಸಿಂಗ್ ಆರೋಪದ ಮೇಲೆ ಮೂವರು ಆಟಗಾರರನ್ನು ಬಂಧಿಸಲಾಗಿದೆ.
Virat Kohli-Anushka Sharma: ಟೀಂ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ದುಬೈನಲ್ಲಿ ನೆಲೆಸಿರುವ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಟ್ರಾಫಿಕ್ ಜಾಮ್ ನಿಂದ ತಪ್ಪಿಸಿಕೊಳ್ಳಲು ದುಬೈಗೆ ಹೋಗಿದ್ದೆ ಎಂದು ಉತ್ತಪ್ಪ ಬಹಿರಂಗಪಡಿಸಿದ್ದಾರೆ. ಇದೇ ಕಾರಣಕ್ಕೆ ವಿರಾಟ್ ಕೊಹ್ಲಿ ಕೂಡ ಲಂಡನ್ ನಲ್ಲಿ ತಂಗಿರುವುದು ಗೊತ್ತೇ ಇದೆ.
ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ನ ಮಾಜಿ ನಾಯಕ, ಕೆಎಲ್ ರಾಹುಲ್ ಅವರನ್ನು ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡವು 14 ಕೋಟಿ ರೂಪಾಯಿಗಳಿಗೆ ಖರೀದಿಸಿದೆ.ಚೆನ್ನೈ ಸೂಪರ್ ಕಿಂಗ್ಸ್ ಕೂಡ ರಾಹುಲ್ ಅವರನ್ನು ಹರಾಜಿನಲ್ಲಿ ಖರೀದಿಸಲು ಯತ್ನಿಸಿ 13.75 ಕೋಟಿ ರೂ.ಗೆ ಬಿಡ್ ಮಾಡಿತ್ತು. ಇನ್ನೊಂದೆಡೆಗೆ ಆರ್ಸಿಬಿ ತಂಡವು 10.50 ಕೋಟಿ ರೂ.ಗೆ ಪ್ರಯತ್ನಿಸಿತ್ತು.
BCCI on Star Players: ಅನುಮಾನಾಸ್ಪದ ಬೌಲಿಂಗ್ ಕ್ರಮದಿಂದಾಗಿ 5 ಆಟಗಾರರ ವಿರುದ್ಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರೀ ಕ್ರಮ ಕೈಗೊಂಡಿದೆ. ಬಿಸಿಸಿಐ ಇಬ್ಬರು ಆಟಗಾರರನ್ನು ಬೌಲಿಂಗ್ ಮಾಡುವುದನ್ನು ನಿಷೇಧಿಸಿದೆ. ಇದರಿಂದಾಗಿ ಮೂವರು ಆಟಗಾರರು ಅಪಾಯಕ್ಕೆ ಸಿಲುಕಿದ್ದರು. ಈ ಎಲ್ಲಾ ಆಟಗಾರರನ್ನು ಐಪಿಎಲ್ 2025 ರ ಮೆಗಾ ಹರಾಜಿಗೆ ಶಾರ್ಟ್ಲಿಸ್ಟ್ ಮಾಡಲಾಗಿದೆ.
Team india Star Cricketer: ಟೀಂ ಇಂಡಿಯಾದ ವೇಗದ ಬೌಲರ್ ಖಲೀಲ್ ಅಹ್ಮದ್ ಗಾಯದ ಸಮಸ್ಯೆಯಿಂದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಯುವ ವೇಗದ ಬೌಲರ್ ಯಶ್ ದಯಾಳ್ ಆಯ್ಕೆಯಾಗಿದ್ದಾರೆ.
India vs south africa: ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಶುಕ್ರವಾರ ನಡೆದ ನಾಲ್ಕು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ವಿಧ್ವಂಸಕ ಶತಕಗಳನ್ನು ಬಾರಿಸಿ ದಕ್ಷಿಣ ಆಫ್ರಿಕಾವನ್ನು 135 ರನ್ಗಳ ಬೃಹತ್ ಅಂತರದಿಂದ ಸೋಲಿಸಿದರು. ಈ ಗೆಲುವಿನೊಂದಿಗೆ ಭಾರತ ತಂಡ ನಾಲ್ಕು ಟಿ20 ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿದೆ.
Rohit sharma-ritika: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಎರಡನೇ ಬಾರಿಗೆ ತಂದೆಯಾಗಿದ್ದಾರೆ. ರೋಹಿತ್ ಅವರ ಪತ್ನಿ ರಿತಿಕಾ ಸಜ್ದೆ ಗಂಡು ಮಗುವಿಗೆ ಜನ್ಮ ನೀಡಿದ್ದಾರಂತೆ. ಆದರೆ ರೋಹಿತ್ ಶರ್ಮಾ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಈ ಕುರಿತ ಚರ್ಚೆ ಜೋರಾಗಿದೆ.
Tilak Varma: ಟೀಂ ಇಂಡಿಯಾದ ಯುವ ಆಟಗಾರ ತಿಲಕ್ ವರ್ಮಾ, ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ರೋಚಕ ಸೆಂಚುರಿ ಭಾರಿಸುವ ಮೂಲಕ ಭಾರತ ತಂಡವನ್ನು ಗೆಲುವಿನ ಹೊಸ್ತಿಲಿಗೆ ತಂದು ನಿಲ್ಲಿಸಿದ್ದಾರೆ. ಅಷ್ಟಕ್ಕೂ ಯಾರು ಈ ಆಟಗಾರ, ಈತನ ಹಿನ್ನೆಲೆ ಏನು? ಮುಂದೆ ಓದಿ...
ಟೀಂ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಕಮ್ ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ. ಟಿ20ಯಲ್ಲಿ ಸತತ ಎರಡು ಶತಕ ಬಾರಿಸಿ ಎಲ್ಲರ ಗಮನ ಸೆಳೆದಿದ್ದ ಸಂಜು ಸತತ ಎರಡು ಪಂದ್ಯಗಳಲ್ಲಿ ಡಕೌಟ್ ಆಗಿದ್ದಾರೆ.
Ravichandhran Ashwin: ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಆಗಲು ಅವರೇ ಪ್ರಮುಖ ಕಾರಣ ಎಂದು ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ.
Bangalore M Chinnaswamy Stadium: ಚಿನ್ನಸ್ವಾಮಿ ಭಾರತೀಯ ಕ್ರಿಕೆಟ್ ನಿರ್ವಾಹಕರಾಗಿ ಪ್ರಸಿದ್ಧರಾದವರು. ಅವರು ಬ್ಯಾಟಿಂಗ್ ಬೌಲಿಂಗ್ ಮಾಡಿದವರಲ್ಲ. 1952-53 ಅವಧಿಯಲ್ಲಿ ಕ್ರಿಕೆಟ್ ಅಸೋಸಿಯೇಷನ್ ಮತ್ತು ಆರ್ಮಿ ಅಧಿಕಾರಿಗಳ ಪಂದ್ಯದ ಸಮಯದಲ್ಲಿ ಒಂದು ಭಿನ್ನಾಭಿಪ್ರಾಯ ಸರಿಪಡಿಸಿದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಕ್ರಿಕೆಟ್ ಸಂಸ್ಥೆಗೆ ಕಾರ್ಯದರ್ಶಿಗಳಾಗಿ ಪರಿಗಣಿತರಾದ ಅವರು ಮುಂದಿನ 25 ವರ್ಷಗಳ ಕಾಲ ಅದರ ಅಭಿವೃದ್ಧಿಗಾಗಿ ಅಹರ್ನಿಶಿ ದುಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.