ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 120ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂಬ ಸಿದ್ಧರಾಮಯ್ಯ ಅವರ ಹೇಳಿಕೆಯ ಬಗ್ಗೆ ಲೇವಡಿ ಆಡಿರುವ ಬಿಜೆಪಿ ನಾಯಕ ಸಿ.ಟಿ. ಅವರು ಕೆಲವರಿಗೆ ಉಲ್ಟಾ ಮಚ್ಚೆ ಇರುತ್ತೆ, ಯಾವಾಗಲೂ ಖಾಲಿ ಡಬ್ಬ ಜಾಸ್ತಿ ಸೌಂಡ್ ಮಾಡುತ್ತೆ ಎಂದಿದ್ದಾರೆ...
ಕಾಂಗ್ರೆಸ್ನವರಿಗೆ ಮಾಡಲು ಕೆಲಸವಿಲ್ಲ, ಚಡ್ಡಿ ಸುಟ್ಕೊಂಡು ಇರಲಿ. ನಮ್ಮ ಹಳೇ ಚಡ್ಡಿ ಇದ್ದಾವೆ ಕಳಿಸಿ ಕೊಡುತ್ತೇವೆ, ಸುಟ್ಕಂಡ್ ಇರಲಿ ಅಂತ ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ರು.
ಪ್ರಜಾಪ್ರಭುತ್ವದಲ್ಲಿ ಯಾರು ಯಾರಿಗೂ ಗುಲಾಮರಲ್ಲ. ಅಮಿತ್ ಶಾ ಓಲೈಸಿ ಮಾತನಾಡಿದ್ದಕ್ಕೆ ಸಿಟಿ ರವಿಯನ್ನ ಗುಲಾಮ ಎಂದಿದ್ದು. ಸೋನಿಯಾ ಗಾಂಧಿ ಹಿಂದಿ ರಾಷ್ಟ್ರೀಯ ಭಾಷೆ ಅಂದಿದ್ದಾರಾ? ರಾಹುಲ್ ಗಾಂಧಿ ಆ ರೀತಿ ಮಾತನಾಡಿದ್ದಾರಾ? ಪ್ರಜಾಪ್ರಭುತ್ವದಲ್ಲಿ ಯಾರಿಗೆ ಯಾರೂ ಗುಲಾಮರಲ್ಲ ಎಂದರು.
FIR ಮಾಡಿದ್ದು, CIDಗೆ ವಹಿಸಿದ್ದು, ಆಕೆ ಗಂಡನನ್ನ ಬಂಧಿಸಿದ್ದು ಬಿಜೆಪಿ ಸರ್ಕಾರ. ಪ್ರಕರಣದಲ್ಲಿ ಇರುವ ಎಲ್ಲರನ್ನೂ ಬಂಧಿಸುತ್ತಿರುವುದು ಬಿಜೆಪಿ ಸರ್ಕಾರ ಬಿಜೆಪಿ ರಾ.ಪ್ರ.ಕಾ. ಸಿ.ಟಿ.ರವಿ ಹೇಳಿಕೆ.
ನಮಗೆ ನಮ್ಮ ಮಾತೃಭಾಷೆಯೇ ಶ್ರೇಷ್ಠ ಎಂದ ಸಿ.ಟಿ.ರವಿ, ನಮ್ಮ ದೇಶದಲ್ಲಿ ಒಂದು ಭಾಷೆ ಇನ್ನೊಂದು ಭಾಷೆಯನ್ನ ಕೊಂದಿಲ್ಲ. ಕೊಲ್ಲುವುದಿಲ್ಲ. ನಾಶಮಾಡಿ ಬೆಳೆಯುವುದು ಪರಕೀಯರಿಂದ ಬಂದಿರುವ ಮನೋಭಾವನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಕನ್ನಡ ಮಾತಾಡಿದ್ದಕ್ಕೆ ಚಂದ್ರು ಹತ್ಯೆ ಆಯ್ತು ಅಂತಾ ಕೆಲವರು ಹೇಳ್ತಿದ್ದಾರೆ. ಪೊಲೀಸರು ಎರಡೂ ರೀತಿಯ ವರದಿ ಕೊಡ್ತಿದ್ದಾರೆ. ಹತ್ಯೆ ಆಗಿರೋದು ನಿಜ, ಹತ್ಯೆ ಮಾಡಿರೋದು ಮುಸಲ್ಮಾನರು ಅದೂ ನಿಜ. ಸತ್ತಿರೋನು ಹಿಂದೂ ಅದೂ ನಿಜ ಎಂದು ಸಿಟಿ ರವಿ ಹೇಳಿದ್ದಾರೆ.
ಆರ್ಥಿಕ ಜಿಹಾದ್ ಅಂದ್ರೆ ಮುಸ್ಲಿಂರು ಇನ್ನೊಬ್ಬರ ಜೊತೆ ವ್ಯಾಪಾರ ಮಾಡಬಾರದು ಎಂದು ಒಂದು ಎಕಾನಾಮಿಕ್ ಜಿಹಾದ್ ತರಹ ಉಪಯೋಗಿಸುತ್ತಾರೆ. ಹಲಾಲ್ ಮಾಂಸವನ್ನ ಉಪಯೋಗಿಸಬಾರದು ಅಂದ್ರೆ ತಪ್ಪೇನು. ಹಲಾಲ್ ಮಾಂಸ್ ಅವರ ದೇವರಿಗೆ ಒಪ್ಪಿಸಿದ್ದು ಅವರಿಗೆ ಪ್ರೀಯಾ ನಮ್ಮ ದೇವರಿಗೆ ಎಂಜಲು ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.