Side Effects of Curd : ಮೊಸರು ಕೇವಲ ಆಹಾರ ರುಚಿಗೆ ಅಲ್ಲದೆ, ತುಂಬಾ ಪ್ರಯೋಜನಗಳನ್ನು ಹೊಂದಿದೆ. ಅಲ್ಲದೆ, ಕೆಲವು ಆರೋಗ್ಯ ಅನಾನುಕೂಲಗಳನ್ನು ಸಹ ಹೊಂದಿದೆ. ಈ ಕೆಳಗೆ ನೀಡಿರುವ ವಿವರಗಳನ್ನು ಪರಿಗಣಿಸಿ, ಮೊಸರನ್ನು ಆಹಾರದಲ್ಲಿ ಸೇವಿಸಿದರೆ ಉತ್ತಮ..
Onion and Curd: ಸಾಮಾನ್ಯವಾಗಿ ಚಿಕ್ಕನಿಂದಿನಿಂದಲೂ ಎಲ್ಲರಿಗೂ ಮೊಸರಿನಲ್ಲಿ ಈರುಳ್ಳಿಯನ್ನು ಬೆರಸಿ ತಿನ್ನುವ ಅಭ್ಯಾಸ ಇರುತ್ತದೆ. ಪುಲವ್ ಬಿರಿಯಾನಿ ಹೀಗೆ ಮೊಸರು ಬಜ್ಜಿ ಎಂಬ ಹೆಸರಿನಲ್ಲಿ ನಾವು ಪ್ರತಿನಿತ್ಯ ಮೊಸರಿನೊಂದಿಗೆ ಈರುಳ್ಳಿಯನ್ನು ಸೇವಿಸುತ್ತೇವೆ. ಆದರೆ, ಈ ರೀತಿ ಮೊಸರಿನೊಂದಿಗೆ ಈರುಳ್ಳಿಯನ್ನು ಸೇವಿಸುವುದರಿಂದ ಇದು ನಿಮ್ಮ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುತ್ತದೆ ಎಂಬುದು ನಿಮಗೆ ಗೊತ್ತಾ?
Curd in Cholesterol: ಭಾರತೀಯ ಆಹಾರದಲ್ಲಿ ಹುಳಿ ಮೊಸರಿನ ಪ್ರಾಮುಖ್ಯತೆ ಅಲ್ಲಗಳೆಯಲಾಗದು ಆದರೆ ಪ್ರೋಬಯಾಟಿಕ್ಗಳು, ಕ್ಯಾಲ್ಸಿಯಂ ಪ್ರೋಟೀನ್ ಸಮೃದ್ಧವಾಗಿರುವ ಹುಳಿ ಮೊಸರು ಕೊಲೆಸ್ಟ್ರಾಲ್ಗೆ ಏನು ಸಂಬಂಧ? ಮೊಸರು ತಿಂದ್ರೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ?
Dates with Curd Benefits: ಬೇಸಿಗೆಯಲ್ಲಿ ಆರೋಗ್ಯವಾಗಿರಲು ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಈ ಸಮಯದಲ್ಲಿ ಹೈಡ್ರೇಟ್ ಆಗಿರುವುದು ಬಹಳ ಮುಖ್ಯ ಎನ್ನುತ್ತಾರೆ ಆರೋಗ್ಯ ತಜ್ಞರು.
Curd health benefits : ಸಾಮಾನ್ಯವಾಗಿ ಪ್ರತಿದಿನ ಎಲ್ಲರೂ ಮೊಸರು ಸೇವನೆ ಮಾಡುತ್ತಾರೆ. ಆದರೆ ಇಂದು ನಾವು ನಿಮಗೆ ಮೊಸರಿನ ಪಾಕವಿಧಾನ ಮತ್ತು ಅದರ ಆರೋಗ್ಯ ಪ್ರಯೋಜನಗಳ ಕುರಿತು ತಿಳಿಸಲಿದ್ದೇವೆ. ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ವಿಟಮಿನ್ಗಳಲ್ಲಿ ಸಮೃದ್ಧವಾಗಿರುವ ಮೊಸರಿನ ಆರೋಗ್ಯ ರಹಸ್ಯದ ಬಗ್ಗೆ ತಿಳಿಯೋಣ ಬನ್ನಿ..
Curd Benefits : ಪ್ರತಿದಿನ ಒಂದು ಬೌಲ್ ಮೊಸರು ತಿನ್ನುವುದು ದೇಹ ಮತ್ತು ಚರ್ಮ ಎರಡಕ್ಕೂ ಉತ್ತಮ ಎಂದು ಹೇಳಲಾಗುತ್ತದೆ. ಮೊಸರು ದೇಹಕ್ಕೆ ಪ್ರಯೋಜನಕಾರಿಯಾಗಿದ್ದರೂ, ಇದು ಕೆಲವರಿಗೆ ಹಾನಿಕಾರಕ. ಕೆಲವು ಸಂದರ್ಭಗಳಲ್ಲಿ, ಮೊಸರು ಸೇವನೆಯು ಜೀರ್ಣಕಾರಿ ಸಮಸ್ಯೆಗಳು ಮತ್ತು ಇತರ ಸಮಸ್ಯೆಗಳಿಗೆ ಕಾರಣವಾಗಬಹುದು.
Green Tea and Curd Face Pack: ಗ್ರೀನ್ ಟೀ ಮತ್ತು ಮೊಸರು ಫೇಸ್ ಪ್ಯಾಕ್ ಅನ್ನು ಹಚ್ಚುವುದರಿಂದ ಮುಖದ ಮೇಲಿನ ಸಮಸ್ಯೆಗಳನ್ನು ಶೀಘ್ರವೇ ನಿವಾರಿಸಬಹುದು. ಈ ಪ್ಯಾಕ್ ಅನ್ನು ಹೇಗೆ ತಯಾರಿಸಬಹುದು ಮತ್ತು ಅದರ ಪ್ರಯೋಜನಗಳೇನು ಎಂಬುದನ್ನು ನಾವಿಂದು ತಿಳಿಸಲಿದ್ದೇವೆ.
ಪ್ರೋಬಯಾಟಿಕ್ ಆಗಿರುವುದರಿಂದ ಮೊಸರು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ. ಗ್ಯಾಸ್ ಸಮಸ್ಯೆಯನ್ನು ನಿವಾರಿಸುತ್ತದೆ. ಮೊಸರು ದೇಹದ pH ಅನ್ನು ಸಮತೋಲನಗೊಳಿಸುತ್ತದೆ. ಊಟದ ನಂತರ ಮೊಸರು ತಿನ್ನುವುದರಿಂದ ಆಹಾರವು ಚೆನ್ನಾಗಿ ಜೀರ್ಣವಾಗುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ.
Curd Benefits: ಸಾಮಾನ್ಯವಾಗಿ ಬೇಸಿಗೆಯಲ್ಲಿ ಮೊಸರು ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಆದರೆ, ಕೇವಲ ಬೇಸಿಗೆಯಲ್ಲಿ ಮಾತ್ರವಲ್ಲ ಚಳಿಗಾಲದಲ್ಲಿಯೂ ಸಹ ಮೊಸರು ಸೇವನೆ ಆರೋಗ್ಯಕ್ಕೆ ಒಳ್ಳೆಯದು.
Curd For Weight Loss:ತೂಕ ಕಳೆದುಕೊಳ್ಳಲು ಬಯಸುವವರು ಆಹಾರ ಮತ್ತು ಪಾನೀಯವನ್ನು ಕಡಿಮೆ ಮಾಡಿ ವ್ಯಾಯಾಮ ಮಾಡುತ್ತಾರೆ. ಆದರೆ ಹೀಗೆ ಮಾಡಿ ಆರೋಗ್ಯಕರ ರೀತಿಯಲ್ಲಿ ತೂಕ ನಷ್ಟ ಮಾಡಲು ಸಾಧ್ಯವಿಲ್ಲ.
ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ಸೇವಿಸಿದರೆ ರೋಗ ನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಮೊಸರಿನಲ್ಲಿ ಉತ್ತಮ ಬ್ಯಾಕ್ಟೀರಿಯಾಗಳು ಇದ್ದು ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುವುದು ಮಾತ್ರವಲ್ಲದೆ ಆರೋಗ್ಯವನ್ನು ಉತ್ತಮಗೊಳಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.