Dakshina Kannada Crime News: ಕೌಟುಂಬಿಕ ಸಮಸ್ಯೆಯಿಂದ ಪತ್ನಿ ಮತ್ತು ಮಗನನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಮುಲ್ಕಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Suratkal students Missing Case: ಮೃತ ವಿದ್ಯಾರ್ಥಿಗಳನ್ನು ಸುರತ್ಕಲ್ನ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ ಪುತ್ರ ಯಶ್ವಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಎಂಬುವರ ಪುತ್ರ ರಾಘವೇಂದ್ರ (15), ಸುರತ್ಕಲ್ನ ಗುಡ್ಡೆಕೊಪ್ಲ ನಿವಾಸಿ ವಿಶ್ವನಾಥ ಎಂಬುವರ ಪುತ್ರ ನಿರೂಪ(15) ಮತ್ತು ಚಿತ್ರಾಪುರ ನಿವಾಸಿ ದೇವದಾಸ್ ಎಂಬುವರ ಪುತ್ರ ಅನ್ವಿತ್(15) ಎಂದು ಗುರುತಿಸಲಾಗಿದೆ.
ಅಂಗನವಾಡಿ, ಪ್ರೈಮರಿ, ಹೈಸ್ಕೂಲ್, ಪಿಯು ಕಾಲೇಜಿಗೆ ರಜೆ
ತಗ್ಗು ಪ್ರದೇಶ, ನದಿ, ಸಮುದ್ರಕ್ಕೆ ಮಕ್ಕಳು ಹೋಗದಂತೆ ಎಚ್ಚರಿಕೆ
ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಸೂಚನೆ
ಜಿಲ್ಲಾ-ತಾಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಸೂಚನೆ
ಹಾಗೂ ವಿಪತ್ತು ನಿರ್ವಹಣೆಯನ್ನ ಚಾಚೂತಪ್ಪದೆ ಪಾಲಿಸಲು ಆದೇಶ
Karnataka Assembly Elections: ರಾಜ್ಯದೆಲ್ಲೆಡೆ ಎಲೆಕ್ಷನ್ ಅಬ್ಬರ ಜೋರಾಗಿದೆ. ಮೊದಲಿನಿಂದಲೂ ಕರಾವಳಿಯಲ್ಲಿ ಗೆದ್ದ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ಮಾತಿದೆ. ಕರಾವಳಿಯಲ್ಲಿ ಪ್ರಸ್ತುತ ಏಳು ಮಂದಿ ಬಿಜೆಪಿ ಶಾಸಕರಿದ್ದು, ಒಬ್ಬರು ಕಾಂಗ್ರೆಸ್ ಶಾಸಕರಿದ್ದಾರೆ.
ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕೆರೆ, ನದಿ ಮತ್ತು ತಗ್ಗು ಪ್ರದೇಶಗಳಿಗೆ ಹೋಗದಂತೆ ಜನರಿಗೆ ಸೂಚನೆ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.