Collector couple Dance: ದೇಶದ ಸಂವಿಧಾನ ಜಾರಿಗೆ ಬಂದ ದಿನದ ಸಂಭ್ರಮಾಚರಣೆಯನ್ನು ಕಲೆಕ್ಟರ್ ಒಬ್ಬರು ಪ್ರೇಮಗೀತೆಗಳ ಮೂಲಕ ಸಂಭ್ರಮಿಸಿದ್ದಾರೆ.. ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Pakistani Actress Hania Aamir: ಪಾಕಿಸ್ತಾನದ ಟಾಪ್ ನಟಿ, ಚೆಂದುಳ್ಳಿ ಚೆಲುವೆ ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಹಿಂದಿ ಹಾಡಿಗೆ ಮಾಡಿರುವ ಡ್ಯಾನ್ಸ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Viral Teacher dance video : ಈ ವಿಡಿಯೋ ನೋಡಿದ ಪೋಷಕರು ಒಂದು ಕ್ಷಣ ಸಿಟ್ಟಾಗಿದ್ದಾರೆ. ಈ ರೀತಿಯ ಹುಡುಗಿಯರು ಡ್ಯಾನ್ಸ್ ನೋಡಲು ಹಣ ಖರ್ಚು ಮಾಡಿ ಡ್ಯಾನ್ಸ್ ಬಾರ್, ಪಬ್, ಕ್ಲಬ್ಗಳಿಗೆ ಹೋಗುತ್ತಿದ್ದರು. ಇಂದಿನ ದಿನಗಳಲ್ಲಿ ಶಾಲೆಯಲ್ಲಿಯೇ ನೋಡಬಹುದು ಅಂತ ಕಿಡಿಕಾರುತ್ತಿದ್ದಾರೆ.. ಅಸಲಿಗೆ ವಿಡಿಯೋದಲ್ಲಿ ಏನಿದೆ.. ಬನ್ನಿ ನೋಡೋಣ..
ನಾಡು ಕಂಡಂತಹ ಧೀಮಂತ ರಾಜಕಾರಣಿ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥವಾಗಿ ನಿರ್ಮಿಸಿದ ಕೆ. ಎಚ್. ಕಲಾಸೌಧ ಆರಂಭದಲ್ಲಿ ಬಿಬಿಎಂಪಿಯಿಂದಲೇ ನಿರ್ವಹಣೆಯಾಗುತ್ತಿತ್ತು. ನಂತರ 2009ರಿಂದ 2018ರವರೆಗೂ ಪ್ರಕಸಂ (ಪ್ರದರ್ಶನ ಕಲಾ ಸಂಸ್ಥೆ) ಅಡಿಯಲ್ಲಿತ್ತು. ತದನಂತರ ಪ್ರಭಾತ್ ಆಡಿಟೋರಿಯಂ ಗುತ್ತಿಗೆಗೆ ಪಡೆದು ನಿರ್ವಹಣೆ ಮಾಡಿದ್ದು, ಈ ಅವಧಿಯಲ್ಲಿ ಕಲಾಸೌಧದಲ್ಲಿ ಸಾಕಷ್ಟು ಕಾರ್ಯಕ್ರಮಗಳು ನಡೆದಿವೆ.
Karisma Kapoor: ಬಾಲಿವುಡ್ ನಟಿ ಅಂದರೆ ಕರೀನಾ ಕಪೂರ್ ಸಹೋದರಿ ಕರಿಷ್ಮಾ ಕಪೂರ್ ನಿಮಗೆ ಗೊತ್ತಿರಬೇಕು ಅಲ್ವಾ..? ೊಂದು ಕಾಲದಲ್ಲಿ ತನ್ನ ಅಂದ ಹಾಗೂ ಆಕ್ಟಿಂಗ್ನಿಂದ ಚಿತ್ರರಗವನ್ನು ಆಳಿದ್ದ ನಟಿಗೆ ಎಲ್ಲ ಒಲಿದು ಬಂದರೂ ಅದೊಂದು ಮಾತ್ರ ಒಲಿಯಲೇ ಇಲ್ಲ ಏನದು ಅಂತೀರಾ..? ತಿಳಿಯಲು ಮುಂದೆ ಓದಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Mouni Roy : ನಾಗಿಣಿ’ ಧಾರಾವಾಹಿ ಮೂಲಕ ಪ್ರೇಕ್ಷಕರ ಮನೆ -ಮನಗಳನ್ನು ತಲುಪಿದ್ದ ಮೌನಿ ರಾಯ್, ಇದೀಗ ಹಾಟ್ ಪೋಟೋಸ್ಗಳನ್ನು ಶೇರ್ ಮಾಡುವ ಮೂಲಕ ಸದಾ ಇನ್ಸ್ಟಾಗ್ರಾಂ ನಲ್ಲಿ ಆಕ್ಟಿವ್ ಆಗಿರುತ್ತಾರೆ.
Disha Patani : ಹಿಂದಿ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ಪಟಾನಿ ತೆಲುಗು ಚಲನಚಿತ್ರ ಲೋಫರ್ (2015) ನೊಂದಿಗೆ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. ಮೊದಲ ಹಿಂದಿ ಚಲನಚಿತ್ರವನ್ನು MS ಧೋನಿ: ದಿ ಅನ್ಟೋಲ್ಡ್ ಸ್ಟೋರಿ (2016) ನೊಂದಿಗೆ ಪ್ರಾರಂಭವಾಯಿತು.
Disha Patani : ಹಿಂದಿ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ಪಟಾನಿ ತೆಲುಗು ಚಲನಚಿತ್ರ ಲೋಫರ್ (2015) ನೊಂದಿಗೆ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. ಮೊದಲ ಹಿಂದಿ ಚಲನಚಿತ್ರವನ್ನು MS ಧೋನಿ: ದಿ ಅನ್ಟೋಲ್ಡ್ ಸ್ಟೋರಿ (2016) ನೊಂದಿಗೆ ಪ್ರಾರಂಭವಾಯಿತು.
Priyamani : ಭಾರತೀಯ ನಟಿ, ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ನಟಿಸುತ್ತಾರೆ. 2003 ರಲ್ಲಿ ತೆರೆಕಂಡ ತೆಲುಗು ಚಿತ್ರ ಇವರೇ ಆಟಗಾಡು ಚಿತ್ರದ ಮೂಲಕ ಪ್ರಿಯಾಮಣಿ ನಟನೆಗೆ ಪಾದಾರ್ಪಣೆ ಮಾಡಿದರು . 2007 ರಲ್ಲಿ ತಮಿಳಿನ ಪ್ರಣಯ ನಾಟಕ ಪರುತ್ತಿವೀರನ್ನಲ್ಲಿ ಹಳ್ಳಿ ಹುಡುಗಿಯ ಪಾತ್ರಕ್ಕಾಗಿ ಅವರು ವ್ಯಾಪಕವಾದ ಮನ್ನಣೆಯನ್ನು ಪಡೆದರು. ಇತ್ತೀಚಿಗೆ ತೆರೆ ಕಂಡ ಜವಾನ್ ಸಿನಿಮಾದಲ್ಲಿಯೂ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ.
Disha Patani : ಹಿಂದಿ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ಪಟಾನಿ ತೆಲುಗು ಚಲನಚಿತ್ರ ಲೋಫರ್ (2015) ನೊಂದಿಗೆ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. ಮೊದಲ ಹಿಂದಿ ಚಲನಚಿತ್ರವನ್ನು MS ಧೋನಿ: ದಿ ಅನ್ಟೋಲ್ಡ್ ಸ್ಟೋರಿ (2016) ನೊಂದಿಗೆ ಪ್ರಾರಂಭವಾಯಿತು.
Dance Cause Heart Attack: ಜನರು ಉತ್ತಮ ವ್ಯಾಯಾಮ, ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸುವ ನೃತ್ಯ ಕೂಡಾ ವ್ಯಕ್ತಿಯ ಸಾವಿಗೆ ಕಾರಣವಾಗಬಹುದು ಎಂದರೆ ನಂಬುವುದು ಸ್ವಲ್ಪ ಕಷ್ಟ. ಆದರೆ ಇದು ಅಕ್ಷರಶಃ ಸತ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.