ಆಡಳಿತಕ್ಕೆ ಚುರುಕು ಮುಟ್ಟಿ ಸಲು ಮುಂದಾದ ಸಿಎಂ ಅದೃಷ್ಟದ ಜಿಲ್ಲೆ ದಾವಣಗೆರೆಯಿಂದ ಕಾರ್ಯಾಚರಣೆ ದಾವಣಗೆರೆಯಿಂದಲೇ ರಾಜ್ಯ ಪ್ರವಾಸಕ್ಕೆ ಅಧಿಕೃತ ಚಾಲನೆ ದಾವಣಗೆರೆಯಲ್ಲಿ ಶಕ್ತಿ ಇಮ್ಮಡಿ ಗೊಳಿಸಿ ಕೊಂಡಿದ್ದ ಸಿದ್ದು ಸಿದ್ದರಾಮೋತ್ಸವ, ಅಹಿಂದ ಸಮಾವೇಶದ ಭಾರೀ ಬೆಂಬಲ
ಬೊಮ್ಮಾಯಿ ಅಂದ್ರೆ ಮಕ್ಕಳು ಪೇ ಸಿಎಂ ಅಂತಾರೆ ಎಂದು ದಾವಣಗೆರೆಯಲ್ಲಿ ಬೊಮ್ಮಾಯಿ ಬಗ್ಗೆ ಸುರ್ಜೇವಾಲಾ ಕಿಡಿಕಾರಿದ್ದಾರೆ.. ಬಿಜೆಪಿ ಸರ್ಕಾರ 40% ಸರ್ಕಾರ ಅಂತ ಹೆಸರುವಾಸಿಯಾಗಿದೆ. ರಾಜ್ಯಕ್ಕೆ ಬಂದಾಗ ಮೋದಿ ಇದರ ಬಗ್ಗೆ ಒಂದು ಮಾತಾಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಅಸಿಸ್ಟೆಂಟ್ ಇಂಜಿನಿಯರ್ ವೀರಪ್ಪ, ಎಕ್ಸಿಕ್ಯೂಟಿವ್ ಇಂಜಿನಿಯರ್ ವಿಜಯಕುಮಾರ್ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರ ನರೇಂದ್ರಬಾಬು ಸೇರಿ ಲಂಚ ವಸೂಲಿ ಮಾಡಿದ್ದಾರೆ. ಹೇಳಿದಷ್ಟು ಹಣ ಕೊಡುವಂತೆ ಗುತ್ತಿಗೆದಾರರಿಗೆ ಇಂಜಿನಿಯರ್ಗಳು ಅವಾಜ್ ಹಾಕಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ..?
ಜಿಲ್ಲೆಯ ಯಾವ ಕ್ಷೇತ್ರದಲ್ಲಿ ಯಾರಿಗೆ ಸಿಗುತ್ತೆ ʻಕೈʼ ಟಿಕೆಟ್..?
ಬಿಜೆಪಿಗೆ ಟಕ್ಕರ್ ಕೊಡಬಲ್ಲ ಅಭ್ಯರ್ಥಿಗೆ ಕಾಂಗ್ರೆಸ್ ಮಣೆ
ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸಲು ʻಕೈʼ ಬಿಗ್ಪ್ಲಾನ್
ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕೈ ನಾಯಕರ ಸಿದ್ಧತೆ
ಕುರುಬ ಮತಗಳ ಹೊನ್ನಾಳಿಯಲ್ಲಿ ಕೈ ಅಭ್ಯರ್ಥಿ ಯಾರು?
- ಚನ್ನಗಿರಿ ಕ್ಷೇತ್ರದಲ್ಲಿ ವಡ್ನಾಳ್ ರಾಜಣ್ಣ ಸ್ಪರ್ಧೆ ಮಾಡಲ್ವಾ..?
- ಜಗಳೂರು, ಮಾಯಕೊಂಡ ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಮಣೆ..?
CM Bommai on Maharashtra border dispute: ಹಿರಿಯ ನ್ಯಾಯವಾದಿಗಳಾದ ಮುಕುಲ್ ರೊಹ್ಟಗಿ, ಉದಯ ಹೊಳ್ಳ ನೇತೃತ್ವದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ವಾದ ಮಂಡಿಸಲಿದ್ದೇವೆ. ಕಾನೂನು ಹೋರಾಟಕ್ಕೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರನ್ನು ಸಹ ಸರ್ಕಾರ ನೇಮಿಸಿದೆ. ನಾವು ಸಂವಿಧಾನ ಹಾಗೂ ಕಾನೂನು ಬದ್ಧವಾಗಿ ಇದ್ದೇವೆ. ಕರ್ನಾಟಕ ರಾಜ್ಯದ ಭೂ ಪ್ರದೇಶದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮಕ್ಕೆ 8 ರಿಂದ 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ, ಕಾರ್ಯಕ್ರಮ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ, ವಾಹನಗಳು ಹಾಗೂ ಜನರ ಸಂಚಾರ, ಮುಖ್ಯ ವೇದಿಕೆ, ಆಸನಗಳು ಸೇರಿದಂತೆ ಪ್ರಮುಖ ಸಿದ್ಧತೆಗಳ ಪರಿಶೀಲನೆ ಮಾಡಿದರು.
ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು "ಅಕ್ಟೋಬರ್ 2ರಿಂದ ಯಶಸ್ವಿನಿ ಯೋಜನೆ ಜಾರಿಯಾಗುವ ಎಲ್ಲಾ ಸಾಧ್ಯತೆಯಿದೆ. ಈ ಮೂಲಕ ಮತ್ತೆ ಯೋಜನೆ ಪ್ರಾರಂಭವಾಗಲಿದ್ದು, ಎಲ್ಲಾ ತಯಾರಿಯನ್ನು ಮಾಡಲಾಗಿದೆ" ಎಂದರು.
ವಿದ್ಯುತ್ ಬಿಲ್ ವಿಚಾರದಲ್ಲಿ ಬೆಸ್ಕಾಂ ಮತ್ತೆ ಯಡವಟ್ಟನ್ನ ಮಾಡುವ ಮೂಲಕ ದಾವಣಗೆರೆ ಜನರಿಗೆ ಶಾಕ್ ನೀಡಿದೆ. ಇಲ್ಲಿಯ ಮನೆಗಳಿಗೆ ವಿದ್ಯುತ್ ಬಿಲ್ 1.48 ಲಕ್ಷ ರೂ ಮತ್ತೊಂದು 80 ಸಾವಿರ, 72 ಸಾವಿರ ಹೀಗೆ ಸಾವಿರಾರು ರೂಪಾಯಿ ಬಿಲ್ ನೀಡುವ ಮೂಲಕ ಬೆಸ್ಕಾಂ ಜನರಿಗೆ ತಡೆದುಕೊಳ್ಳಲಾಗದ ಶಾಕ್ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.