David Warner Retirement: ಆಸ್ಟ್ರೇಲಿಯಾ ತಂಡವು ಪಂದ್ಯಾವಳಿಯಿಂದ ಹೊರಗುಳಿಯುವುದರ ಜೊತೆಗೆ, ಅನುಭವಿ ಡೇವಿಡ್ ವಾರ್ನರ್ 15 ವರ್ಷಗಳ ಸುದೀರ್ಘ ಅಂತರರಾಷ್ಟ್ರೀಯ ವೃತ್ತಿಜೀವನವೂ ಕೊನೆಗೊಂಡಿದೆ. ಡೇವಿಡ್ ಈಗಾಗಲೇ ODI ಮತ್ತು ರೆಡ್ ಬಾಲ್ ಫಾರ್ಮ್ಯಾಟ್ಗಳಿಂದ ನಿವೃತ್ತಿ ಹೊಂದಿದ್ದಾರೆ.
India vs Australia T20, David Warner: ಆಸ್ಟ್ರೇಲಿಯ ತಂಡವು ನವೆಂಬರ್ 23ರಿಂದ ಭಾರತ ಆತಿಥ್ಯದಲ್ಲಿ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ಆಡಲು ಡೇವಿಡ್ ವಾರ್ನರ್’ಗೆ ಅವಕಾಶ ಕಲ್ಪಿಸಲಾಗಿಲ್ಲ. ಪಾಕಿಸ್ತಾನ ವಿರುದ್ಧದ ಅಂತಿಮ ಟೆಸ್ಟ್ ಸರಣಿಗೆ ಮುನ್ನ ವಾರ್ನರ್’ಗೆ ತವರಿಗೆ ಮರಳಲು ಮತ್ತು ವಿಶ್ರಾಂತಿ ಪಡೆಯಲು ಅವಕಾಶ ನೀಡಲಾಯಿತು.
David Warner News: ಡೇವಿಡ್ ವಾರ್ನರ್ ಕಳೆದ ಡಿಸೆಂಬರ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ 100ನೇ ಟೆಸ್ಟ್ ನಲ್ಲಿ ದ್ವಿಶತಕ ಬಾರಿಸಿದ್ದರು. ತಮ್ಮ 100 ನೇ ಟೆಸ್ಟ್ ನಲ್ಲಿ ದ್ವಿಶತಕ ಗಳಿಸಿದ ಮೊದಲ ಆಸ್ಟ್ರೇಲಿಯಾದ ಆಟಗಾರರಾದರು ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು.
David Warner Retirement: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ದಿಗ್ಗಜ ಆಟಗಾರರಲ್ಲಿ ಒಬ್ಬರಾದ ಡೇವಿಡ್ ವಾರ್ನರ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಅಷ್ಟೇ ಅಲ್ಲ ತಮ್ಮ ಕೊನೆಯ ಪಂದ್ಯ ಯಾವುದು ಎಂಬುದನ್ನೂ ಕೂಡ ಅವರು ಬಹಿರಂಗಪಡಿಸಿದ್ದಾರೆ.
David Warner Retirement: ಆಯ್ಕೆದಾರರು ತಮ್ಮ ಟೆಸ್ಟ್ ವೃತ್ತಿಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದರೆ 2024 ರವರೆಗೆ ಸೀಮಿತ ಓವರ್ಗಳ ಕ್ರಿಕೆಟ್ ಆಡಲು ಬಯಸುವುದಾಗಿ ಆಸ್ಟ್ರೇಲಿಯಾದ ಆಟಗಾರ ಡೇವಿಡ್ ವಾರ್ನರ್ ಗುರುವಾರ ಹೇಳಿದ್ದಾರೆ. ಮೊಣಕೈ ಮುರಿತದಿಂದಾಗಿ ಭಾರತದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಎರಡು ಪಂದ್ಯಗಳಿಂದ ಹೊರಗುಳಿದ ನಂತರ ವಾರ್ನರ್ ಗುರುವಾರ ಸಿಡ್ನಿಗೆ ಆಗಮಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.