ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ.
ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ದೊಡ್ಡ ಪ್ರಮಾಣದಲ್ಲಿ ಮಳೆ ಆಗಿದ್ದರೂ ಅವರು ಇನ್ನೂ ಯಾಕೋ ನಗರ ಪ್ರದಕ್ಷಿಣೆಗೆ ಹೋಗಿಲ್ವಾ? ಶೋ ಕೊಡುವುದಕ್ಕೆ ಕಳೆದ ವಾರ ಹೋಗಿದ್ದರಲ್ಲ? ಆಗ ಏನು ಕ್ರಮ ಕೈಗೊಂಡಿದ್ದರು?
ಕಾಂಗ್ರೆಸ್ ಸರ್ಕಾರಕ್ಕೆ ತಲೆನೋವಾದ ಪಾಕ್ ಘೋಷಣೆ
ತಡರಾತ್ರಿ ಸಿಎಂ ನಿವಾಸ ಕಾವೇರಿಯಲ್ಲಿ ಮಹತ್ವದ ಸಭೆ
ಸಿಎಂ, ಡಿಸಿಎಂ, ಗೃಹ ಸಚಿವ , ಡಿಜಿಪಿ, ಕಮಿಷನರ್ ಭಾಗಿ
ಸರ್ಕಾರಕ್ಕೆ ಆಗುವ ಡ್ಯಾಮೇಜ್ ಕಂಟ್ರೋಲ್ ಬಗ್ಗೆ ಚರ್ಚೆ
DK Shivakumar: ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆ ವಾಪಸು ಕಳುಹಿಸಿರುವ ರಾಜ್ಯಪಾಲರು ಈ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣಗೌಡರ ಮೇಲೆ ಕೇಸ್ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳ ಜತೆ ನಾನೇ ಮಾತನಾಡಿದ್ದೆ. ಕನ್ನಡ ಕಡ್ಡಾಯ ಮಾಡಲು ನೋಟೀಸ್ ನೀಡೋಣ. ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು. ನಾರಾಯಣಗೌಡರಿಗೆ ಈ ಮಾತನ್ನು ಇವತ್ತೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ
ಡಿಸಿಎಂ ಡಿಕೆಶಿ ಪಾಲಿಗೆ ಇಂದು ಮಹತ್ವದ ದಿನ
ಇಂದು ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ
ಸಿಬಿಐ ತನಿಖೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಅರ್ಜಿ
ನಿಗಮ ಮಂಡಳಿ ಆಯ್ಕೆಯಲ್ಲಿ ಭಿನ್ನಮತ ಸ್ಫೋಟ
ಸುರ್ಜೇವಾಲ ಜೊತೆ ಸಾಕಷ್ಟು ಚರ್ಚೆ ನಡೆಸಲಾಗಿದೆ
ಚರ್ಚೆ ಅಪೂರ್ಣ ಆಗಿದೆ.. ಮತ್ತೊಮ್ಮೆ ಸಭೆ ಆಗುತ್ತೆ
ಸಭೆ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ
ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ತೋರಿಸಬೇಕಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.