ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
DCM D.K. Shivakumar“ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
DCM D.K. Shivakumar: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ.
DK Shivakumar: “ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಹೈಕಮಾಂಡ್ ನಾಯಕರು ಈ ವಿಷಯದಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂಬ ಮನವಿ ಡಿಸಿಎಂ ಮಂಡಿಸಲು ಉದ್ದೇಶಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ನ ನಿರ್ದೇಶನಕ್ಕೆ ಬದ್ದರಾಗಿರುವುದನ್ನು ಅವರು ಸ್ಪಷ್ಟಪಡಿಸಲಿದ್ದಾರೆ.
DCM D.K. Shivakumar: "ಮಹಿಳೆಯರಿಗೆ ಅಪಮಾನ, ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ. ನಾವು ತಕರಾರು ಮಾಡುವುದಿಲ್ಲ" ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.
“ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್)ಯ ಕಾಲಾವಧಿ (ಜುಲೈ 31) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಇದನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
DCM D.K. Shivakumar: ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ, ಈಗ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ, ನಾನೇ ಡಿಸಿಎಂ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
DCM D.K. Shivakumar: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆಮೂಲಕ ಈ ಭಾಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು. ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ.
“ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ನೀಡಲಾಗಿರುವ ಒನ್ ಟೈಮ್ ಸೆಟ್ಲಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ. ಹೀಗಾಗಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ ದಿನಾಂಕದ ಒಳಗಾಗಿ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
DCM D.K. Shivakumar: “ನಾವು ಕೊಟ್ಟ ಭರವಸೆ ಈಡೇರಿಸಿದ್ದೇವೆ. ಬಿಜೆಪಿ 10 ವರ್ಷಗಳಿಂದ ಕೇವಲ ಬುರುಡೆ ಬಿಟ್ಟಿದೆ. ಹೀಗಾಗಿ ಈ ಚುನಾವಣೆ ಕಾಂಗ್ರೆಸ್ ಭರವಸೆ ಮತ್ತು ಬಿಜೆಪಿ ಬುರುಡೆ ನಡುವಣ ಹೋರಾಟ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Lok Sabha Election 2024: ನೀವು ಜನಪ್ರತಿನಿಧಿಯಾಗಿ ನಿಮ್ಮ ಮೈತ್ರಿ ಸರ್ಕಾರಕ್ಕೆ ಹೇಳಿ ರಾಜ್ಯಕ್ಕೆ ಹೆಚ್ಚಿನ ಪರಿಹಾರ ಸಿಗುವಂತೆ ಮಾಡಬೇಕು. ಆದರೆ ಅವರು ಇಷ್ಟು ಪರಿಹಾರ ಸಾಕು ಎಂದು ಹೇಳಿದ್ದಾರೆ. ಇದು ಪಕ್ಷ ಅಥವಾ ರಾಜಕೀಯ ವಿಚಾರವಲ್ಲ. ರಾಜ್ಯಕ್ಕೆ ಆಗುತ್ತಿರುವ ದ್ರೋಹ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂಬ ಕಾರಣಕ್ಕೆ ರಾಜ್ಯವನ್ನು ಕಡೆಗಣಿಸಲಾಗುತ್ತಿದೆ.
DCM DK Shivakumar: “ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿದೆ. ಆದರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೆ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
DK Shivakumar: “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
DCM D.K. Shivakumar: “ಕುಡಿಯುವ ನೀರಿನ ದಂಧೆ ತಡೆಗಟ್ಟಿ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕೆಲವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಿದ್ದು, ಅವರಿಗೆ ರಾಜಕಾರಣ ಮಾಡಬೇಡಿ ಎಂದು ಹೇಳುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಕೇವಲ ಆರಂಭವಷ್ಟೇ. ಲೋಕಸಭೆ ಚುನಾವಣೆಯಲ್ಲಿ ಜನರ ಮನಸ್ಥಿತಿ ಏನು ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
DCM D.K. Shivakumar: “ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ ಮಾಡುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
“ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.