DCM DK Shivakumar: "ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
DCM DK Shivakumar: ನಗರದ ಪೂರ್ಣಿಮಾ ಪ್ಯಾಲೇಸ್ ಅಲ್ಲಿ ಭಾನುವಾರ ನಡೆದ ಹಳ್ಳಿಕಾರರ ಸಮುದಾಯದ ಸಮಾವೇಶದಲ್ಲಿ ಮಾತನಾಡಿದ ಅವರು, "ಹಳ್ಳಿಕಾರರು ಭೂಮಿಯ ಮಕ್ಕಳು. ಕೃಷ್ಣನ ಕುಲಬಂಧುಗಳು. ಎಲ್ಲಾ ಸಮುದಾಯಗಳ ಜೊತೆಗೆ ಸಹಬಾಳ್ವೆ ನಡೆಸುತ್ತಾ ಇರುವವರು
ಹೆಬ್ಬನಹಳ್ಳಿಯ ವಿತರಣಾ ತೊಟ್ಟಿ- 4 ರ ಬಳಿ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಸಂಪುಟ ಸಹೋದ್ಯೋಗಿಗಳು, ಶಾಸಕ ಮಿತ್ರರ ಜೊತೆ ಬಾಗಿನ ಅರ್ಪಿಸಿ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಡಿಸಿಎಂ ಡಿ. ಕೆ. ಶಿವಕುಮಾರ್
ಸಿಎಂಗೆ ನಿಮ್ಮೊಂದಿಗೆ ನಾವಿದ್ದೇವೆ, ಎದೆಗುಂದಬೇಡಿ
ಮುಡಾ ವಿಚಾರದಲ್ಲಿ ಸಿಎಂ ಬೆನ್ನಿಗೆ ನಿಂತ ಶಾಸಕರು
ರಾಜ್ಯಪಾಲರನ್ನು ವಾಪಸ್ಗೆ ಕಾಂಗ್ರೆಸ್ ಶಾಸಕರ ಒತ್ತಡ
ರಾಷ್ಟ್ರಪತಿಗಳ ಮುಂದೆ ಪರೇಡ್ಗೆ ಕಾಂಗ್ರೆಸ್ ಚಿಂತನೆ
ಶಾಸಕಾಂಗ ಸಭೆಯಲ್ಲಿ ಗವರ್ನರ್ ನಡೆ ಬಗ್ಗೆ ಅಸಮಾಧಾನ
ರಾಜ್ಯಪಾಲರು ಕಾನೂನು ಪ್ರಕಾರ ನಡೆದುಕೊಳ್ಳಲಿ
ʻರಾಜ್ಯಪಾಲರಿಗೆ ಕಾನೂನಿನ ಸಲಹೆ ಕೊಟ್ಟಿದ್ದೇವೆʼ
ಶಾಸಕಾಂಗ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆ
ದೆಹಲಿಗೆ ತೆರಳುತ್ತಿದ್ದೇವೆ, ವರಿಷ್ಠರ ಜೊತೆ ಮಾತಾಡ್ತೀವಿ
ಸಿಎಲ್ಪಿ ಸಭೆಯ ಮಾಹಿತಿ ವರಿಷ್ಠರಿಗೆ ತಿಳಿಸಲಿದ್ದೇವೆ
ಕಲಬುರ್ಗಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ತಪ್ಪು ಮಾಡದಿದ್ದರೇ ಸಿಎಂ ಏಕೆ ಹೆದರಬೇಕು ಎನ್ನುವ ಜಗದೀಶ್ ಶೆಟ್ಟರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಯಾರು ಹೆದರಿದ್ದಾರೆ. ಶೆಟ್ಟರ್ ಅವರಿಗೆ ಹೆದರಿಕೆ ಇರಬೇಕು. ನಾವು ಈ ನೆಲದ ಕಾನೂನಿಗೆ ಗೌರವ ನೀಡುತ್ತೇವೆ. ಸಿಎಂ ಅವರ ತಪ್ಪು ಇಲ್ಲದಿರುವ ಕಾರಣಕ್ಕೆ ಹೈಕೋರ್ಟ್ ಪ್ರಾಸಿಕ್ಯೂಷನ್ ಗೆ ತಡೆ ನೀಡಿದೆ. ಈ ಹಿಂದೆ ರಚನೆ ಮಾಡಿರುವ ಆಯೋಗದಂತೆ ನ್ಯಾಯಾಂಗ ತನಿಖೆ ನಡೆಯಲಿದೆ” ಎಂದು ತಿಳಿಸಿದರು.
ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಹೋರಾಟ
ಜಿಲ್ಲೆ ಜಿಲ್ಲೆಯಲ್ಲೂ ಇಂದು ಕಾರ್ಯಕರ್ತರ ಧರಣಿ
ಮೌನ ಪ್ರತಿಭಟನೆ ಮಾಡಲು ಡಿಸಿಎಂ ಡಿಕೆಶಿ ಸೂಚನೆ
ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ʻಕೈʼ ಆಕ್ರೋಶ
ಪ್ರಾಸಿಕ್ಯೂಷನ್ ವಾಪಸ್ ಪಡೆಯುವಂತೆ ಒತ್ತಾಯ
"ಸ್ವಾತಂತ್ರ ಹೋರಾಟದಲ್ಲಿ ಸುಮಾರು 6.5 ಲಕ್ಷ ಜನ ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ ಎಂಬುದು ನಮ್ಮ ಹೆಗ್ಗಳಿಕೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಧೈರ್ಯದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ ಎಂದು ಹೇಳಬೇಕು"- ಡಿಸಿಎಂ ಡಿ.ಕೆ. ಶಿವಕುಮಾರ್
ಬಿಜೆಪಿ ತಿರುಕನ ಕನಸು ಕಾಣುತ್ತಿದೆ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವ ಬಗ್ಗೆ ಭವಿಷ್ಯ ನುಡಿದಿದ್ದಾರೆ.
“ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ನಾನು ಉದ್ದಿಮೆದಾರ ಎಂದು ಹೇಳಿಕೊಂಡಿದ್ದೇನೆ. ನೀನು ಆ ರೀತಿ ಹೇಳಿಲ್ಲ. ನಾನು ಪಂಚೆಯುಟ್ಟು ಹೊಲ ಉಳುಮೆ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದೀಯ. ಮಣ್ಣಿನ ಮಗ ಎಂದು ಹೇಳಿದ್ದೀಯ. ನಿಮ್ಮ ತಂದೆ ಮಣ್ಣಿನ ಮಗನಾಗಿರಬಹುದು. ಆದರೆ ನೀವಲ್ಲ”
Vijayalakshmi Darshan: ದರ್ಶನ್ ಪತ್ನಿ ವಿಜಯಲಕ್ಷ್ಮಿ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬೆಂಗಳೂರು: ಶಾಸಕ ರವಿಸುಬ್ರಮಣ್ಯ ಅವರ ಗಮನ ಸೆಳೆವ ಸೂಚನೆಗೆ ಉತ್ತರಿಸಿದ ಡಿಸಿಎಂ ಅವರು, “ಕೆಂಪಾಂಬುದಿ ಕೆರೆಗೆ ರಾಜಕಾಲುವೆ ಮೂಲಕ ಹರಿದು ಬರುವ ತ್ಯಾಜ್ಯ ನೀರನ್ನು ತಡೆಗಟ್ಟಲು ತಿರುವುಗಾಲುವೆ ನಿರ್ಮಿಸಲಾಗಿದೆ. ಆದರೆ ಹೆಚ್ಚು ಮಳೆ ಬಂದಾಗ ಮ್ಯಾನ್ ಹೋಲ್ ಗಳಿಂದ ಉಕ್ಕಿ ಹರಿಯುವ ನೀರು ರಾಜಕಾಲುವೆ ಮೂಲಕ ಕೆರೆ ಸೇರುತ್ತಿದೆ.
ನಿಗಮಗಳಲ್ಲಿ ಪಾರದರ್ಶಕತೆ ತರಲು ಮುಂದಾಗಿದ್ದು, ಸರ್ಕಾರ ಎಲ್ಲಾ ನಿಗಮಗಳ ಹಣ ಹಿಂಪಡೆಯುತ್ತಿರುವ ಬಗ್ಗೆ ಕೇಳಿದಾಗ, “ನಾವು ನಮ್ಮ ಅಧ್ಯಕ್ಷರುಗಳಿಗೆ ಈ ವಿಚಾರವಾಗಿ ಹೇಳಿದ್ದೆವು. ನಿಗಮಗಳಲ್ಲಿ ಕೆಲವು ಅಧಿಕಾರಿಗಳು ಖದೀಮರು ಸೇರಿಕೊಂಡಿದ್ದಾರೆ. ಬಿಜೆಪಿ ಆಡಳಿತದಲ್ಲೂ ತಿಂದು ಈಗಲೂ ಸೇರಿಕೊಂಡಿದ್ದಾರೆ. ಬಿಜೆಪಿ ಅವಧಿಯಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಅದೇ ಅಧಿಕಾರಿಗಳು ಈಗ ಇದ್ದು, ಡಿ ವರ್ಗದ ನೌಕರರನ್ನು ಎಂಡಿ ಮಾಡಿದ್ದಾರೆ.
DCM DK Shivakumar: “ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ನಮಗೆ ಮಳೆ ಕೊರತೆ ಉಂಟಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ 1 ಟಿಎಂಸಿ ನೀರು ಹರಿಸಬೇಕು ಎಂದು ಹೇಳಿದೆ.ನಾನು ದೆಹಲಿಯಲ್ಲಿ ಇರುವ ವಕೀಲರಾದ ಮೋಹನ್ ಕಾತರಕಿ, ಶ್ಯಾಮ್ ದಿವಾನ್ ಅವರ ಬಳಿ ಮಾತನಾಡಿದ್ದೇನೆ. ಅವರು ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.