Dead Body Found in Water Tank: ನೀರಿನ ಟ್ಯಾಂಕರ್ನಲ್ಲಿ ಎಷ್ಟು ದಿನದಿಂದ ಈ ಶವವಿತ್ತು? ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಅಂತಾ ಇನ್ನೂ ತಿಳಿದುಬಂದಿಲ್ಲ. ಗ್ರಾಮಸ್ಥರು ಹಲವು ದಿನಗಳಿಂದ ಶವ ಬಿದ್ದಿದ್ದ ಈ ಟ್ಯಾಂಕರ್ನ ನೀರನ್ನೇ ಕುಡಿದಿದ್ದಾರೆ.
ರಾಮಾಪುರ ಪ್ರದೇಶದಲ್ಲಿ ಮಹದೇವಯ್ಯನವರ ಕಾರನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಅದರಲ್ಲಿ ರಕ್ತದ ಕಲೆಗಳಿರುವುದು ಕಂಡುಬಂದಿತ್ತು. ಕಾರು ಪತ್ತೆಯಾದ ಬೆನ್ನಲ್ಲೇ ಖಾಕಿಪಡೆ ತನಿಖೆಯನ್ನು ಚುರುಕುಗೊಳಿಸಿತ್ತು. ಆದರೆ ಕೊಲೆಯಾದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
ಅಗ್ನಿಶಾಮಕದಳದ 3 ತಂಡಗಳಿಂದ ಮತ್ತೊಂದು ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಭಾನುವಾರ ರಾತ್ರಿ 9 ಗಂಟೆವರೆಗೆ ಶೋಧಕಾರ್ಯ ನಡೆಸಲಾಗಿತ್ತು. ರಾತ್ರಿಯಾಗಿದ್ದರಿಂದ ಶೋಧಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು.
Garuda Puran About After Death: ಕುಟುಂಬದಲ್ಲಿ ಯಾರಾದರೂ ಮರಣ ಹೊಂದಿದ ನಂತರ ಕೆಲವು ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಸೂರ್ಯಾಸ್ತದ ನಂತರ ಅಂತಿಮ ವಿಧಿಗಳನ್ನು ಎಂದಿಗೂ ನಡೆಸಲಾಗುವುದಿಲ್ಲ. ಮನೆಯ ಹಿರಿಯ ಮಗ ಮಾತ್ರ ಶವದ ಸಂಸ್ಕಾರ ಮಾಡಬೇಕು. ಅಷ್ಟೇ ಅಲ್ಲದೆ, ಮೃತ ದೇಹವನ್ನು ಎಂದಿಗೂ ಒಂಟಿಯಾಗಿ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ.
Shocking News: ಡಿಸೆಂಬರ್ 6ರಂದು ಕುಡಿದುಬಂದಿದ್ದ ವಿಠಲನಿಗೆ ಪರಶುರಾಮ ಹೊಡೆದು, ಬೈದು ಬುದ್ದಿ ಹೇಳಿದ್ದರು. ಇದರಿಂದ ಕುಪಿತನಾದ ವಿಠಲ ತಂದೆಗೆ ರಾಡ್ನಿಂದ ಹೊಡೆದು ಕೊಲೆ ಮಾಡಿದ್ದಾನೆ.
ಕಳೆದ 15 ದಿನಗಳಿಂದ ರವಿ ಮತ್ತು ಆತನ ಹೆಂಡತಿ ಕಾಳಮ್ಮ ಯಳಂದೂರು ಪಟ್ಟಣದ ಅರಣ್ಯ ಇಲಾಖೆ ಕಚೇರಿ ಹತ್ತಿರ ಇರುವ ಆಲೆಮನೆಯಲ್ಲಿ ಉಳಿದಿಕೊಂಡು ಪ್ಲಾಸ್ಟಿಕ್, ಗುಜರಿ ಸಾಮಗ್ರಿಗಳನ್ನು ಸಂಗ್ರಹಿಸಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು.
ವಿವಾಹಿತ ಮಹಿಳೆಯು ಯುವಕನೊಂದಿಗೆ ಸಂಬಂಧ ಹೊಂದಿದ್ದಳು ಎಂದು ವರದಿಯಾಗಿದೆ. ಇವರಿಬ್ಬರೂ ನವೆಂಬರ್ 13ರಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಪೊಲೀಸರು ಹುಟುಕಾಟ ನಡೆಸುತ್ತಿದ್ದರು. ಇದೀಗ ಇಬ್ಬರ ಶವಗಳು ಪತ್ತೆಯಾಗಿವೆ.
ಸ್ಥಳೀಯ ಪೊಲೀಸರ ಪ್ರಕಾರ, ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಸೋದರಳಿಯ ನಂದ ಕಿಶೋರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಗೆ ಕಾರಣಗಳು ತಿಳಿದುಬಂದಿಲ್ಲ. ಈಗ ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.
ಹಿಂದೂ ಧರ್ಮದಲ್ಲಿ ಮೃತ ದೇಹವನ್ನು ಸುಡುವುದಕ್ಕೂ ಸಂಪ್ರದಾಯವಿದೆ. ಇನ್ನು ಗರುಡ ಪುರಾಣವು ಇದಕ್ಕೆ ಸಂಬಂಧಿಸಿದ ಕೆಲವು ಶಾಸನಗಳನ್ನು ಹೇಳುತ್ತದೆ. ಒಬ್ಬ ವ್ಯಕ್ತಿ ಮೃತಪಟ್ಟರೆ ಆ ಮೃತದೇಹವನ್ನು ಸೂರ್ಯಾಸ್ತದ ನಂತರ ಸುಡುವುದಿಲ್ಲ. ಹಾಗೆಯೇ ಮೃತ ದೇಹವನ್ನು ಒಬ್ಬಂಟಿಯಾಗಿ ಬಿಡುವುದಿಲ್ಲ. ಇದಕ್ಕೆ ಕಾರಣ ಏನುಗೊತ್ತಾ. ಇಲ್ಲಿದೆ ನೋಡಿ ಉತ್ತರ.
Death mystery: ಈ ಭೂಮಿ ಮೇಲೆ ಹುಟ್ಟಿದ ಪ್ರತಿಯೊಬ್ಬರೂ ಸಾಯಲೇಬೇಕು. ಆದರೆ ಯಾರು ಕೂಡ ತಮ್ಮ ಸಾವಿನ ಬಗ್ಗೆ ಅರಿತುಕೊಳ್ಳಲು ಸಾಧ್ಯವಿಲ್ಲ. ವ್ಯಕ್ತಿಗೆ ಸಾವಿನ ಬಗ್ಗೆ ಏನಾದರೂ ಸಂಕೇತ ನೀಡುತ್ತದೆಯೇ? ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತದೆ.
ಬೆಂಗಳೂರಿನಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಿಥುನ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
Suspicious death: ಹರಿಯಾಣದ ಹಿಸಾರ್ನಲ್ಲಿ ಒಂದೇ ಕುಟುಂಬದ 5 ಜನರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ವೇಳೆ ನಾಲ್ಕು ಕೊಲೆ ಮಾಡಿ ಐದನೇ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.