Block Debit/Credit Card: ನಿಮ್ಮ ಎಟಿಎಂ (ಡೆಬಿಟ್/ಕ್ರೆಡಿಟ್) ಕಾರ್ಡ್ ಕಳೆದು ಹೋಗಿದ್ದರೆ ಮೋಸ ಹೋಗುವುದನ್ನು ತಪ್ಪಿಸಲು ಆ ಕಾರ್ಡ್ಗಳನ್ನು ನಿರ್ಬಂಧಿಸುವುದು ಉತ್ತಮ ಆಯ್ಕೆಯಾಗಿದೆ.
UPI ATM Cardless Cash WithDraw: ಒಂದೊಮ್ಮೆ ನೀವು ನಿಮ್ಮ ಕ್ರೆಡಿಟ್-ಬೇಬಿಟ್ ಕಾರ್ಡ್ ಅನ್ನು ಮನೆಯಲ್ಲಿಯೇ ಮರೆತು ಬಂದಿದ್ದರೆ ಹಣ ವಿತ್ ಡ್ರಾ ಮಾಡಲು ಯೋಚಿಸುವುದೇ ಬೇಡ. ಯುಪಿಐ ಅಪ್ಲಿಕೇಶನ್ಗಳ ಮೂಲಕ ಕಾರ್ಡ್ರಹಿತ ನಗದು ವಿತ್ ಡ್ರಾ ಮಾಡಬಹುದು.
Debit Cards Charges Hike: ತನ್ನ ಕೋಟ್ಯಾಂತರ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ನೀಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಹಲವು ಡೆಬಿಟ್ ಕಾರ್ಡ್ಗಳ ಮೇಲಿನ ಶೂಲವನ್ನು ಹೆಚ್ಚಿಸಿದೆ.
Debit-Credit Cards: ಡೆಬಿಟ್-ಕ್ರೆಡಿಟ್ ಕಾರ್ಡ್ಗಳು ನಮ್ಮ ಜೀವನವನ್ನು ಇನ್ನೂ ಸುಲಭಗೊಳಿಸಿವೆ. ಆದರೆ, ಕೆಲವು ಸ್ಥಳಗಳಲ್ಲಿ ಈ ಡೆಬಿಟ್-ಕ್ರೆಡಿಟ್ ಕಾರ್ಡ್ಗಳನ್ನು ಬಳಸುವುದರಿಂದ ನೀವು ನಷ್ಟವನ್ನು ಅನುಭವಿಸಬೇಕಾಗಬಹುದು.
Debit Card: ನೀವೂ ಸಹ ಈ ಸರ್ಕಾರಿ ಬ್ಯಾಂಕ್ ಗ್ರಾಹಕರಾಗಿದ್ದರೆ, ಈ ಸುದ್ದಿ ನಿಮಗೆ ಪ್ರಮುಖವಾಗಿದೆ. 2023ರ ಅಕ್ಟೋಬರ್ 31 ರ ನಂತರ ಈ ಬ್ಯಾಂಕಿನ ಡೆಬಿಟ್ ಕಾರ್ಡ್ ನಿಷ್ಪ್ರಯೋಜಕವಾಗಲಿದ್ದು ನೀವು ಹಣವನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ.
Card Control System: ನೀವು ಕ್ರೆಡಿಟ್, ಡೆಬಿಟ್ ಕಾರ್ಡ್ ಮೂಲಕ ನಡೆಸಲಾಗುವ ವಹಿವಾಟುಗಳನ್ನು ಸುರಕ್ಷಿತವಾಗಿರಿಸಲು ಬಯಸಿದರೆ ಇದೀಗ ಕಾರ್ಡ್ ನಿಯಂತ್ರಣಗಳನ್ನು ಸಕ್ರಿಯಗೊಳಿಸುವುದು ತುಂಬಾ ಅವಶ್ಯಕ. ಇಲ್ಲವಾದರೆ, ನೀವು ಯಾವುದೇ ಆನ್ಲೈನ್ ಅಥವಾ ಆಫ್ಲೈನ್ ವಹಿವಾಟುಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ.
ಇನ್ಮುಂದೆ, ಡೆಬಿಟ್, ಕ್ರೆಡಿಟ್ ಕಾರ್ಡ್ ಇಲ್ಲದೆಯೇ ATMನಲ್ಲಿ ಹಣ ವಿತ್ಡ್ರಾ ಮಾಡಬಹುದು. ಇಥದ್ದೊಂದು ಅವಕಾಶ ಕಲ್ಪಿಸುವ ಭಾರತದ ಪ್ರಥಮ ʻಯುಪಿಐ ಎಟಿಎಂʼಈಗ ಚಾಲ್ತಿಗೆ ಬಂದಿದೆ. ಅಷ್ಟಕ್ಕೂ ಏನಿದು ʻಯುಪಿಐ ಎಟಿಎಂʼ? ಇದರ ಬಳಕೆ ಹೇಗಿರುತ್ತೆ? ಹೇಳ್ತೀವಿ, ಈ ಸ್ಟೋರಿ ನೋಡಿ.
Good News: ಬಹು ಕಾರ್ಡ್ ನೆಟ್ವರ್ಕ್ ಗಳಲ್ಲಿ ಒಂದನ್ನು ಆಯ್ದುಕೊಳ್ಳುವ ಸ್ವಾತಂತ್ರ್ಯ ಗ್ರಾಹಕರಿಗೆ ನೀಡುವ ಆದೇಶವು ಅಕ್ಟೋಬರ್ 1, 2023 ರಿಂದ ಜಾರಿಗೆ ಬರಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ.
ಡೆಬಿಟ್ ಕಾರ್ಡ್ ಸುರಕ್ಷತೆ: ವಹಿವಾಟು ಮಾಡುವಾಗ ನಿಮ್ಮ ಸುರಕ್ಷತೆಗಾಗಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಉತ್ತಮ. ನಿಮ್ಮ ಎಲ್ಲಾ ಹಣಕಾಸಿನ ಅಗತ್ಯಗಳನ್ನು ಪೂರೈಸಲು, ನಿಮ್ಮ ವೈಯಕ್ತಿಕ ಭದ್ರತೆ ಹೆಚ್ಚಿಸಲು, ವಂಚನೆ ಮತ್ತು ಕಳ್ಳತನದ ಅಪಾಯ ಕಡಿಮೆ ಮಾಡಲು ವಿಶೇಷ ಕಾಳಜಿ ವಹಿಸಿಕೊಳ್ಳಬೇಕು.
GST Rate: ರುಪೇ ಡೆಬಿಟ್ ಕಾರ್ಡ್ ಹಾಗೂ ಕಡಿಮೆ ಮೌಲ್ಯದ ಭೀಮ್-ಯುಪಿಐ ವ್ಯವಹಾರಗಳಿಗೆ ಉತ್ತೇಜನ ನೀಡಲು ಪ್ರೋತ್ಸಾಹಕ ಯೋಜನೆಯ ಅಡಿ ಸರ್ಕಾರ ಬ್ಯಾಂಕುಗಳಿಗೆ ರುಪೇ ಡೆಬಿಟ್ ಕಾರ್ಡ್ ವ್ಯವಹಾರ ಶುಲ್ಕ ಹಾಗೂ 2000 ರೂ.ಗಳವರೆಗಿನ ಕಡಿಮೆ ಮೌಲ್ಯದ ಭೀಮ್-ಯುಪಿಐ ವಹಿವಾಟುಗಳಿಗೆ ಪ್ರತಿಶತ ರೂಪದಲ್ಲಿ ಉತ್ತೇಜನ ಮೊತ್ತವನ್ನು ನೀಡುತ್ತದೆ.
ATM Insurance : ಎಟಿಎಂ ಕಾರ್ಡ್ನೊಂದಿಗೆ ಲಭ್ಯವಿರುವ ಉಚಿತ ಸೇವೆಗಳಲ್ಲಿ ಪ್ರಮುಖವಾದದ್ದು ವಿಮೆ. ಬ್ಯಾಂಕ್ ಗ್ರಾಹಕರಿಗೆ ಎಟಿಎಂ ಕಾರ್ಡ್ ನೀಡಿದ ತಕ್ಷಣ, ಗ್ರಾಹಕರು ಅಪಘಾತ ವಿಮೆಯನ್ನು ಪಡೆಯುತ್ತಾರೆ.
Debit, Credit Card Rules: ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳ ಟೋಕನೈಸೇಶನ್ಗೆ ರಿಸರ್ವ್ ಬ್ಯಾಂಕ್ ಸೆಪ್ಟೆಂಬರ್ 30ರವರೆಗೆ ಗಡುವು ನೀಡಿದೆ. ಕೊನೆಯ ದಿನಾಂಕದೊಳಗೆ ನಿಮ್ಮ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳನ್ನು ಟೋಕನೈಸ್ ಮಾಡಿ. ಇಲ್ಲದಿದ್ದರೆ, ನೀವು ಪ್ರತಿ ಬಾರಿ ಪಾವತಿ ಮಾಡುವಾಗ ನಿಮ್ಮ ಕಾರ್ಡ್ ಸಂಖ್ಯೆ ಮತ್ತು ಸಿವಿವಿ ಅನ್ನು ನಮೂದಿಸಬೇಕಾಗುತ್ತದೆ.
ಮತ್ತೊಂದೆಡೆ, ಕ್ರೆಡಿಟ್ ಕಾರ್ಡ್ಗಳ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ, ದೇಶದ ಹಣಕಾಸು ಸಂಸ್ಥೆಗಳು ವಿವಿಧ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳೊಂದಿಗೆ ಕ್ರೆಡಿಟ್ ಕಾರ್ಡ್ಗಳನ್ನು ನೀಡುತ್ತಿವೆ. ಇಂದಿನ ಇಂಟರ್ನೆಟ್ ಯುಗದಲ್ಲಿ, ಬ್ಯಾಂಕ್ ಕಾರ್ಯಾಚರಣೆಗಳು ಸುಲಭ ಮತ್ತು ವೇಗವಾಗಿ ಮಾರ್ಪಟ್ಟಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.