ಈ ಕುರಿತು ಹೇಳಿಕೆ ನೀಡಿರುವ BJP ಸಂಸದ, "ಈ ಜನರು ನಿಮ್ಮ ಮನೆಗೆ ನುಗ್ಗಲಿದ್ದಾರೆ, ಹೆಣ್ಣುಮಕ್ಕಳನ್ನು ಅಪಹರಿಸಿ, ಅವರ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆಗೈಯಲಿದ್ದಾರೆ. ಇಂದು ನಿಮ್ಮ ಬಳಿ ಸಮಯವಿದೆ ಆದರೆ, ನಾಳೆ ಮೋದಿ ಕೂಡ ನಿಮ್ಮನ್ನು ಕಾಪಾಡಲು ಬರುವುದಿಲ್ಲ" ಎಂಬ ವಿವಾದಾತ್ಮಕ ಟಿಪ್ಪಣಿ ಮಾಡಿದ್ದಾರೆ.
ನೀವು ದೆಹಲಿಯಲ್ಲಿ ವಾಸಿಸುತ್ತಿದ್ದರೆ, ಸಿಎಂ ಅರವಿಂದ ಕೇಜ್ರಿವಾಲ್ ಅವರು ಯಾವಾಗ ಬೇಕಾದರೂ ನಿಮ್ಮ ಮನೆಗೆ ಬರಬಹುದು. ಇದನ್ನು ನಾವು ಹೇಳುತ್ತಿಲ್ಲ ಸ್ವತಃ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೇ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಒಟ್ಟು ಆಸ್ತಿ 2015 ರಲ್ಲಿ 2.1 ಕೋಟಿ ರೂ. ಸಂಪತ್ತನ್ನು ಹೊಂದಿದ್ದರು. 2015 ರಿಂದ ಅವರ ಸಂಪತ್ತಿನಲ್ಲಿ 1.3 ಕೋಟಿ ರೂ. ಹೆಚ್ಚಳವಾಗಿದೆ.
ಪಕ್ಷದ ಕಾರ್ಯಕರ್ತರಿಂದ ಹಿಡಿದು ಬಿಹಾರದ ಸಾಮಾನ್ಯ ಜನರವರೆಗೆ ಪ್ರಶಾಂತ್ ಕಿಶೋರ್ ಅವರ ರಾಜಕೀಯ ನಡೆ ಏನೆಂಬುದೇ ಅರ್ಥವಾಗುತ್ತಿಲ್ಲ. ಮೊದಲನೆಯದಾಗಿ, ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಪಕ್ಷದ ನಿಲುವನ್ನು ಪ್ರಶಾಂತ್ ಕಿಶೋರ್ ವಿರೋಧಿಸಿದರು.
ರ್ಯಾಲಿ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜನರು ನೀಡಿದ ಬೆಂಬಲಕ್ಕೆ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ(AAP) ಮತ ಚಲಾಯಿಸುವಂತೆ ಒತ್ತಾಯಿಸಿದರು.
ದೆಹಲಿಯ ಎಲ್ಲ ೭೦ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ೨೦೧೫ರಲ್ಲಿ ದೆಹಲಿಯ ೭೦ ವಿಧಾನಸಭಾ ಕ್ಷೇತ್ರಗಳ ಪೈಕಿ ೬೭ ಸ್ಥಾನಗಳಲ್ಲಿ ಅಮ್ ಆದ್ಮಿ ಪಕ್ಷ ಗೆಲುವು ಸಾಧಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.