27 ವರ್ಷಗಳ ಬಳಿಕ ದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ
ದೆಹಲಿಯಲ್ಲಿ ರೇಖಾ ಗುಪ್ತಾ ದರ್ಬಾರ್ ಶುರು
ರೇಖಾ ಗುಪ್ತಾ ಹೆಗಲಿಗೆ ಗೃಹ, ಹಣಕಾಸು ಇಲಾಖೆ
ನೂತನ ಸಚಿವರಿಗೆ ಹಲವು ಖಾತೆಗಳ ಹಂಚಿಕೆ
Delhi CM Rekha gupta; ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 48 ಸ್ಥಾನಗಳನ್ನು ಗೆದ್ದು 27 ವರ್ಷಗಳ ಬಳಿಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಇಂದು ದೆಹಲಿಯ ನೂತನ ಸಿಎಂ ಹೆಸರನ್ನು ಘೋಷಿಸಿದೆ.
Rekha Gupta Delhi CM : ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರನ್ನು ಭಾರತೀಯ ಜನತಾ ಪಾರ್ಟಿ ಆಯ್ಕೆ ಮಾಡಿದೆ. ಮೊದಲ ಬಾರಿಗೆ ಶಾಸಕಿಯಾದ ರೇಖಾ ಅವರಿಗೆ ಸಿಎಂ ಸ್ಥಾನ ಒಲಿದಿದೆ. ರಾಜಕೀಯದಲ್ಲಿ ಸುದೀರ್ಘ ಅನುಭವ ಹೊಂದಿರುವ ಇವರು ಪರ್ವೇಶ್ ವರ್ಮಾ ಸೇರಿದಂತೆ ಇತರ ಪ್ರಮುಖ ಮುಖಗಳನ್ನು ಮೀರಿ ದೆಹಲಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ..
Delhi CM Atishi : ರೋಹಿಣಿಯಲ್ಲಿ ನಡೆದ ಬಿಜೆಪಿಯ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಬಿಜೆಪಿಯ ಬಿಧುರಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿರುವ ಅತಿಶಿ. ಸ್ವಲ್ಪ ಸಮಯದ ಹಿಂದೆ ತಮ್ಮ ಉಪನಾಮ ಕೈಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದರು.
ದೆಹಲಿ ಅಬಕಾರಿ ನೀತಿ ಪ್ರಕರಣದ ಇತ್ತೀಚಿನ ಮಹತ್ವದ ಬೆಳವಣಿಗೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಿಎಂ ಅರವಿಂದ್ ಕೇಜ್ರಿವಾಲ್ಗೆ ದೊಡ್ಡ ಶಾಕ್ ನೀಡಿದೆ. ಇಡಿ ಹೊಸ ಆರೋಪಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಕೇಜ್ರಿವಾಲ್ ಅವರೇ ಒಟ್ಟಾರೆ ಪ್ರಕರಣದ ಕಿಂಗ್ ಪಿನ್ ಎಂದು ಉಲ್ಲೇಖಿಸಿದೆ.
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ
ಸಿಎಂ ಅರವಿಂದ ಕೇಜ್ರಿವಾಲ್ ಬಂಧಿಸಿದ ಇಡಿ
ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಬಂಧನ
ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಅರೆಸ್ಟ್
ಕೇಜ್ರಿವಾಲ್ಗೆ ಹಲವು ಬಾರಿ ಸಮನ್ಸ್ ನೀಡಿದ್ದ ಇಡಿ
ಅಧಿಕಾರದಲ್ಲಿದ್ದಾಗಲೇ ಬಂಧನವಾದ ಮೊದಲ ನಾಯಕ
Arvind Kejriwal Arrested: ದೆಹಲಿ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರು ಜುಲೈ 2022 ರಲ್ಲಿ ದೆಹಲಿ ಮದ್ಯ ಮಾರಾಟ ನೀತಿ ಸಮಸ್ಯೆಯ ಕುರಿತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ವರದಿಯನ್ನು ಸಲ್ಲಿಸಿದ್ದರು. ಈ ನೀತಿಯನ್ನು ರೂಪಿಸುವಲ್ಲಿ ಹಲವು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದಿದ್ದ ಅವರು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ್ದರು.
Smriti Irani On Ram Mandir: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಭಾನುವಾರ ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
CM Kejriwal Meets CM Stalin: ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಪಕ್ಷ ನಾಯಕರನ್ನು ನಿರಂತರವಾಗಿ ಭೇಟಿ ನಡೆಸಿ ಮಾತುಕತೆ ನಡೆಸುತ್ತಿದ್ದಾರೆ ಮತ್ತು ಬೆಂಬಲವನ್ನು ಕೋರುತ್ತಿದ್ದಾರೆ.
ದೆಹಲಿ ಸರ್ಕಾರದೊಂದಿಗೆ ವಿ.ಜಿ.ಸೆಕ್ಸೇನಾ ಅವರು ಸಾಕಷ್ಟು ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಹೀಗಾಗಿ ಸೆಕ್ಸೇನಾ ಕುರಿತು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡುವ ಮೂಲಕ ಕಿಚಾಯಿಸಿದ್ದಾರೆ.
ಪ್ರಕರಣದಲ್ಲಿ ಸಿಬಿಐ 15 ಮಂದಿಯನ್ನು ಆರೋಪಿಗಳನ್ನಾಗಿ ಮಾಡಿದೆ. ಮನೀಶ್ ಸಿಸೋಡಿಯಾ ಅವರನ್ನು ನಂಬರ್ ಒನ್ ಆರೋಪಿಯನ್ನಾಗಿ ಮಾಡಲಾಗಿದೆ. ಪಿಸಿ ಆಕ್ಟ್ 1988, 120 ಬಿ, 477 ಎ ಅಡಿಯಲ್ಲಿ ಸಿಬಿಐ ಪ್ರಕರಣ ದಾಖಲಿಸಿದೆ.
Tejasvi Surya: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮುಂದೆ ದಾಂಧಲೆ ಮಾಡಿದ ಪ್ರಕರಣದ ಆರೋಪಪಟ್ಟಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಹೆಸರಿದ್ದು, ಅವರು ತಕ್ಷಣವೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದರು.
ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಇರಾನಿ, ಕೇಜ್ರಿವಾಲ್ ಅವರು "ದೇಶ್ ಕಾ ಗದ್ದರ್ (ದೇಶದ್ರೋಹಿ), ಜೈನ್" ಗೆ ಎಷ್ಟು ದಿನ ಪ್ರೋತ್ಸಾಹ ನೀಡುವುದನ್ನು ಮುಂದುವರಿಸುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
ಕಾಶ್ಮೀರಿ ಹಿಂದೂಗಳ ಬಗ್ಗೆ ಸಿಎಂ ಕೇಜ್ರಿವಾಲ್ ಹೇಳಿಕೆಗೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆ ವೇಳೆ ಬಿಜೆಪಿ ಯುವ ಮುಖಂಡರು ಕೇಜ್ರಿವಾಲ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.