ಸಂಸದ ರಾಹುಲ್ ಗಾಂಧಿ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ವಿಚಾರಣೆ ನಡೆಸಲಿದೆ. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ.
Copyright infringement case: ಅನುಮತಿ ಪಡೆಯದೇ ತಮ್ಮ ನಿರ್ಮಾಣ ಸಂಸ್ಥೆಯಿಂದ ತಯಾರಾದ ʼಬ್ಯಾಚುಲರ್ ಪಾರ್ಟಿ' ಸಿನಿಮಾದಲ್ಲಿ ೨ ಹಾಡುಗಳನ್ನು ಬಳಕೆ ಮಾಡಿದ್ದಕ್ಕೆ MRT Music ಸಂಸ್ಥೆಯು ದೆಹಲಿ ಹೈಕೋರ್ಟ್ ಮೆಟ್ಟಿಲು ಏರಿತ್ತು.
Delhi High Court: ಚುನಾವಣೆಯ ಮಧ್ಯೆ ನಮ್ಮ ಕಡೆಯಿಂದ ಚುನಾವಣಾ ಆಯೋಗಕ್ಕೆ ಯಾವುದೇ ಸೂಚನೆ ನೀಡುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ. ಅಂತಹ ಸಂದರ್ಭಗಳಲ್ಲಿ ಆಯೋಗವು ತನ್ನ ಪರವಾಗಿ ಕ್ರಮ ಕೈಗೊಳ್ಳಲು ಸಮರ್ಥವಾಗಿದೆ. ಆಯೋಗದ ಮೇಲೆ ಭರವಸೆ ಇದೆ ಎಂದು ಹೇಳಿಕೆ ನೀಡಿದೆ.
WhatsApp On Encryption: ದೆಹಲಿ ಹೈಕೋರ್ಟ್ ನಲ್ಲಿ ಮಹತ್ವದ ವಾದ ಮಂಡಿಸಿರುವ ವಾಟ್ಸ್ ಆಪ್, ಒಂದು ವೇಳೆ ಭಾರತ ತನ್ನ ವಾಟ್ಸ್ ಆಪ್ ನ ಎನ್ಕ್ರಿಪ್ಶನ್ ವೈಶಿಷ್ಟ್ಯವನ್ನು ಕೊನೆಗೊಳಿಸಿದ್ದೆ ಆದಲ್ಲಿ, ಭಾರತದಲ್ಲಿ ಅದು ತನ್ನ ವ್ಯವಹಾರ ಸಂಪೂರ್ಣವಾಗಿ ನಿಲ್ಲಿಸುವುದಾಗಿ ಹೇಳಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಇಂದು ನಿರಾಕರಿಸಿದೆ. ಅಬಕಾರಿ ನೀತಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನ ಬಂಧನವನ್ನು ಕೇಜ್ರಿವಾಲ್ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.
ತನ್ನ 15 ವರ್ಷದ ಪತ್ನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಖುಲಾಸೆಗೊಳಿಸಿದ ವಿರುದ್ಧ ರಾಜ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ್ದು, ಆಕೆಯೊಂದಿಗಿನ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
Aishwarya Rai Daughter : ಬಾಲಿವುಡ್ ನಟ ಅಭಿಷೇಕ್ ಮತ್ತು ಮಾಜಿ ವಿಶ್ವ ಸುಂದರಿ ಐಶ್ವರ್ಯಾ ಮಗಳ ಆರೋಗ್ಯ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ಗಳು ಹರಿದಾಡುತ್ತಿವೆ. ಇದೀಗ ಇದೇ ವಿಚಾರವಾಗಿ ಈ ಸ್ಟಾರ್ ದಂಪತಿಗಳು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Shraddha Murder Case: ಶ್ರದ್ಧಾ ಹತ್ಯೆ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರಿಂದ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸುವಂತೆ ಕೋರಿ ಸಲ್ಲಿಸಲಾಗಿದ್ದ ಪಿಐಎಲ್ ಅನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಇದು ಒಂದು ರೀತಿಯ ಪ್ರಚಾರದ ಹಿತಾಸಕ್ತಿ ಮೊಕದ್ದಮೆಯಾಗಿದೆ ಏಕೆಂದರೆ ಮೃತ ಪೋಷಕರಿಗೆ ದೆಹಲಿ ಪೊಲೀಸ್ ತನಿಖೆಯ ವಿರುದ್ಧ ಯಾವುದೇ ಕುಂದುಕೊರತೆ ಇಲ್ಲ ಆದರೆ ನೀವು ಹೊಂದಿದ್ದೀರಿ. ನಾವು ತನಿಖಾ ಮೇಲ್ವಿಚಾರಣಾ ಸಂಸ್ಥೆ ಅಲ್ಲ" ಎಂದು ನ್ಯಾಯಾಲಯ ಹೇಳಿದೆ.
ಕಾರ್ತಿ ಅವರ ತಂದೆ ಪಿ ಚಿದಂಬರಂ ಅವರು ದೇಶದ ಗೃಹ ಸಚಿವರಾಗಿದ್ದಾಗ 2011 ರಲ್ಲಿ 263 ಚೈನೀಸ್ ಪ್ರಜೆಗಳಿಗೆ ವೀಸಾ ನೀಡಿಕೆಗೆ ಸಂಬಂಧಿಸಿದ ಹಗರಣದಲ್ಲಿ ಕಾರ್ತಿ ಮತ್ತು ಉಳಿದವರ ವಿರುದ್ಧ ಮನಿ ಲಾಂಡರಿಂಗ್ ಆರೋಪವನ್ನು ಇಡಿ ದಾಖಲಿಸಿದೆ.
ದಂಪತಿ ಏಪ್ರಿಲ್ 4, 2021ರಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದರು. ಆದರೆ ಕೆಲವೊಂದು ಸಮಸ್ಯೆ ಹಿನ್ನೆಲೆಯಲ್ಲಿ ಏಪ್ರಿಲ್ 14ರ ಬಳಿಕ ಬೇರೆ ಬೇರೆಯಾಗಿ ವಾಸ ಮಾಡಲು ಆರಂಭಿಸಿದ್ದರು.
Ownership Of Red Fort: ಮೊಘಲ್ ಸಾಮ್ರಾಜ್ಯದ ಕೊನೆಯ ಚಕ್ರವರ್ತಿ ಬಹದ್ದೂರ್ ಷಾ ಜಾಫರ್ II ಅವರ ಕಾನೂನುಬದ್ಧ ಉತ್ತರಾಧಿಕಾರಿ ಎಂಬ ಕಾರಣಕ್ಕಾಗಿ ಮಹಿಳೆಯೊಬ್ಬರು ಕೆಂಪು ಕೋಟೆಯ ಮಾಲೀಕತ್ವ ಕೋರಿ ಅರ್ಜಿ ಸಲ್ಲಿಸಿದ್ದರು.
Supreme Court Collegium Approved First Gay Judge Of India - ಈ ಹಿಂದೆ, ಅಂದಿನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ನೇತೃತ್ವದ ದೆಹಲಿ ಹೈಕೋರ್ಟ್ನ (ಎಚ್ಸಿ) ಕೊಲಿಜಿಯಂ ಸೌರಭ್ ಕೃಪಾಲ್ ಅವರನ್ನು 13 ಅಕ್ಟೋಬರ್ 2017 ರಂದು ಬಡ್ತಿ ನೀಡುವಂತೆ ಶಿಫಾರಸು ಮಾಡಿತ್ತು.
18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕಾವಿಡ್-19 ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳು ನಡೆಯುತ್ತಿವೆ ಮತ್ತು ಪೂರ್ಣಗೊಳ್ಳುವ ಹಾದಿಯಲ್ಲಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ (ಜುಲೈ 16) ದೆಹಲಿ ಹೈಕೋರ್ಟ್ಗೆ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.