ಕೊರೊನಾವೈರಸ್ನ ಎರಡನೇ ತರಂಗ (Coronavirus Second Wave) ಇಳಿಮುಖವಾಗಿರುವ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ಲಾಕ್ 8 ರ ಅಡಿಯಲ್ಲಿ ದೆಹಲಿ ಮೆಟ್ರೋ ಮತ್ತು ಡಿಟಿಸಿ ಬಸ್ಗಳನ್ನು ಪೂರ್ಣ ಸಾಮರ್ಥ್ಯದಲ್ಲಿ ಓಡಿಸಲು ಅನುಮತಿಸಲಾಗಿದೆ. ಇದರೊಂದಿಗೆ, ಮಲ್ಟಿಪ್ಲೆಕ್ಸ್ಗಳು, ಸಿನೆಮಾ ಹಾಲ್ಗಳು ಮತ್ತು ಸ್ಪಾಗಳನ್ನು ಸಹ ತೆರೆಯಲು ಅನುಮತಿಸಲಾಗಿದೆ, ಆದರೆ ಕೆಲವು ನಿರ್ಬಂಧಗಳನ್ನು ಮುಂದುವರೆಸಲಾಗಿದೆ.
Delhi Unlock : ರಾಷ್ಟ್ರ ರಾಜಧಾನಿಯ ಆರ್ಥಿಕತೆಯನ್ನು ಗಮನದಲ್ಲಿಟ್ಟುಕೊಂಡು, ನಾಳೆಯಿಂದ ಅಂದರೆ ಜೂನ್ 14ರಿಂದ ಆರ್ಥಿಕ ಚಟುವಟಿಕೆಗಳಿಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅನುಮತಿ ನೀಡಿದ್ದಾರೆ.
Delhi Unlock 3: ರಾಷ್ಟ್ರ ರಾಜಧಾನಿಯಲ್ಲಿ ಕರೋನಾ ವೈರಸ್ ಪ್ರಕರಣಗಳಲ್ಲಿ ಇಳಿಮುಖ ಕಂಡು ಬರುತ್ತಿದೆ. ಇದೀಗ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು,ಮುಂದಿನ ವಾರದಿಂದ ಸಲೂನ್ ಮತ್ತು ವಾರದ ಮಾರುಕಟ್ಟೆಗಳನ್ನು ತೆರೆಯಲು ಅಧಿಕಾರಿಗಳು ಅವಕಾಶ ನೀಡಬಹುದು ಎನ್ನಲಾಗಿದೆ.
Lockdown-Unlock Latest Update: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರೋನವೈರಸ್ ಸ್ಥಿರವಾಗಿ ಕಡಿಮೆಯಾಗುತ್ತಿದೆ ಮತ್ತು ಗುರುವಾರ ಬಿಡುಗಡೆಯಾದ ಅಂಕಿಅಂಶಗಳ ಪ್ರಕಾರ, 24 ಗಂಟೆಗಳಲ್ಲಿ 1072 ಕರೋನಾ ಪ್ರಕರಣಗಳು ದಾಖಲಾಗಿದ್ದರೆ, 117 ಸಾವುಗಳು ವರದಿಯಾಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.