Bangalore : ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
DCM DK Shivakumar: ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2 ಸ್ಥಾನಕ್ಕಾಗಿ ಮೈತ್ರಿ ಮಾಡಿಕೊಳ್ಳಬೇಕಿತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
CM Siddaramaiah: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಅತ್ಯಂತ ಸಂತೋಷದಿಂದ ಭಾಗವಹಿಸಿದ್ದೇನೆ. ಜನರ ಜೇಬಿಗೆ, ಖಾತೆಗಳಿಗೆ ನೇರವಾಗಿ ಹಣ ಹಾಕಿ ನಮ್ಮ ನಾಡಿನ ಜನರ, ಅವರ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿದೆವು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.
ದಾಸರಹಳ್ಳಿಯಲ್ಲಿ H.D.ಕುಮಾರಸ್ವಾಮಿ ರೋಡ್ ಶೋ. JDS ಅಭ್ಯರ್ಥಿ ಆರ್.ಮಂಜುನಾಥ್ ಪರ ಮತಯಾಚನೆ. ದಾಸರಹಳ್ಳಿ ಕ್ಷೇತ್ರದ ಸುಂಕದಕಟ್ಟೆ ವ್ಯಾಪ್ತಿಯಲ್ಲಿ ಪ್ರಚಾರ. ರೋಡ್ ಶೋದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿ. ಪಂಚರತ್ನ ಯೋಜನೆಗಳಿಗಾಗಿ ಜೆಡಿಎಸ್ಗೆ ಮತನೀಡಿ. ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮೂಡಿಸಲಾಗುವುದು ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ರು.
Karnataka Assembly Election: ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತು ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ಅವರು ಮನವಿ ಮಾಡಿದ್ದಾರೆ.
Deve Gowda: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಅನಾರೋಗ್ಯ ಹಿನ್ನಲೆಯಲ್ಲಿ ಆಸ್ಪತ್ರೆ ಗೆ ದಾಖಲಾಗಿದ್ದಾರೆ. ಕಾಲು ಊತ ಜಾಸ್ತಿ ಆಗಿದ್ದ ಕಾರಣ ಜನರಲ್ ಚೆಕಪ್ಗೆ ಎಂದು ದೇವೇಗೌಡರು ಆಸ್ಪತ್ರೆಗೆ ತೆರಳಿದ್ದಾರೆ.
Deve Gowda met Prime Minister Modi : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಹಾಲಿ ಮತ್ತು ಮಾಜಿ ಪ್ರಧಾನಿಗಳು ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ.
ಈ ಇಫ್ತಿಯಾರ್ ಕೂಟದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಮಾಜಿ ಸಚಿವ ರೋಷನ್ ಬೇಗ್, ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಂಸದ ಪ್ರಜ್ವಲ್ ರೇವಣ್ಣ ಇನ್ನಿತರ ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು. ನಗರದ ಹೊಸ ಈದ್ಗಾ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಮಧ್ಯಂತರ ಚುನಾವಣೆಯ ಬಗ್ಗೆ ಮಾತನಾಡಿರುವ ದೇವೇಗೌಡರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿಕಾರಿದ್ದಾರೆ. ವಿಧಾನಸಭೆ ವಿಸರ್ಜನೆ ಕುರಿತಾಗಿ ದೇವೇಗೌಡ ಹೇಳಿಕೆ ಹುಚ್ಚರ ಹೇಳಿಕೆಯಾಗಿದ್ದು, ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಬೆದರಿಸುವ ತಂತ್ರಗಾರಿಕೆಗೆ ಮುಂದಾಗಿದ್ದಾರೆ ಎಂದು ಹೇಳಿದರು.
ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರವನ್ನು ರಚನೆ ಮಾಡುವ ನಿಟ್ಟಿನಲ್ಲಿ ಎಲ್ಲ ಪ್ರತಿಪಕ್ಷಗಳನ್ನು ಭೇಟಿ ಮಾಡುತ್ತಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈಗ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ಸುದ್ದಿಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.