Diabetes Control Fruit: ಮಧುಮೇಹ ರೋಗಿಗಳಿಗೆ ಆರೋಗ್ಯಕರ ಮತ್ತು ಸಮತೋಲಿತ ಆಹಾರವು ಬಹಳ ಮುಖ್ಯವಾಗಿದೆ. ಇದರೊಂದಿಗೆ ಈ ವಿಶೇಷ ಹಣ್ಣನ್ನು ಸೇವಿಸುವುದರಿಂದ ಶುಗರ್ ಮಟ್ಟವನ್ನು ನಿಯಂತ್ರಿಸಬಹುದು..
Best Foods for Diabetes: ಕೆಲವು ಆಹಾರ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಂಡ ನಂತರ, ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನೀವು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಬಹುದು. ಕೆಲವು ಆಹಾರಗಳನ್ನು ಸೇವಿಸಿದರೆ ವಾಸಿಯಾಗದ ಕಾಯಿಲೆ ಮಧುಮೇಹದಿಂದ ಮುಕ್ತಿ ದೊರೆಯುತ್ತದೆ.
'ಕೊರಿಯನ್ ಜರ್ನಲ್ ಆಫ್ ಫ್ಯಾಮಿಲಿ ಮೆಡಿಸಿನ್' ನಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ, ದ್ರಾಕ್ಷಿಯನ್ನು ನಿಯಮಿತವಾಗಿ ಸೇವಿಸುವುದರಿಂದ ನಿಮ್ಮ ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಬಹುದು. ಮಧುಮೇಹದಲ್ಲಿ ಹಣ್ಣಿನ ಸೇವನೆಯನ್ನು ಅಧ್ಯಯನ ಮಾಡುವ 40-69 ವರ್ಷ ವಯಸ್ಸಿನ ಜನರಲ್ಲಿ ಸಂಶೋಧನೆ ನಡೆಸಲಾಯಿತು.
Dates Seeds for diabetes: ಇಂದಿನ ಜೀವನಶೈಲಿಯಿಂದಾಗಿ ನವಜಾತ ಶಿಶುವಿನಿಂದ ಹಿಡಿದು ಎಲ್ಲ ವಯೋಮಾನದವರೂ ಮಧುಮೇಹ, ಹೃದಯಾಘಾತದಂತಹ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಮಧುಮೇಹಕಾಯಿಲೆ ಒಂದು ಮೂಕ ಕಾಯಿಲೆ ಎಂದೆ ಹೇಳಬಹುದು. ಒಮ್ಮೆ ಅದು ನಮ್ಮ ದೇಹವನ್ನು ಪ್ರವೇಶಿಸಿದರೆ, ಜೀವನದ ಕೊನೆಯ ವರೆಗೂ ಬಿಡದಂತೆ ಕಾಡುತ್ತದೆ. ಇದನ್ನು ಗುಣ ಪಡಿಸುವಂತಹ ಯಾವುದೇ ಔಷಧಿಯೂ ಇನ್ನೂ ಸಿಕ್ಕಿಲ್ಲ.
Alcohol for Diabetes : ಅನೇಕ ಜನರು ನಿಯಮಿತವಾಗಿ ಮದ್ಯಪಾನ ಮಾಡುವ ಅಭ್ಯಾಸವನ್ನು ಹೊಂದಿರುತ್ತಾರೆ. ಮದ್ಯ ವ್ಯಸನವು ಒಂದು ಚಟವಾಗಿದ್ದು ಅದನ್ನು ತ್ವರಿತವಾಗಿ ಬಿಡಲಾಗುವುದಿಲ್ಲ. ಕೆಲವರು ಮನೆಯಲ್ಲಿ ಒಂಟಿಯಾಗಿ ಕುಡಿಯಲು ಬಯಸುತ್ತಾರೆ.. ಇನ್ನು ಕೆಲವರು ಸ್ನೇಹಿತರ ಜೊತೆ ಅಥವಾ ಪಾರ್ಟಿಯಲ್ಲಿ ಮದ್ಯ ಸೇವಿಸುತ್ತಾರೆ.. ಹೇಗೆ.. ಎಲ್ಲಿ.. ಎಷ್ಟು ಸೇವಿಸಿದರೂ ಇದು ಆರೋಗ್ಯಕ್ಕೆ ಹಾನಿಕರ..
Diabetes Control Fruit: ಮಧುಮೇಹ ರೋಗಿಗಳಿಗೆ ಆರೋಗ್ಯಕರ ಮತ್ತು ಸಮತೋಲಿತ ಆಹಾರವು ಬಹಳ ಮುಖ್ಯವಾಗಿದೆ. ಇದರೊಂದಿಗೆ ಈ ವಿಶೇಷ ಹಣ್ಣನ್ನು ಸೇವಿಸುವುದರಿಂದ ಶುಗರ್ ಮಟ್ಟವನ್ನು ನಿಯಂತ್ರಿಸಬಹುದು..
Diabetes Management: ಮಧುಮೇಹ ಈ ಕಾಯಿಲೆ ಇರುವವರುಗ ಹಲವು ಆಹಾರಗಳ ಮೇಲೆ ನಿರ್ಬಂಧ ಹೇರಬೇಕಾಗುತ್ತದೆ. ಬಾಯಿಗೆ ಬೀಗ ಹಾಕಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದರೆ ಮಧುಮೇಹಿಗಳಿಗೆ ಉತ್ತಮವಾದ ಕೆಲವು ಜ್ಯೂಸ್ಗಳಿವೆ. ಈ ಜ್ಯೂಸ್ ಗಳನ್ನು ಮನೆಯಲ್ಲಿಯೇ ಫ್ರೆಶ್ ಆಗಿ ತಯಾರಿಸಬಹುದು. ಅವು ಯಾವುವು ಎಂಬುದನ್ನುತಿಳಿಯಲು ಮುಂದೆ ಓದಿ...
Diabetes Diet: ಮಧುಮೇಹಿಗಳು ತಮ್ಮ ಆಹಾರ ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಆರೋಗ್ಯ ತಜ್ಞರ ಪ್ರಕಾರ, ದಕ್ಷಿಣ ಭಾರತದ ಕೆಲವು ಖಾದ್ಯಗಳನ್ನು ಮುಂಜಾನೆ ಉಪಹಾರದಲ್ಲಿ ಸವಿಯುವುದರಿಂದ ಡಯಾಬಿಟಿಸ್ ನಿಯಂತ್ರಣದಲ್ಲಿರುತ್ತದೆ ಎನ್ನಲಾಗುತ್ತದೆ.
Diabetes Control Fruit: ಮಧುಮೇಹ ರೋಗಿಗಳಿಗೆ ಆರೋಗ್ಯಕರ ಮತ್ತು ಸಮತೋಲಿತ ಆಹಾರವು ಬಹಳ ಮುಖ್ಯವಾಗಿದೆ. ಇದರೊಂದಿಗೆ ಈ ವಿಶೇಷ ಹಣ್ಣನ್ನು ಸೇವಿಸುವುದರಿಂದ ಶುಗರ್ ಮಟ್ಟವನ್ನು ನಿಯಂತ್ರಿಸಬಹುದು..
Diabetes Fruits: ತಜ್ಞರ ಪ್ರಕಾರ, ಡಯಾಬಿಟಿಸ್ ರೋಗಿಗಳು ಪ್ರತಿದಿನ ಕೆಲವು ಹಣ್ಣುಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರ ಪ್ರಮಾಣ ಸದಾ ನಿಯಂತ್ರಣದಲ್ಲಿರುತ್ತದೆ ಎಂದು ಹೇಳಲಾಗುತ್ತದೆ.
Mango In Diabetes: ಕೇಜ್ರಿವಾಲ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಇಡಿ ನ್ಯಾಯಾಲಯದ ಮುಂದೆ ಟೈಪ್ -2 ಮಧುಮೇಹದಿಂದ ಬಳಲುತ್ತಿದ್ದರೂ, ಅರವಿಂದ್ ಕೇಜ್ರಿವಾಲ್ ಅವರು ಪ್ರತಿದಿನ ಮಾವಿನಹಣ್ಣು ಮತ್ತು ಸಿಹಿತಿಂಡಿಗಳಂತಹ ಹೆಚ್ಚಿನ ಸಕ್ಕರೆಯ ಆಹಾರವನ್ನು ಸೇವಿಸುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.