ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ಕುಟುಂಬ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ (ಡಿಎಲ್ಸಿ) ಸೇವೆಗಳನ್ನು ಸುಲಭವಾಗಿ ಒದಗಿಸಲು, ಕರ್ನಾಟಕ ರಾಜ್ಯ ಸರ್ಕಾರದ ಖಜಾನೆ ಆಯುಕ್ತರೊಂದಿಗೆ ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಬರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಎಂಒಯುಗೆ ಸಹಿ ಹಾಕಿದೆ.
Digital Life Certificate: 80 ವರ್ಷಕ್ಕಿಂತ ಮೇಲ್ಪಟ್ಟವರು, ಬ್ಯಾಂಕ್ಗೆ ಹೋಗಲು ಬಯಸದ ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರಗಳನ್ನು ಆನ್ಲೈನ್ನಲ್ಲಿ ಸಲ್ಲಿಸಲು ಕೆಲವು ಮಾರ್ಗಗಳನ್ನು ಅನುಸರಿಸಬಹುದು.
ನೀವು ಇನ್ನೂ ನಿಮ್ಮ ಜೀವಿತ ಪ್ರಮಾಣಪತ್ರವನ್ನು ಸಲ್ಲಿಸದಿದ್ದರೆ, ಅದನ್ನು 2 ದಿನಗಳ ಒಳಗೆ ಅಂದರೆ ನವೆಂಬರ್ 30 ರೊಳಗೆ ಸಲ್ಲಿಸಬೇಕಾಗುತ್ತದೆ. ಇಲ್ಲದಿದ್ದರೆ ನಿಮ್ಮ ಪಿಂಚಣಿ ನಿಂತು ಹೋಗಬಹುದು. ಇಡು ಮಾತ್ರವಲ್ಲ ನವೆಂಬರ್ 30 ರ ಮೊದಲು ಒಳಗೆ ಮಾಡಬೇಕಾದ ಇನ್ನೂ ಕೆಲವು ಕೆಲಸಗಳಿವೆ.
Digital Life Certificate: ನೀವು ಇನ್ನೂ ನಿಮ್ಮ ಜೀವಿತ ಪ್ರಮಾಣಪತ್ರವನ್ನು ಸಲ್ಲಿಸದಿದ್ದರೆ, ನವೆಂಬರ್ 30 ರೊಳಗೆ ಸಲ್ಲಿಸಿ. ಇಲ್ಲದಿದ್ದರೆ ನಿಮ್ಮ ಪಿಂಚಣಿ ನಿಲ್ಲಬಹುದು. ಇದಲ್ಲದೆ, ನವೆಂಬರ್ 30 ರ ಮೊದಲು ವ್ಯವಹರಿಸಬೇಕಾದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳಬಹುದು.
ಪಿಂಚಣಿದಾರರು 80 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಾಗಿದ್ದರೆ, 1 ಅಕ್ಟೋಬರ್ನಿಂದ 30 ನವೆಂಬರ್ 2021 ರವರೆಗೆ ಜೀವನ ಪ್ರಮಾಣಪತ್ರವನ್ನು ಸಲ್ಲಿಸಬಹುದು. 80 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪಿಂಚಣಿದಾರರು ನವೆಂಬರ್ 1 ರಿಂದ ನವೆಂಬರ್ 30 ರವರೆಗೆ ಜೀವನ ಪ್ರಮಾಣಪತ್ರವನ್ನು ಸಲ್ಲಿಸಬಹುದು.
ನೌಕರರ ಪಿಂಚಣಿ ಯೋಜನೆ (ಇಪಿಎಸ್) ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ (ಡಿಎಲ್ ಸಿ) ಸ್ಥಾಪಿಸಲು ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಹೆಚ್ಚಿನ ಮಾರ್ಗಗಳನ್ನು ತೆರೆದಿದೆ.
ಒಂದು ವೇಳೆ ನೀವೂ ಕೂಡ pension ಗಾಗಿ ನಿಮ್ಮ ಜೀಎವನ ಪ್ರಮಾಣಪತ್ರವನ್ನು ಸಲ್ಲಿಸಿಲ್ಲ ಎಂದಾದರೆ ಚಿಂತೆ ಮಾಡುವ ಆವಶ್ಯಕತೆ ಇಲ್ಲ. ನಿಮ್ಮ ಪ್ರದೇಶದಲ್ಲಿ ಕಾರ್ಯನಿರತ ಪೋಸ್ಟ್ ಮ್ಯಾನ್ ಅನ್ನು ಫೋನ್ ನಂಬರ್ ಗೆ ಕರೆ ಮಾಡಿ ನೀವು ಈ ಕೆಲಸವನ್ನು ಸುಲಭವಾಗಿ ಮಾಡಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.