ಎಸ್ಬಿಐನ ಅಧಿಕೃತ ವೆಬ್ಸೈಟ್ ಪ್ರಕಾರ, ಡೋರ್ ಸ್ಟೆಪ್ ಬ್ಯಾಂಕಿಂಗ್ ಸೌಲಭ್ಯಕ್ಕಾಗಿ, ಮೊದಲು ಹೋಂ ಬ್ರಾಂಚ್ ನಲ್ಲಿ ನೋಂದಾಯಿಸಿಕೊಳ್ಳಬೇಕು. ಇದು ಕೆಲವೇ ಕ್ಷಣಗಳಲ್ಲಿ ಮುಗಿದು ಹೋಗುವ ಪ್ರಕ್ರಿಯೆ. ಇದನ್ನು ಒಮ್ಮೆ ಮಾಡಿದರೆ ಸಾಕು.
ಎಸ್ಬಿಐ ಡೋರ್ ಸ್ಟೆಪ್ ಬ್ಯಾಂಕಿಂಗ್ ಸೇವೆ (SBI Door Step Banking Service)ಯ ಮೂಲಕ ಗ್ರಾಹಕರು ಮನೆಯಿಂದ ಹಣಕಾಸಿನೇತರ ಸೇವೆಗಳನ್ನು ಪಡೆಯಬಹುದು. ಈ ಸೇವೆಯ ಲಾಭ ಪಡೆಯಲು ಮೊದಲು ನೀವು ಬ್ಯಾಂಕಿಗೆ ಅರ್ಜಿ ನೀಡಬೇಕು ಅಥವಾ ವೆಬ್ಸೈಟ್ಗೆ ಹೋಗಿ ನೋಂದಾಯಿಸಿಕೊಳ್ಳಬೇಕು.
Door Step Banking: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಈ ಹೊಸ ಉಪಕ್ರಮದಿಂದ ಗ್ರಾಹಕರು ಚೆಕ್ ಠೇವಣಿ ಇಡುವುದು, ಹಣವನ್ನು ಹಿಂಪಡೆಯುವುದು ಮತ್ತು ಹಣವನ್ನು ಠೇವಣಿ ಇಡುವುದು, ಜೀವ ಪ್ರಮಾಣಪತ್ರಗಳನ್ನು ತೆಗೆದುಕೊಳ್ಳುವುದು ಮುಂತಾದ ಅನೇಕ ಸೌಲಭ್ಯಗಳನ್ನು ಪಡೆಯಬಹುದು. ಡೋರ್ ಸ್ಟೆಪ್ ಬ್ಯಾಂಕಿಂಗ್ ಸೇವೆಯಡಿಯಲ್ಲಿ, ಬ್ಯಾಂಕ್ ಉದ್ಯೋಗಿಯೊಬ್ಬರು ನಿಮ್ಮ ಮನೆಗೆ ಬಂದು ನಿಮ್ಮ ಕಾಗದವನ್ನು ತೆಗೆದುಕೊಂಡು ಅದನ್ನು ಬ್ಯಾಂಕಿನಲ್ಲಿ ಠೇವಣಿ ಇಡುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.