ಯಾವ ರೀತಿ ಘಟನೆ ನಡೆದಿದೆ ಎಂಬುದರ ಕುರಿತು ವರದಿ ಕೇಳಿದ್ದೇನೆ. ಡಿಜಿ ಅವರು ಬೆಳಗ್ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಿಗೆ ಅವಕಾಶ ಮಾಡಿಕೊಟ್ಟಿರುವುದು ಎಂಬ ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ. ಹಿರಿಯ ಅಧಿಕಾರಿಗಳು ಭಾಗಿಯಾಗಿರುವುದು ತನಿಖೆಯಲ್ಲಿ ಕಂಡು ಬಂದರೆ, ವರದಿ ಆಧರಿಸಿ ತಕ್ಷಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣವನ್ನು ಪೊಲೀಸರು ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣವನ್ನು ತನಿಖೆ ಮಾಡಬೇಕಾಗುತ್ತದೆ ಅನ್ನಿಸಿದರೆ ತೀರ್ಮಾನ ಮಾಡುತ್ತಾರೆ. ಸರ್ಕಾರದ ಅನುಮತಿ ಬೇಕಾದರೆ ನೀಡಲಾಗುವುದು ಎಂದು ತಿಳಿಸಿದರು.
Darshan Arrest: ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಈ ಕುರಿತಂತೆ ತನಿಖೆ ಮುಂದುವರೆದಿದ್ದು ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು: ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದೇನು?
Lok Sabha Election Results 2024: ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬಾರದೆಂದು ಸಂಚು ರೂಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ನೈತಿಕತೆ ಕುಸಿಯಬೇಕು ಅಂತಾ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ, ಈ ಸರ್ಕಾರವೂ ಉಳಿಯಲ್ಲ. ರಾಜಕೀಯ ಧ್ರುವೀಕರಣ ಶುರುವಾಗತ್ತದೆ ಅಂತಾ ಸುರೇಶ್ಗೌಡ ಹೇಳಿದ್ದಾರೆ.
Guarantee Schemes: ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಪಟ್ಟಣ ಪ್ರದೇಶಗಳಲ್ಲಿ ಗ್ಯಾರಂಟಿ ಯೋಜನೆಯ ಅವಶ್ಯಕತೆ ಇದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಆದರೆ, ಹಳ್ಳಿ, ಗ್ರಾಮೀಣ ಭಾಗದ ಜನಕ್ಕೆ ಈ ಯೋಜನೆಗಳಿಂದ ಉಪಯೋಗವಾಗುತ್ತಿದೆ- ಗೃಹ ಸಚಿವ ಡಾ. ಜಿ. ಪರಮೇಶ್ವರ್
ಬೆಂಗಳೂರು: ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಅನೇಕಸಲ ಹೇಳಿದ್ದಾರೆ. ಇದಕ್ಕೆ ನಿಗದಿತವಾದ ಕಾರ್ಯಕ್ರಮವನ್ನು ಹಾಕಿಕೊಂಡಿದ್ದಾರೆ.
- ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕುವ ನಿಟ್ಟಿನಲ್ಲಿ ಇಲಾಖೆಯು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು, ಬೆಂಗಳೂರಿಗೆ ಅಪಕೀರ್ತಿ ತರುವಂತಹ ಮಾತುಗಳನ್ನಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಚಾಮರಾಜನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ರಸ್ತೆತಡೆ ನಡೆ ಪ್ರತಿಭಟನೆ ವೇಳೆ ಮಾತನಾಡಿದ ಎನ್. ಮಹೇಶ್ (N Mahesh), ನ್ಯಾಯಬದ್ಧವಾಗಿ ಮಾತನಾಡಿ, ಒಂದು ಸಮುದಾಯದ ಓಲೈಕೆ ಯಾಕೆ ಮಾಡುತ್ತೀರಿ, ಚುನಾವಣಾ ಪ್ರಚಾರ ಬಿಟ್ಟು ಪ್ರತಿಭಟನೆ ನಡೆಸಬೇಕಾಗಿರುವುದು ನಮ್ಮ ದೌರ್ಭಾಗ್ಯ ಎಂದು ಕಿಡಿಕಾರಿದರು.
Sexual harassment Case: ಪ್ರಕರಣ ಸಂಬಂಧ ಸುದ್ದಿಗಾರರ ಜೊತೆಗೆ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಯಡಿಯೂರಪ್ಪನವರು ಮಾಜಿ ಮುಖ್ಯಮಂತ್ರಿ. ಹೀಗಾಗಿ ಎಲ್ಲಾ ಆಯಾಮಗಳಿಂದ ತನಿಖೆ ನಡೆಯಲಿದೆ. ದೂರು ನೀಡಿರುವ ಮಹಿಳೆ ಮಾನಸಿಕ ಅಸ್ವಸ್ಥರು ಅಂತಾ ಹೇಳಲಾಗುತ್ತಿದೆ. ಇದೊಂದು ಸೂಕ್ಷ್ಮ ಪ್ರಕರಣವಾಗಿರುವುದಿರಂದ ಸರ್ಕಾರ ಕೂಡ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.
Parameshwar's Views on UPA Governance in Karnataka: ಜಿಎಸ್ಟಿ ಜಾರಿಯಾದ ನಂತರ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ನಮ್ಮ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲು ಸಂಪೂರ್ಣವಾಗಿ ಸಿಕ್ಕಿಲ್ಲ. ಬರ ಪರಿಹಾರಕ್ಕೆ 17 ಸಾವಿರ ಕೋಟಿ ರೂ. ಕೇಳಿದರು ಈವರೆಗೂ ಕೊಟ್ಟಿಲ್ಲ.
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ನಿನ್ನೆ ಬೆಂಗಳೂರು ಬಂದ್ ನಡೆಸಲಾಗಿದ್ದು ಈ ವೇಳೆ ಯಾವುದೇ ಅಹಿತಕರ ಘಟನೆಯಾಗಿಲ್ಲ. ಬಂದ್ ನಡೆಸಿದ ಎಲ್ಲಾ ಸಂಘಟನೆಗಳು ಶಾಂತಿಯುತವಾಗಿ ಬಂದ್ ಮಾಡಿವೆ. ಎಲ್ಲಾ ಸಂಘಟನೆಗಳಿಗೂ ಧನ್ಯವಾದ ತಿಳಿಸುತ್ತೇನೆ- ಗೃಹ ಸಚಿವ ಡಾ ಜಿ. ಪರಮೇಶ್ವರ್
ಕುಮಾರಸ್ವಾಮಿ ವರ್ಗಾವಣೆ ಆರೋಪಕ್ಕೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.. ಬೆಂಗಳೂರಿನಲ್ಲಿ ಪರಮೇಶ್ವರ್.. ಹಾವೇರಿಯಲ್ಲಿ ಶಿವಾನಂದ ಪಾಟೀಲ್.. ಕೋಲಾರದಲ್ಲಿ ಭೈರತಿ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ..
ಹುಬ್ಬಳ್ಳಿಯ ವರೂರಿನ ಜೈನಮುನಿ ಗುಣಧರನಂದಿ ಮಹಾರಾಜ್ ಸ್ವಾಮೀಜಿ ಭೇಟಿಗೆ ಆಗಮಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ, ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥಂಕರ ಕ್ಷೇತ್ರಕ್ಕೆ ಭೇಟಿ ನೀಡಿ ಜೈನ್ ಮುನಿಗಳಿಗೆ ಧೈರ್ಯ ತುಂಬಿದ್ದಾರೆ.
Police Constables Recruitment: ಸೋಷಿಯಲ್ ಮೀಡಿಯಾದಲ್ಲಿ ಯಾರೋ ಒಂದು ಪೋಸ್ಟ್ ಮಾಡಿದ್ರೆ ಆ ಪೋಸ್ಟ್ ಒಂದು ಸಮುದಾಯವನ್ನು ಕೆರಳಿಸುವ ರೀತಿಯಿದ್ದರೆ ಅಂತಹ ಪೋಸ್ಟ್ಗಳನ್ನು ನಿಯಂತ್ರಣ ಮಾಡುವುದಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.