Health tips : ವ್ಯಕ್ತಿ ಏನೇ ತಿಂದರೂ, ಕುಡಿದರೂ ಅದಕ್ಕೊಂದು ನಿಯಮವಿದೆ. ಕುಳಿತುಕೊಂಡು ಏನು ತಿನ್ನಬೇಕು ಮತ್ತು ಕುಡಿಯಬೇಕು ಎಂಬ ವಿಚಾರ ಅನೇಕರಿಗೆ ತಿಳಿದಿಲ್ಲ. ಯಾವುದೇ ತಪ್ಪು ವಿಧಾನ ನಮ್ಮ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ಅದಕ್ಕಾಗಿ ಕೆಲವು ನಿಯಮಗಳನ್ನು ನಾವು ಅನುಸರಿಸಬೇಕಾಗುತ್ತದೆ.. ಅದೇ ರೀತಿ ನೀರು ಕುಡಿಯಲೂ ಸಹ ಕೆಲವು ನಿಯಮಗಳಿವೆ.. ಬನ್ನಿ ಈ ಕುರಿತು ತಿಳಿಯೋಣ..
How much water should I drink a day?: ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಾಗಿರಬೇಕು ಅಂದ್ರೆ ಪ್ರತಿದಿನವೂ ನೀರು ಕುಡಿಯಬೇಕು. ಫಿಟ್ ಮತ್ತು ಆರೋಗ್ಯಕರವಾಗಿರಲು ಯಾವುದೇ ವ್ಯಕ್ತಿ ದಿನಕ್ಕೆ ಕನಿಷ್ಠ 7-8 ಗ್ಲಾಸ್ ನೀರನ್ನು ಕುಡಿಯಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.
ಊಟವಾದ ತಕ್ಷಣ ನೀರು ಕುಡಿಯುವ ಅನೇಕರನ್ನು ನೀವು ನೋಡಿರಬೇಕು.ಆದರೆ ಈ ಅಭ್ಯಾಸವು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.ಆಯುರ್ವೇದದ ಪ್ರಕಾರ, ಊಟವಾದ ತಕ್ಷಣ ನೀರು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ, ಚರ್ಮ ಮತ್ತು ದೇಹದ ಇತರ ಭಾಗಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
Drinking Water Before Brushing: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ಅಲ್ಲದೆ ದೇಹವು ಹೈಡ್ರೇಟ್ ಆಗಿ ಉಳಿಯುತ್ತದೆ. ಇದಲ್ಲದೆ, ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.
Drinking Water Between Meal: ನಮ್ಮಲ್ಲಿ ಬಹುತೇಕ ಜನರು ಊಟದ ನಡುವೆ ನೀರು ಕುಡಿಯುವ ಅಭ್ಯಾಸ ಹೊಂದಿರುತ್ತಾರೆ. ಆದರೆ, ನಿಮ್ಮ ಈ ಅಭ್ಯಾಸದಿಂದ ಆರೋಗ್ಯ ಹದಗೆಡಬಹುದು ಎಂದು ನಿಮಗೆ ತಿಳಿದಿದೆಯೇ?
Health Benefits to Drinking Hot Water: ಮಲಬದ್ಧತೆ ಅಥವಾ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ರಾತ್ರಿ ಮಲಗುವ ಮೊದಲು ಒಂದು ಲೋಟ ಬಿಸಿ ನೀರು ಕುಡಿಯುವುದು ಉತ್ತಮ ಪರಿಹಾರವಾಗಿದೆ. ರಾತ್ರಿ ಬಿಸಿನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.
CM Siddaramaiah: ಆರೋಗ್ಯಕ್ಕೂ ನೈರ್ಮಲ್ಯಕ್ಕೂ ನೇರ ಸಂಬಂಧವಿದೆ. ಸ್ವಚ್ಛತೆ ಇದ್ದಾಗ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ. ಶುದ್ಧ ಕುಡಿಯುವ ನೀರು ಸರಬರಾಜು ಸರ್ಕಾರದ ಕರ್ತವ್ಯ. ಇತ್ತೀಚೆಗೆ ಕಲುಷಿತ ನೀರಿನಿಂದಾಗಿರುವ ಅನಾಹುತಗಳನ್ನು ನಾವು ನೋಡಿದ್ದೇವೆ. ಅನೇಕರು ಸಾವೀಗೀಡಾಗಿದ್ದು, ಕಾಯಿಲೆಗಳಿಗೂ ಒಳಗಾಗಿದ್ದಾರೆ.
ಚಾಮರಾಜನಗರದ 17 ನೇ ವಾರ್ಡ್ ನಲ್ಲಿ ಉಪ್ಪಾರ ಬೀದಿಯಲ್ಲಿ ನೂರಾರು ಮನೆಗಳಿದ್ದು ಕಳೆದ 1 ವಾರಗಳಿಂದ ಚರಂಡಿ ಮಿಶ್ರಿತ ನೀರು ಪೂರೈಕೆ ಆಗುತ್ತಿದ್ದು ಕುಡಿಯಲು ಬಳಸಲಾಗದೇ, ಮನೆ ಬಳಕೆಗೂ ಉಪಯೋಗಿಸಲಾರದೇ ಜನರು ಪರದಾಡುತ್ತಿದ್ದಾರೆ.
Polluted Water: ಜಾತ್ರೆ ಸಂಭ್ರಮದಲ್ಲಿದ್ದ ಹಳ್ಳಿಗರಿಗೆ ಜೀವ ಜಲವೇ ವಿಷವಾಗಿದೆ. ಅಸ್ವಸ್ಥಗೊಂಡಿದವರು ಗುಣಮುಖರಾಗಿ ಬರ್ತಾರೆ ಅಂದುಕೊಂಡಿದ್ದ ಸಂಬಂಧಿಕರಿಗೆ ಗ್ರಾಮ ದೇವತೆಯ ಹಬ್ಬ ಆಚರಣೆ ಶಾಪವಾಗಿದೆ. ಮನೆಗೆ ಮರಳುವ ಮುನ್ನವೇ ಇಬ್ಬರು ಉಸಿರು ಚೆಲ್ಲಿದ್ದಾರೆ. ಈ ಅವಘಡ ನಡೆದಿರೋದು ಎಲ್ಲಿ. ಘೋರ ದುಂತರಕ್ಕೆ ಪ್ರಮುಖ ಕಾರಣ ಎನು.. ಈ ಕುರಿತ ವರದಿ ಇಲ್ಲಿದೆ..
Plastic Water Side Effecʼs: ಬಹುತೇಕರು ನೀರು ಕುಡಿಯಲು ಪ್ಲಾಸ್ಟಿಕ್ ಬಾಟಲ್ ಅವಲಂಬಿಸಿದ್ದಾರೆ. ಆದರೆ ಹೀಗೆ ಪ್ಲಾಸ್ಟಿಕ್ ಬಾಟಲ್ನಲ್ಲಿ ನೀರು ಕುಡಿಯುವುದಿರಂದ ನಮ್ಮ ಆರೋಗ್ಯದ ಮೇಲೆ ದೊಡ್ಡ ಪರಿಣಾಮವುಂಟಾಗುತ್ತಿದೆ. ದೀರ್ಘಾವಧಿಯಲ್ಲಿ ಆರೋಗ್ಯಕ್ಕೆ ಹಾನಿಯುಂಟಾಗಲಿದ್ದು, ಇದರಿಂದ ಪರಿಸರಕ್ಕೂ ಧಕ್ಕೆಯುಂಟಾಗಲಿದೆ.
Weight Loss Without Exercise : ಇತ್ತೀಚಿನ ದಿನಗಳಲ್ಲಿ ತೂಕ ಕಡಿಮೆ ಮಾಡಿಕೊಳ್ಳಲು ವ್ಯಾಯಾಮಕ್ಕಾಗಿ ಸಮಯ ಮೀಸಲಿಡಲು ಕಷ್ಟವಾಗುತ್ತಿದ್ದರೆ, ವ್ಯಾಯಾಮವಿಲ್ಲದೆ ತೂಕವನ್ನು ಇಳಿಸಲು ಇಲ್ಲಿದೆ ಸುಲಭ ಮಾರ್ಗಗಳು. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆದು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು (Drinking Water for Cattle) ಹಾಗೂ ಮೇವುಗಳ ಪೂರೈಕೆಗೆ ಸಂಬಂಧಪಟ್ಟಂತೆ ಸಂಪರ್ಕಿಸಲು ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.
Drinking water problem: ಜಲಕ್ಷಾಮದ ಮಧ್ಯೆ ಎಚ್ಚರಿಕೆ ವಹಿಸದೆ ಕುಡಿಯುವ ನೀರಿನಲ್ಲಿ ಬೈಕ್ ತೊಳೆಯುತ್ತಿದ್ದ ವ್ಯಕ್ತಿಗೆ ದಂಡ ಹಾಕಲಾಗಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Side Effect Of Drinking Cold Water: ಮನುಷ್ಯನ ದೇಹದ ಉಷ್ಣತೆ ಹೆಚ್ಚಿರುವುದರಿಂದ ತಣ್ಣೀರು ಕುಡಿದಾಗ ಕಡಿಮೆ ತಾಪಮಾನದ ನೀರು ಹೊಟ್ಟೆಯೊಳಗೆ ಹೋಗಿ ದೇಹದ ಉಷ್ಣತೆಯನ್ನು ಸಮತೋಲನಗೊಳಿಸುತ್ತದೆ. ಇದರಿಂದ ದೇಹದ ಶಕ್ತಿ ವ್ಯರ್ಥವಾಗುತ್ತದೆ. ಹೊಟ್ಟೆಯನ್ನು ತಲುಪಿದ ನಂತರ, ಇದು ದೇಹದ ಚಯಾಪಚಯವನ್ನು ನಿಧಾನಗೊಳಿಸುತ್ತದೆ.
Drinking Water For Every Village In Dharwad: ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಬಹಿರಂಗ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಲಪ್ರಭಾ ಕುಡಿಯುವ ನೀರು ಯೋಜನೆ ಕೈಗೊಳ್ಳಲು ಆಗಲೇ ಟೆಂಡರ್ ಕರೆಯಲಾಗಿದೆ. ಇನ್ನು, ಒಂದು ಅಥವಾ ಒಂದೂವರೆ ವರ್ಷದಲ್ಲಿ ಇಡೀ ಜಿಲ್ಲೆಯ ಪ್ರತಿ ಹಳ್ಳಿ ಹಳ್ಳಿಗೂ ಮಲಪ್ರಭೆ ನೀರು ಹರಿಯಲಿದೆ ಎಂದು ಹೇಳಿದರು.
Dead Body Found in Water Tank: ನೀರಿನ ಟ್ಯಾಂಕರ್ನಲ್ಲಿ ಎಷ್ಟು ದಿನದಿಂದ ಈ ಶವವಿತ್ತು? ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಅಂತಾ ಇನ್ನೂ ತಿಳಿದುಬಂದಿಲ್ಲ. ಗ್ರಾಮಸ್ಥರು ಹಲವು ದಿನಗಳಿಂದ ಶವ ಬಿದ್ದಿದ್ದ ಈ ಟ್ಯಾಂಕರ್ನ ನೀರನ್ನೇ ಕುಡಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.