D K Shivakumar : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತಾಗೆ ₹ 5 ಲಕ್ಷ ಮತ್ತು ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿ ಉಪ ಮುಖ್ಯಮಂತ್ರಿ ನೀಡಿ ಗೌರವಿಸಿದರು.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೀಟ್ ಬ್ಲಾಕಿಂಗ್ ದಂಧೆ ಶುರು
ದಂಧೆ ಬಗ್ಗೆ ತನಿಖೆಗೆ ಇಳಿದ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್
ನಿನ್ನೆ ದಿಢೀರ್ ಕೆಇಎ ಕಚೇರಿಗೆ ಭೇಟಿ ನೀಡಿ ಪರಿಶೀಲನೆ
ಇಂದು ಅಧಿಕಾರಿಗಳಿಂದ ಮಾಹಿತಿ ಪಡೆಯಲಿರುವ ಸಚಿವ
ನಗರದ ಬಹುತೇಕ ಟಾಪ್ ಕಾಲೇಜ್ಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವಹೇಳನಾಕಾರಿ ಹೇಳಿಕೆ ಹಿನ್ನೆಲೆ ಪ್ರಣವಾನಂದ ಸ್ವಾಮೀಜಿ ಜೀ ಕನ್ನಡ ನ್ಯೂಸ್ ಜೊತೆ ಮಾತನಾಡಿದ್ದು, ನಾನು, ನನ್ನ ಹೆಂಡತಿ, ಮಗ ಮಧು ಬಂಗಾರಪ್ಪ ಮನೆಗೆ ಹೋಗಿ ಊಟ ಮಾಡಿಲ್ಲ. ನಾನು ಕಾನೂನು ಹೋರಾಟ ಮಾಡ್ತಿನಿ. ಹಾಗೆ ಕಾಂಗ್ರೆಸ್ ಹಿರಿಯ ಮುಖಂಡರಿಗೆ ದೂರು ಕೊಡ್ತಿನಿ ಎಂದಿದ್ದಾರೆ.
ಶಿಕ್ಷಕಿಯಾಗಿರೋ ಅಮ್ಮನಿಗೆ ವರ್ಗಾವಣೆ ಕೊಡಿ ಎಂದು ರಾಯಚೂರಿನಲ್ಲಿ ಬಾಲಕಿಯೊಬ್ಬಳು ಮನವಿ ಮಾಡಿದ್ದಾಳೆ. ನನ್ನ ಅಪ್ಪ ಶಿವಮೊಗ್ಗದಲ್ಲಿ ಇದ್ದಾರೆ. ಅಮ್ಮ ರಾಯಚೂರಿನಲ್ಲಿ ಇದ್ದಾರೆ. 15 ವರ್ಷದಿಂದ ಅಮ್ಮನಿಗೆ ವರ್ಗಾವಣೆಯಾಗಿಲ್ಲ. ಕೂಡಲೇ ನನ್ನ ಅಮ್ಮನಿಗೆ ಟ್ರಾನ್ಸ್ಫರ್ ನೀಡಿ ಎಂದು ಬಾಲಕಿ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದ್ದಾಳೆ...
ವರ್ಗಾವಣೆಗಾಗಿ ರಾಯಚೂರಿನಲ್ಲಿ ಶಿಕ್ಷಕಿಯರು ಕಣ್ಣೀರಿಟ್ಟಿದ್ದಾರೆ. ವರ್ಗಾವಣೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರ ಕುಟುಂಬಗಳು ಡಿವೋರ್ಸ್ ಹಂತಕ್ಕೆ ಹೋಗ್ತಿವೆ. ಹೀಗಾಗಿ ನಮಗೆ ವರ್ಗಾವಣೆ ಕೊಡಿ ಎಂದು ಶಿಕ್ಷಕಿಯರು ಕಣ್ಣೀರಿಟ್ಟಿದ್ದಾರೆ. ಶಿಕ್ಷಣ ಸಚಿವರ ಭೇಟಿಗಾಗಿ ಬಂದರೂ ಶಿಕ್ಷಣ ಸಚಿವರ ಭೇಟಿಗೆ ಅವಕಾಶ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ನೊಂದು ಕಣ್ಣೀರಿಟ್ಟಿದ್ದಾರೆ.
ಸರ್ಕಾರಿ ಶಾಲೆ ಮಕ್ಕಳಿಗೆ ಈಗಾಗಲೇ ನಲಿ-ಕಲಿ ರೀತಿ ಶಿಕ್ಷಣ ಒದಗಿಸಲು ಚಿಂತನೆ ನಡೆಸಿದೆ. ಈ ಪ್ರಸಕ್ತ ವರ್ಷದಿಂದಲೇ ಸರ್ಕಾರಿ ಶಾಲೆ ಮಕ್ಕಳಿಗೆ ನಲಿ-ಕಲಿ ಪದ್ದತಿಯನ್ನು ಜಾರಿ ಮಾಡಲು ಅಂತಿಮವಾದ ಅದೇಶಕ್ಕಾಗಿ ಶಿಕ್ಷಣ ಇಲಾಖೆ ಕಾಯುತ್ತಿದೆ.
MDM Scheme: ಈ ಸಹಾಯವು ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಭದ್ರಪಡಿಸಲು ಸಹಾಯ ಮಾಡುತ್ತದೆ ಮತ್ತು ಈ ಸಾಂಕ್ರಾಮಿಕದ ಸವಾಲಿನ ಸಮಯದಲ್ಲಿ ಅವರ ರೋಗನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಈಗ ಹರಿದಾಡುತ್ತಿರುವ ಸುದ್ದಿಗಳಲ್ಲಿ ಯಾವುದೇ ಹುರುಳು ಇಲ್ಲ. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು.
ಶಾಲಾ ಕಾಲೇಜುಗಳ ಪಠ್ಯ ಪುಸ್ತಕಗಳಲ್ಲಿ ಶೇಕಡ 30ರಷ್ಟು ಕಡಿತ ಮಾಡಲಾಗುವುದು. ಈ ಬಗ್ಗೆ ಇಂದು ಸಂಜೆ ಶಿಕ್ಷಣ ಆಯುಕ್ತರಿಂದ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಾಗುತ್ತದೆ ಎಂದ ಸಚಿವ ಸುರೇಶ್ ಕುಮಾರ್
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯುವ ಬಜೆಟ್ ಪೂರ್ವಭಾವಿ ಸಿದ್ಧತಾ ಸಭೆಯ ವೇಳೆ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 10 ಸಾವಿರ ಶಾಲಾ ಶಿಕ್ಷಕರ ನೇಮಕವೂ ಸೇರಿದಂತೆ ಐದು ಪ್ರಮುಖ ಪ್ರಸ್ತಾವನೆಗಳನ್ನು ಮಂಡಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ಇದೀಗ ಜನವರಿ 1 ರಿಂದ ನಮ್ಮ ರಾಜ್ಯದ ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸಿನ ಮೇಲೆ ಎಸ್ಎಸ್ಎಲ್ ಸಿ ಮತ್ತೆ 12 ನೇ ತರಗತಿ ಪ್ರಾರಂಭವಾಗುತ್ತಿವೆ. ಉಳಿದ 6,7,8 ಮತ್ತು 9 ನೇ ತರಗತಿಗಳು ವಿದ್ಯಾಗಮದ ಮೂಲಕ ತರಗತಿಗಳು ಆರಂಭ
CBSE Board Exams 2021 ಪರೀಕ್ಷೆಯ ವೇಳಾಪಟ್ಟಿ ಘೋಷಣೆಯ ಕುರಿತು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖರಿಯಾಲ್ ನಿಶಾಂಕ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ತಿಳಿದುಕೊಳ್ಳಲು ಸಂಪೂರ್ಣ ವರದಿ ಓದಿ.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕೇಬಲ್ ಮೂಲಕ ಹೈ ಸ್ಪೀಡ್ ಇಂಟರ್ನೆಟ್ ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಭಾರತ್ ನೆಟ್ ಸಹಯೋಗದಲ್ಲಿ ಈ ಕೆಲಸ ಆಗಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.