ದುಬಾರಿ ಶುಲ್ಕ ಪಾವತಿ ಸವಾಲನ್ನು ಪೋಷಕರು ಮತ್ತು ಖಾಸಗಿ ಶಾಲಾ ವ್ಯವಸ್ಥಾಪಕ ಮಂಡಳಿಯವರು ಕುಳಿತು ಚರ್ಚೆ ಮಾಡಬೇಕು. ಇಬ್ಬರೂ ಆರೋಗ್ಯಕರ ಸಹಕಾರ ನೀಡಬೇಕು ಎಂದು ಮನವಿ ಮಾಡಿ ನಯವಾಗಿ ಜವಾಬ್ದಾರಿಯಿಂದ ಜಾರಿಕೊಂಡಿರುವ ಸುರೇಶ್ ಕುಮಾರ್.
ಎಸ್ಸೆಸ್ಸೆಲ್ಸಿ ಮತ್ತು ಎರಡನೇ ಪಿಯುಸಿ ವಿದ್ಯಾರ್ಥಿಗಳಿಗೆ ಯಾವುದೇ ಹೊರೆಯಾಗದಂತೆ, ಯಾವುದೇ ಒತ್ತಡ ಅವರ ಮೇಲೆ ಬೀಳದಂತೆ, ಆದರೆ ಅವರ ಕಲಿಕೆಗೆ ಲೋಪವಾಗದಂತೆ ಸಿಲಬಸ್ (Syllabus) ಅನ್ನು ರಚಿಸಿ ಇನ್ನು ಒಂದು ವಾರದ ಒಳಗೆ ಪ್ರಕಟ
ರಮೇಶ್ ಪೋಖರಿಯಲ್ ನಿಶಾಂಕ್ ನೇತೃತ್ವದ ಸಚಿವಾಲಯವು (Ramesh Pokhariyal Nishank) JEE ಪರೀಕ್ಷೆಯನ್ನು ವರ್ಷಕ್ಕೆ ನಾಲ್ಕು ಬಾರಿ ನಡೆಸಲು ನಿರ್ಧರಿಸಿದೆ. ಪರೀಕ್ಷೆಗಳನ್ನು ಸಾಮಾನ್ಯವಾಗಿ ವರ್ಷಕ್ಕೆ ಎರಡು ಬಾರಿ ನಡೆಸಲಾಗುತ್ತಿತ್ತು ಎಂಬುದು ಗಮನಾರ್ಹ.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಇಂದು ಅಂದರೆ ಸೆಪ್ಟೆಂಬರ್ 11, 2020ರಂದು ಜೆಇಇ ಮೇನ್ 2020ರ ಪರೀಕ್ಷಾ ಫಲಿತಾಂಶ ಘೋಷಣೆ ಮಾಡುವ ಸಾಧಯ್ತೆ ಇದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖರಿಯಾಲ್ ನಿಶಾಂಕ್ ಸಾಮಾಜಿಕ ಮಾಧಯ್ಮದಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.