ರೇವಂತ್ ರೆಡ್ಡಿ ಅವರ ವಿಶ್ಲೇಷಣೆ ಪ್ರಕಾರ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ತಮ್ಮ ಪಕ್ಷಕ್ಕೆ ಕೇವಲ 125 ಸ್ಥಾನಗಳು ಬೇಕಾಗುತ್ತದೆ ಎನ್ನುತ್ತಾರೆ. ಇನ್ನೊಂದೆಡೆಗೆ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲು ಕನಿಷ್ಠ 240-250 ಸ್ಥಾನಗಳನ್ನು ಗೆಲ್ಲಬೇಕು. ಆದ್ದರಿಂದ ಈ ಹಿನ್ನೆಲೆಯಲ್ಲಿ ರೇವಂತ್ ರೆಡ್ಡಿ ಅವರ ಹೇಳಿಕೆಯನ್ನು ನಾವು ಸ್ವಲ್ಪ ವಿಭಿನ್ನ ದೃಷ್ಟಿಕೋನದಿಂದ ಅರ್ಥೈಸಿಕೊಳ್ಳಬೇಕು.
Modi : ಭಾರತದ ಶಕ್ತಿಯ ಬಗ್ಗೆ ಜಗತ್ತಿಗೆ ಅರಿವು ಮೂಡಿಸುವ ಪ್ರಬಲ ಸರ್ಕಾರವನ್ನು ನಡೆಸುವ ನಾಯಕನನ್ನು ಆಯ್ಕೆ ಮಾಡಲು ಈ ಲೋಕಸಭೆ ಚುನಾವಣೆ ದೇಶಕ್ಕೆ ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
Loksabha Election 2024: ಪ್ರಸ್ತುತ ದೇಶದಲ್ಲಿ ಪ್ರಜಾಪ್ರಭುತ್ವದ ಹಬ್ಬ ಅಂದರೆ ಚುನಾವಣೆಯ ವಾತಾವರಣವಿದೆ. ದೇಶಾದ್ಯಂತ ಏಳು ಹಂತಗಳಲ್ಲಿ ಮತದಾನ ನಡೆಯಯುತ್ತಿದೆ.. ಈ ವೇಳೆ ದೇಶದಲ್ಲೇ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ರಾಜ್ಯ ಯಾವುದು ಎಂದು ತಿಳಿಯೋಣ.
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಮೇ 07 ರಂದು ಮಂಗಳವಾರ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 50 ವಿಶೇಷ ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು, ಅಲಂಕೃತ ಮತಗಟ್ಟೆಗಳು ಮತದಾರರನ್ನು ಕೈ ಬೀಸಿ ಕರೆಯುತ್ತಿವೆ.
(ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.