ನೌಕರರ ಪಿಂಚಣಿ ಯೋಜನೆ (ಇಪಿಎಸ್) ಅಡಿಯಲ್ಲಿ ವಿಧಿಸಲಾದ ಮಿತಿಯನ್ನು ಸರ್ಕಾರವು ಶೀಘ್ರದಲ್ಲೇ ತೆಗೆದುಹಾಕಬಹುದು. ಇದು ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಇಲ್ಲಿ ತಿಳಿಯಿರಿ..
Employees Pension - ಸಾಮಾನ್ಯವಾಗಿ ಯಾವುದೇ ಓರ್ವ ನೌಕರನ ನಿವೃತ್ತಿಯ ಮೇಲೆ ಪಿಂಚಣಿ ನಿಗದಿಯಾಗುತ್ತದೆ. ಆದರೆ, ಅದಕ್ಕೆ ಒಂದು ಮಿತಿ ಇರುತ್ತದೆ. ಹೀಗಾಗಿ ನಿವೃತ್ತಿಯ ನಂತರ ಪಿಂಚಣಿ ಅಷ್ಟೊಂದು ಜಾಸ್ತಿ ಸಿಗುವುದಿಲ್ಲ. ಹೀಗಾಗಿ ಈ ಮಿತಿಯನ್ನು ತೆಗೆದುಹಾಕಬೇಕು ಎಂಬ ಆಗ್ರಹ ಬಹುದಿನಗಳಿಂದ ಕೇಳಿ ಬರುತ್ತಿದೆ.
ಹೂಡಿಕೆಯ ಮೇಲಿನ ಮಿತಿ ತೆಗೆಯುವ ಕುರಿತು ಸುಪ್ರೀಂ ಕೋರ್ಟ್ ಈಗ ಪ್ರತಿದಿನ ವಿಚಾರಣೆ ನಡೆಸುತ್ತಿದೆ. ಆದರೆ ಈ ವಿಚಾರಣೆ ಮತ್ತು ಈ ವಿಷಯಕ್ಕೂ ನಿಮಗೂ ಏನು ಸಂಬಂಧವಿದೆ? ಇದು ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ಅದರ ಸಂಪೂರ್ಣ ಮಾಹಿತಿ ನಿಮಗಾಗಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.