ಹೊಸ ನೀತಿಯ ಪ್ರಕಾರ, ಕನಿಷ್ಠ ಐದು ವರ್ಷಗಳವರೆಗೆ ನಿಧಿಯನ್ನು ಇಡುವುದು ಕಡ್ಡಾಯವಾಗಿದೆ. ಉಳಿದ ಮೊತ್ತವನ್ನು ಸರ್ಕಾರಿ ಭದ್ರತೆಗಳು ಮತ್ತು ಕಾರ್ಪೊರೇಟ್ ಬಾಂಡ್ಗಳಂತಹ ಇತರ ಹಣಕಾಸು ಸಾಧನಗಳಲ್ಲಿ ಹೂಡಿಕೆ ಮಾಡಲಾಗುವುದು ಎಂದು ವರದಿಗಳು ತಿಳಿಸಿವೆ.
EPFO:EPFO ಅಡಿಯಲ್ಲಿ ಅದರ ವ್ಯಾಪ್ತಿಯನ್ನು ಕಾಲಕಾಲಕ್ಕೆ ಪರಿಶೀಲಿಸಲಾಗುವುದು ಎಂದು ಮೂಲಗಳು ವರದಿ ಮಾಡಿವೆ. ಪ್ರಸ್ತುತ ಪ್ರಕಟಗೊಂಡ ಮಾಹಿತಿಯ ಪ್ರಕಾರ, ಇಪಿಎಫ್ಓ ಅಡಿ ಕನಿಷ್ಠ ವೇತನದ ಮಿತಿಯನ್ನು 15 ಸಾವಿರದಿಂದ 21000 ಹೆಚ್ಚಿಸಲಾಗುತ್ತಿದೆ ಎನ್ನಲಾಗಿದೆ.
ನೌಕರರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ಒ) ತನ್ನ ಲಕ್ಷಾಂತರ ಖಾತೆದಾರರಿಗಾಗಿ ವಿವಿಧ ಯೋಜನೆಗಳನ್ನು ನಡೆಸುತ್ತದೆ. ಈ ಕಾರಣದಿಂದಾಗಿ, ಖಾತೆದಾರರುನೌಕರಿಯ ವೇಳೆ ಹಾಗೂ ನೌಕರಿ ಇಲ್ಲದ ವೇಳೆಯೂ ಕೂಡ ಆರ್ಥಿಕ ಸಹಾಯ ಪಡೆಯಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.