EPFO: ಇಪಿಎಫ್ಓ ಖಾತೆಯಲ್ಲಿ ಮೊಬೈಲ್ ನಂಬರ್ ನೋಂದಾಯಿಸುವುದು ಮತ್ತು ಭವಿಷ್ಯದ ಉಪಯೋಗಕ್ಕಾಗಿ ಆ ಮೊಬೈಲ್ ಸಂಖ್ಯೆಯನ್ನು ಸಕ್ರಿಯವಾಗಿರಿಸುವುದು ಅತ್ಯಾವಶ್ಯಕ. ನೀವು ನಿಮ್ಮ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಿದ್ದರೆ ಕೆಲವು ಸುಲಭ ವಿಧಾನಗಳನ್ನು ಬಳಸಿ ಇಪಿಎಫ್ಓ ಖಾತೆಯಲ್ಲಿ ಮೊಬೈಲ್ ಸಂಖ್ಯೆಯನ್ನು ನವೀಕರಿಸಬಹುದು.
EPFO Alert: PF ಖಾತೆದಾರರಿಗೆ EPFO ಎಚ್ಚರಿಕೆಯ ಸಂದೇಶವೊಂದನ್ನು ನೀಡಿದೆ. ಈ ಕುರಿತು ತನ್ನ ಟ್ವೀಟ್ ನಲ್ಲಿ ಬರೆದುಕೊಂಡಿರುವ EPFO, ತನ್ನ ಸದಸ್ಯರಿಗೆ ಆಧಾರ್, ಪ್ಯಾನ್, ಯುಎಎನ್, ಬ್ಯಾಂಕ್ ಖಾತೆ ಅಥವಾ ಒಟಿಪಿಯಂತಹ ವೈಯಕ್ತಿಕ ವಿವರಗಳನ್ನು ಫೋನ್ ಅಥವಾ ಸಾಮಾಜಿಕ ಮಾಧ್ಯಮಗಳ ಮೂಲಕ ಹಂಚಿಕೊಳ್ಳದೆ ಇರಲು ಮನವಿ ಮಾಡಿದೆ.
EPFO Alert: PF ಖಾತೆದಾರರಿಗೆ EPFO ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದೆ. ಈ ಕುರಿತು ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ನಲ್ಲಿ ಬರೆದುಕೊಂಡಿರುವ ಸಂಸ್ಥೆ, ಆಧಾರ್, ಪ್ಯಾನ್, ಯುಎಎನ್, ಬ್ಯಾಂಕ್ ಖಾತೆ ಅಥವಾ ಒಟಿಪಿಯಂತಹ ವೈಯಕ್ತಿಕ ವಿವರಗಳನ್ನು ಫೋನ್ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲು ಇಪಿಎಫ್ಓ ತನ್ನ ಖಾತೆದರರಿಗೆ ಎಂದಿಗೂ ಕೇಳುವುದಿಲ್ಲ ಎಂದು ಹೇಳಿದೆ.
EPFO Alert: ಪಿಎಫ್ ಖಾತೆದಾರರಿಗೆ EPFO ಎಚ್ಚರಿಕೆಯನ್ನು ನೀಡಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಇಪಿಎಫ್ಒ, ತನ್ನ ಸದಸ್ಯರಿಂದ ಆಧಾರ್, ಪ್ಯಾನ್, ಯುಎಎನ್, ಬ್ಯಾಂಕ್ ಖಾತೆ ಅಥವಾ ಒಟಿಪಿಯಂತಹ ವೈಯಕ್ತಿಕ ವಿವರಗಳನ್ನು ಫೋನ್ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲು ಅದರ ಸದಸ್ಯರನ್ನು ಎಂದಿಗೂ ಕೇಳುವುದಿಲ್ಲ ಎಂದು ಬರೆದುಕೊಂಡಿದೆ.
EPFO Alert!ನಿಮ್ಮ ಮೊಬೈಲ್ ಸಂಖ್ಯೆಗೂ ಕೂಡ EPFOಗೆ ಸಂಬಂಧಿಸಿದ ಹಲವು ಸಂದೇಶಗಳು ಬರುತ್ತವೆಯೇ? ನೀವು ಆ ಸಂದೇಶಗಳಲ್ಲಿ ಒಂದರೆ ಮೇಲೆ ಕ್ಲಿಕ್ಕಿಸಿದಾಗ ನಿಮ್ಮ EPFO Accountನಲ್ಲಿನ ಹಣ ಖಾಲಿಯಾಗುವ ಸಾಧ್ಯತೆ ಇದೆ. ಹೀಗಾಗಿ ನಿಮ್ಮ ಖಾತೆಗೆ ಸಂಬಂಧಿಸಿದಂತೆ EPFO ಜಾರಿಗೊಳಿಸಿರುವ ಈ ಸಲಹೆಯನ್ನು ಒಪ್ಪಿಕೊಳ್ಳುವುದು ನಿಮ್ಮ ಪಾಲಿಗೆ ಅನಿವಾರ್ಯವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.