PF Account Update: ಸರ್ಕಾರವು 2022-23ರ ಹಣಕಾಸು ವರ್ಷದ ಬಡ್ಡಿಯನ್ನು ಪಿಎಫ್ ಖಾತೆಗಳಲ್ಲಿ ಠೇವಣಿ ಮಾಡಲು ಪ್ರಾರಂಭಿಸಿದೆ. ಈ ಬಾರಿ ಪಿಎಫ್ ಬ್ಯಾಲೆನ್ಸ್ ಮೇಲೆ ಶೇ.8.15ರಷ್ಟು ಬಡ್ಡಿ ನೀಡಲಾಗುತ್ತಿದೆ. ಬಡ್ಡಿ ಮೊತ್ತವನ್ನು 24 ಕೋಟಿ ಖಾತೆಗಳಲ್ಲಿ ಠೇವಣಿ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ ಅದು ನಿಮ್ಮ ಖಾತೆಗೆ ಬರಲು ಸ್ವಲ್ಪ ಸಮಯ ತೆಗೆದುಕೊಳ್ಳಲಿದೆ. (Business News In Kannada)
EPFO Latest Update: ಉದ್ಯೋಗಿಗಳ ಪಿಎಫ್ ಖಾತೆಯಲ್ಲಿ ತಮ್ಮ ಕೊಡುಗೆಯನ್ನು ನಿಯಮಿತವಾಗಿ ನೀಡದ ಸುಸ್ತಿದಾರ ಕಂಪನಿಗಳಿಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಬಿಗ್ ಶಾಕ್ ನೀಡಿದೆ. ಹೌದು, ಈ ರೀತಿಯ ಕಂಪನಿಗಳಿಂದ ಇನ್ಮುಂದೆ ಅವುಗಳು ನೀಡುವ ಕೊಡುಗೆಯನ್ನು ಅದರ ಬಡ್ಡಿ ಸಮೇತ ವಸೂಲಿ ಮಾಡಲಾಗುವುದು ಎಂದು ಸಚಿವಾಲಯ ಹೇಳಿದೆ.
EPFO ಚಂದಾದಾರರಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಚಂದಾದಾರರಿಗಾಗಿ ಸರ್ಕಾರ ಹೊಸ ಸೌಲಭ್ಯವನ್ನು ಕಲ್ಪಿಸಿದೆ. ಇದರಿಂದ ಚಂದಾದಾರರು ತಮ್ಮ ಮನೆಯಲ್ಲಿ ಕುಳಿತು ಹಲವು ಪ್ರಯೋಜನಗಳನ್ನು ಪಡೆಯಬಹುದು.
EPFO Interest Rate Cut: ಹಣದುಬ್ಬರದ ನಡುವೆಯೇ ಕೇಂದ್ರ ಸರ್ಕಾರ ವೇತನ ಪಡೆಯುವವರ ಭವಿಷ್ಯ ನಿಧಿ ಬಡ್ಡಿದರಕ್ಕೆ ಕತ್ತರಿ ಹಾಕಿದೆ. 2021-22ನೇ ಸಾಲಿಗೆ ನೌಕರರ ಭವಿಷ್ಯ ನಿಧಿಗೆ ಶೇ.8.1 ರಷ್ಟು ಬಡ್ಡಿ ದರಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಇದು ಕಳೆದ 4 ದಶಕಗಳಲ್ಲೇ ಅತ್ಯಂತ ಕಡಿಮೆ ಬಡ್ಡಿದರವಾಗಿದೆ. ಇದು ಐದು ಕೋಟಿಗೂ ಹೆಚ್ಚು ಇಪಿಎಫ್ಒ ಚಂದಾದಾರರ ಮೇಲೆ ನೇರ ಪ್ರಭಾವ ಬೀರಲಿದೆ.
EPFO Latest Update:ಈ ಯೋಜನೆಯ ಪ್ರಕಾರ, ನಿಮ್ಮ ವೇತನದಿಂದ ಕಡಿತಗೊಳಿಸಬೇಕಾದ 12 ಪ್ರತಿಶತ ಪಿಎಫ್ ಅನ್ನು ಸರ್ಕಾರವೇ ನೀಡಲಿದೆ. ಹೊಸ ಉದ್ಯೋಗಿಗಳಿಗೆ ಮಾತ್ರವಲ್ಲದೆ, ಕರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ 2020 ರ ಮಾರ್ಚ್ 1 ರ ನಂತರ ಉದ್ಯೋಗ ಕಳೆದುಕೊಂಡ ಉದ್ಯೋಗಿಗಳು ಮತ್ತೆ ಹೊಸ ಕೆಲಸಕ್ಕೆ ಸೇರಿಕೊಂಡಿದ್ದರೆ, ಅವರಿಗೂ ಯೋಜನೆಯ ಲಾಭ ಸಿಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.