Dr. B.R. Ambedkar : ಡಾ. ಬಿ.ಆರ್.ಅಂಬೇಡ್ಕರ್ ಅವರು ಬರಿ ವ್ಯಕ್ತಿಯಲ್ಲ, ಈ ದೇಶದ ಶಕ್ತಿ. ವಿಶ್ವಕ್ಕೆ ಮಾದರಿಯಾಗುವ ಸಂವಿಧಾನವನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿದ್ದಾರೆ. ನಾವು ಇಂದು ಸರ್ವ ಸ್ವತಂತ್ರವಾಗಿ ಒಂದಾಗಿ ಬಾಳುತ್ತಿದ್ದೇವೆ ಎಂದರೆ ಅದಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಕೊಟ್ಟ ಸಂವಿಧಾನ ಕಾರಣ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಹೇಳಿದರು.
CM Siddaramaiah speech on secularism and equality: ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ.ಈ ಸಿದ್ಧಾಂತಗಳಿಗೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಇತಿಹಾಸದಲ್ಲಿ ಮತ್ತು ಆಧುನಿಕ ಸಮಾಜದಲ್ಲಿ ಮಹಿಳೆಯರ ಕೊಡುಗೆಗಳನ್ನು ಗುರುತಿಸುವ ಅವಕಾಶವೂ ಹೌದು. ಅದರೊಡನೆ ಇಂದಿಗೂ ಮುಂದುವರಿಯುತ್ತಿರುವ ಸಮಾನತೆಯ ಹೋರಾಟಕ್ಕೆ ಬೆಳಕು ಚೆಲ್ಲುವ ಅವಕಾಶವೂ ಹೌದು. ಮಹಿಳಾ ದಿನಾಚರಣೆ ಇಂದಿನ ತನಕ ಮಹಿಳೆಯರು ಸಾಧಿಸಿರುವ ಅಭಿವೃದ್ಧಿಯನ್ನು ಸ್ಮರಿಸುತ್ತಲೇ, ಜಗತ್ತಿನಾದ್ಯಂತ ಇನ್ನೂ ಆಗಬೇಕಾದ ಮಹಿಳಾ ಅಭಿವೃದ್ಧಿ, ಮಹಿಳೆಯರ ಹಕ್ಕುಗಳನ್ನು ಗೌರವಿಸುವ ಕುರಿತ ಜಾಗೃತಿಯನ್ನೂ ಮೂಡಿಸುತ್ತದೆ.
ಎಲ್ಲರೂ ಸಮಾನವಾಗಿ ಬದುಕಬೇಕು ಎಂಬ ಉದ್ದೇಶದಿಂದ ಶಿಕ್ಷಣ ಕ್ಷೇತ್ರದಲ್ಲೂ ದಲಿತ ಮಕ್ಕಳು ಓದಲು ಅವಕಾಶ ಕಲ್ಪಿಸಿಕೊಟ್ಟಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.