Contact Lens: ದೃಷ್ಟಿ ಸಮಸ್ಯೆ ಇದ್ದಾಗ ಕನ್ನಡಕ ಧರಿಸಲು ಇಷ್ಟವಿಲ್ಲದಿದ್ದರೆ ನೀವು ಕಾಂಟ್ಯಾಕ್ಟ್ ಲೆನ್ಸ್ಗಳನ್ನು ಬಳಸುವುದು ಪ್ರಯೋಜನಕಾರಿ ಆಗಿದೆ. ಆದರೆ, ಇವುಗಳನ್ನು ಬಳಸುವಾಗ ಒಂದು ಸಣ್ಣ ನಿರ್ಲಕ್ಷವೂ ಸಹ ನಿಮ್ಮ ಕಣ್ಣಿನ ಮೇಲೆ ಗಂಭೀರ ಪರಿಣಾಮವನ್ನು ಉಂಟು ಮಾಡಬಹುದು.
Eyes Care: ಬದಲಾದ ಜೀವನಶೈಲಿಯಲ್ಲಿ ಅತಿ ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳು ಕನ್ನಡಕ ಧರಿಸುತ್ತಾರೆ. ಇದಕ್ಕೆ ಮುಖ್ಯ ಕಾರಣ ಗ್ಯಾಜೆಟ್ಗಳ ಅತಿಯಾದ ಬಳಕೆಯಿಂದಾಗಿ ಕಣ್ಣುಗಳು ದುರ್ಬಲಗೊಳ್ಳುತ್ತದೆ. ಹಾಗಾಗಿಯೇ, ಕನ್ನಡಕ ಅನಿವಾರ್ಯವಾಗಿರುತ್ತದೆ. ಆದರೆ, ನಿಮ್ಮ ಡಯಟ್ನಲ್ಲಿ ಕೆಲವು ಆಹಾರ ಪದಾರ್ಥಗಳನ್ನು ಸೇರಿಸುವ ಮೂಲಕ ದೃಷ್ಟಿಯನ್ನು ಸುಧಾರಿಸಬಹುದು ಎಂದು ನಿಮಗೆ ತಿಳಿದಿದೆಯೇ?
ಇತ್ತೀಚಿನ ದಿನಗಳಲ್ಲಿ, ಜನರು ಹೆಚ್ಚಿನ ಸಮಯವನ್ನು ಮೊಬೈಲ್ ಮತ್ತು ಲ್ಯಾಪ್ಟಾಪ್ ಪರದೆಯ ಮುಂದೆ ಕಳೆಯುತ್ತಾರೆ, ಇದು ಅವರ ದೃಷ್ಟಿಯ ಮೇಲೆ ಪರಿಣಾಮ ಬೀರುತ್ತದೆ. ಇದಲ್ಲದೇ ಇಂದಿನ ದಿನಗಳಲ್ಲಿ ಜನರ ಆಹಾರ ಮತ್ತು ಜೀವನಶೈಲಿಯು ಚಿಕ್ಕ ಮಕ್ಕಳೂ ಕೂಡ ಚಿಕ್ಕ ವಯಸ್ಸಿನಲ್ಲೇ ಕನ್ನಡಕವನ್ನು ಹಾಕಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಕಣ್ಣುಗಳು ನಮ್ಮ ದೇಹದ ಅತ್ಯಂತ ಸೂಕ್ಷ್ಮವಾದ ಅಂಗವಾಗಿದೆ, ಆದ್ದರಿಂದ ನಾವು ಅವುಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ದುರ್ಬಲ ದೃಷ್ಟಿಗೆ ಹಲವು ಕಾರಣಗಳಿರಬಹುದು, ಆದರೆ ಕೆಲವು ಮನೆಮದ್ದುಗಳ ಸಹಾಯದಿಂದ ನಾವು ದೃಷ್ಟಿ ಹೆಚ್ಚಿಸಲು ಅವುಗಳನ್ನು ಬಳಸಬಹುದು. ಇಂದು ನಾವು ನಿಮಗೆ ಅಂತಹ ವಿಧಾನವನ್ನು ಹೇಳುತ್ತೇವೆ ಅದು ನಿಮ್ಮ ದೃಷ್ಟಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಗ್ಯಾಜೆಟ್ಗಳ ಅತಿಯಾದ ಬಳಕೆಯಿಂದಾಗಿ, ದೃಷ್ಟಿಯ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ಜನರ ದೃಷ್ಟಿ ಮಸುಕಾಗತೊಡಗಿದೆ. ಇದಲ್ಲದೇ ಇಂದಿನ ಜನರ ಆಹಾರದಲ್ಲಿ ಪೌಷ್ಟಿಕಾಂಶದ ಕೊರತೆಯಿಂದ ಕಣ್ಣ ದೃಷ್ಟಿ ಮಂಜಾಗುತ್ತವೆ. ದಿನದಿಂದ ದಿನಕ್ಕೆ ಕನ್ನಡಕ ಧರಿಸುವವರ ಸಂಖ್ಯೆ ಹೆಚ್ಚುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.