ಸುಮಾರು 120 ಮಿಲಿಯನ್ ಫೇಸ್ಬುಕ್ ಖಾತೆಗಳ ಖಾಸಗಿ ಸಂದೇಶಗಳಿಗೆ ಹ್ಯಾಕರ್ಸ್ ಪ್ರವೇಶವನ್ನು ಪಡೆದಿದ್ದು ಅದರಲ್ಲಿ ಹಣದ ಮೂಲದ 81,000 ಖಾತೆಗಳಿಂದ ಇಂತಹ ಸಂದೇಶಗಳನ್ನು ಈಗಾಗಲೇ ಪ್ರಕಟಿಸಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.
ಫೇಸ್ಬುಕ್ ತನ್ನ ಸೈಟ್ ನಲ್ಲಿ ಯಾವುದೇ ಅನುಮತಿಯಿಲ್ಲದೆ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರ ಲೆಟರ್ ಹೆಡ್ ಮತ್ತು ರಾಷ್ಟ್ರೀಯ ಚಿನ್ಹೆಗಳನ್ನು ಬಳಸಿದ್ದಕ್ಕೆ ಈಗ ಅದರ ಸಂಸ್ಥಾಪಕ ಮಾರ್ಕ್ ಜ್ಯೂಕರ್ಬರ್ಗ್ ಮೇಲೆ ಉತ್ತರ ಪ್ರದೇಶದ ಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣವನ್ನು ಸದ್ಬಳಕೆ ಮಾಡಿಕೊಳ್ಳುತ್ತಿರುವ ಸರ್ಕಾರಿ ಸಂಸ್ಥೆಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. 2017ರ ಜನವರಿ 1 ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಫೇಸ್ಬುಕ್ ಪೇಜ್ ಗಳ ಜನಪ್ರಿಯತೆಯಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸ್ ಪೇಜ್ ನಂ.1
ನಿಮ್ಮ ಪ್ರೀತಿಪಾತ್ರರಿಗೆ ಫೇಸ್ಬುಕ್ ಖಾತೆಯಿದೆಯೇ? ಅಧ್ಯಯನ ಮಾಡುವುದಕ್ಕಿಂತ ಹೆಚ್ಚಾಗಿ ಇದರಲ್ಲಿ ಅವರು ತಮ್ಮ ಸಮಯವನ್ನು ವ್ಯಯ ಮಾಡುತ್ತಿರುವರೇ? ಎಲ್ಲಾ ಪೋಷಕರು ತಮ್ಮ ಮಕ್ಕಳು ಸಾಮಾಜಿಕ ನೆಟ್ವರ್ಕಿಂಗ್ ಸೈಟ್ನಲ್ಲಿ ಹೆಚ್ಚು ಸಮಯವನ್ನು ವ್ಯಯ ಮಾಡುವ ಬಗ್ಗೆ ಚಿಂತಿಸುತ್ತಿದ್ದಾರೆ.
ಸಾಮಾಜಿಕ ಮಾಧ್ಯಮವಾದ ಫೇಸ್ಬುಕ್ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಮುಖ್ಯ ಚುನಾವಣಾಧಿಕಾರಿಗಳೊಂದಿಗೆಕೈ ಜೋಡಿಸಿದ್ದು, ಮುಂಬರುವ ಚುನಾವಣೆಗಳಲ್ಲಿ ಭಾಗವಹಿಸುವ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.